Rahul Gandhi, Akhilesh Yadav

ಕಳಪೆ ಸಂಸದ ರಾಹುಲ್ ಗಾಂಧಿ ಪ್ರಧಾನಿಯನ್ನು ಪ್ರಶ್ನಿಸಲು ಅನರ್ಹ: ಬಿಜೆಪಿ
ಕಳಪೆ ಗುಣಮಟ್ಟ ಹೊಂದಿರುವ ಸಂಸದರಾಗಿರುವ ರಾಹುಲ್ ಗಾಂಧಿ ಪ್ರಧಾನಿಯನ್ನು ಪ್ರಶ್ನಿಸುವುದಕ್ಕೆ ಅನರ್ಹರು ಎಂದು ಬಿಜೆಪಿ ಹೇಳಿದೆ.

ಮನಮೋಹನ್ ಸಿಂಗ್ ಅವರು ತಮ್ಮ ನಾಯಕರಿಗೆ ನಿಷ್ಠೆ ತೋರಿಸುತ್ತಿದ್ದಾರೆ, ದೇಶದ ಜನರಿಗಾಗಿ ಅಲ್ಲ: ಬಿಜೆಪಿ
ಕಾಂಗ್ರೆಸ್ ಪಕ್ಷ ಮತ್ತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿನ್ನೆ ರಾಜ್ಯಸಭೆಯಲ್ಲಿ ನೀಡಿರುವ...

ನೋಟು ನಿಷೇಧ: ಪ್ರಧಾನಿ ಮೋದಿ ವಿರುದ್ಧ ಕೈ ಜೋಡಿಸಿದ ವಿರೋಧ ಪಕ್ಷಗಳು
ದುಬಾರಿ ನೋಟಿನ ಮೇಲೆ ನಿಷೇಧ ಹೇರಿ ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ವಿರುದ್ಧ ವಿರೋಧ ಪಕ್ಷಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ಮುಂದಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಐಕ್ಯತೆ ಪ್ರದರ್ಶಿಸಿ ಸಂಸತ್ತಿನ ಮುಂದೆ ಮಾನವ ಸರಪಳಿ ನಿರ್ಮಿಸಿ...

ಪ್ರಧಾನಿಯಿಂದ ಪೂರ್ವಸಿದ್ಧತೆ ಇಲ್ಲದ ವಿಶ್ವದ ಅತಿ ದೊಡ್ಡ ಆರ್ಥಿಕ ಪ್ರಯೋಗ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧಿಸಲು ಕೈಗೊಂಡಿರುವ ನಿರ್ಧಾರ ವಿಶ್ವದಲ್ಲೇ ಪೂರ್ವಸಿದ್ಧತೆ ಇಲ್ಲದ ಅತಿ ದೊಡ್ಡ ಆರ್ಥಿಕ ಪ್ರಯೋಗ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಹೆದ್ದಾರಿಯಲ್ಲಿ ಲ್ಯಾಂಡ್ ಆದ ಸೇನಾ ಯುದ್ಧ ವಿಮಾನಗಳು!
ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳ ಇಳಿಕೆಗೆ ಅನುವು ಮಾಡಿಕೊಡುವ ಸೌಲಭ್ಯ ಹೊಂದಿರುವ ಉನ್ನತ ಮಟ್ಟದ ಆಗ್ರಾ–ಲಖನೌ ಎಕ್ಸ್ಪ್ರೆಸ್ ಹೆದ್ದಾರಿಯನ್ನು ಸೋಮವಾರ ಲೋಕಾರ್ಪಣೆ ಮಾಡಲಾಯಿತು.

ರೈಲು ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ ರು 3.5, ರಾಜ್ಯದಿಂದ ರು.5 ಲಕ್ಷ ಪರಿಹಾರ
ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು...

ವಿಶ್ವದ ಅತಿದೊಡ್ಡ 24/7 ತುರ್ತುಸೇವೆಗೆ ಲಕ್ನೋದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಿಂದ ಚಾಲನೆ
ವಿಶ್ವದ ಅತಿದೊಡ್ಡ 24/7 ತುರ್ತು ಸೇವೆಯನ್ನು ಭಾನುವಾರ ಉತ್ತರ ಪ್ರದೇಶ ಮುಖ್ಯಮಂತ್ರಿ...

ಮಂಡ್ಯ ಮಾರುಕಟ್ಟೆಗೆ ಭೇಟಿ ನೀಡಿದ ರಮ್ಯಾ ವಿರುದ್ಧ ಆಕ್ರೋಶ
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ತಮ್ಮ ನಾಯಕ ರಾಹುಲ್ ಗಾಂಧಿ ರೀತಿಯಲ್ಲಿ ಶುಕ್ರವಾರ ಮಂಡ್ಯದ ಮಾರುಕಟ್ಟೆಗೆ...

ರು.2000 ನೋಟು ಕಪ್ಪುಹಣವನ್ನು ಹೇಗೆ ನಿಯಂತ್ರಿಸುತ್ತದೆ: ಮೋದಿಗೆ ರಾಹುಲ್ ಪ್ರಶ್ನೆ
ಕಪ್ಪು ಹಣ ವಿರುದ್ಧ ಕ್ರಮಕ್ಕೆ ಸಹಕರಿಸಲು ಎಲ್ಲಾ ಪಕ್ಷಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿಕೊಂಡಿರುವ ನಡುವೆಯೇ, ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಕಿಡಿಕಾರಿದ್ದು, ರು.2000 ನೋಟಿನಿಂದ ಕಪ್ಪು ಹಣವನ್ನು...

