Rahul Gandhi, Akhilesh Yadav

ಗೋವಾ ಗೆಲುವಿಗೆ ಕಾರಣರಾದ 'ಪಕ್ಷದ ಕಾರ್ಯಕರ್ತ' ರಾಹುಲ್, ದಿಗ್ವಿಜಯ್'ಗೆ ಧನ್ಯವಾದ: ಗಿರಿರಾಜ್ ಸಿಂಗ್
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡು ಗಾಯದ ನೋವಿನಲ್ಲಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಹೇಳಿಕೆಯೊಂದನ್ನು ನೀಡುವ ಮೂಲಕ ಗಾಯದ ಮೇಲೆ ಉಪ್ಪನ್ನು ಹಾಕಿದ್ದಾರೆ...

ಹೆಸರಿಗೆ ಮಾತ್ರ ಸೋನಿಯಾ ಅಧ್ಯಕ್ಷೆ, ಕಾಂಗ್ರೆಸ್ ಪಕ್ಷ ನಡೆಸುತ್ತಿರುವುದು ರಾಹುಲ್: ನಾಯ್ಡು
ಸೋನಿಯಾ ಗಾಂಧಿ ಹೆಸರಿಗೆ ಮಾತ್ರವೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ. ಆದರೆ, ಪಕ್ಷ ನಡೆಸುತ್ತಿರುವುದು ಮಾತ್ರ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

ಹಣ ಬಲದೊಂದಿಗೆ ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಸರ್ಕಾರ ರಚನೆ: ರಾಹುಲ್ ವಾಗ್ದಾಳಿ
ಗೋವಾ ಮತ್ತು ಮಣಿಪುರದಲ್ಲಿ ಸರ್ಕಾರ ರಚನೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಹಣ ಬಳಕೆ ಮಾಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮತ ಧ್ರುವೀಕರಣದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿದೆ: ರಾಹುಲ್ ಗಾಂಧಿ
ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭೂತಪೂರ್ವ...

ಉತ್ತರ ಪ್ರದೇಶ ಸೋಲಿಗೆ ಅಖಿಲೇಶ್ ಯಾದವ್ ದೂರಬೇಡಿ: ಮುಲಾಯಂ
ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಭಾನುವಾರ ವಿಧಾನಸಭೆ ಚುನಾವಣೆಯಲ್ಲಿ...

ರಾಹುಲ್ ಗಾಂಧಿ ಕೆಳಗಿಳಿಯುವ ಪ್ರಶ್ನೆಯೇ ಇಲ್ಲ: ದಿಗ್ವಿಜಯ್ ಸಿಂಗ್
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ದಯನೀಯ ಸೋಲಿನ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು
ಇಡೀ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ ಭಾರಿ ಮುನ್ನಡೆ ಸಾಧಿಸಿದ್ದು, ಅಧಿಕಾರದ ಗದ್ದುಗೆಯತ್ತ ಮುಖ ಮಾಡಿದೆ.

ಪಂಚ ರಾಜ್ಯಗಳ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ, ಪಂಜಾಬ್, ಮಣಿಪುರದಲ್ಲಿ ಕಾಂಗ್ರೆಸ್ ಮುನ್ನಡೆ!
ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಆರಂಭಿಕ ಭಾರಿ ಮುನ್ನಡೆ ಸಾಧಿಸಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಕಾಂಗ್ರೆಸ್ ಮುನ್ನಡೆ!
ಪಂಚರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟಗೊಳ್ಳುತ್ತಿದ್ದು, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯ ವಿಧಾನಸಭೆ ಚುನವಾಣ ಫಲಿತಾಂಶ ಶನಿವಾರ ಪ್ರಕಟವಾಗಲಿದೆ.

