Rahul Gandhi, Akhilesh Yadav

ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸಿ: ಪ್ರಧಾನಿ ಮೋದಿಗೆ ರಾಹುಲ್ ಪತ್ರ
ದೇಶವನ್ನು ರಕ್ಷಿಸುವ ಯೋಧರ ಹಲವಾರು ವರ್ಷಗಳ ಬೇಡಿಕೆಯಾಗಿರುವ ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...

ಬಿಎಸ್ಪಿ ಅಧಿಕಾರಕ್ಕೆ ಬಂದರೆ ಅಖಿಲೇಶ್ ಆರ್ಥಿಕ ನಿರ್ಧಾರಗಳ ಬಗ್ಗೆ ತನಿಖೆ: ಮಾಯವತಿ
ಬಿಎಸ್ಪಿ ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು...

ಸರ್ಕಾರದ ವೈಫಲ್ಯ ಮರೆಮಾಚಲು ಎಸ್'ಪಿಯಿಂದ ಒಡಕು ನಾಟಕ: ಬಿಜೆಪಿ
ಸರ್ಕಾರ ನಡೆಸುವಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ವಿಫಲವಾಗಿದ್ದು, ತನ್ನ ವೈಫಲ್ಯವನ್ನು ಮರೆಮಾಚುವ ಸಲುವಾಗಿ ಸಮಾಜವಾದಿ ಪಕ್ಷ ಒಡಕಿನ ನಾಟಕವನ್ನು ಆಡುತ್ತಿದೆ...

ಉತ್ತರ ಪ್ರದೇಶದಲ್ಲಿ ಮಾಹಾಮೈತ್ರಿ ರಚನೆಯನ್ನು ತಳ್ಳಿಹಾಕಿದ ಕಾಂಗ್ರೆಸ್
ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಾಮೈತ್ರಿಯ ಸಾಧ್ಯತೆಯನ್ನು ಕಾಂಗ್ರೆಸ್ ಸ್ಪಷ್ಟವಾಗಿ ನಿರಾಕಾರಿಸಿದೆ.

ನನಗೆ 205 ಶಾಸಕರ ಬೆಂಬಲ ಇದೆ: ರಾಜ್ಯಪಾಲರಿಗೆ ಅಖಿಲೇಶ್ ಯಾದವ್
ಸಮಾಜವಾದಿ ಪಕ್ಷದಲ್ಲಿನ ಭಿನ್ನಮತ ಹಾಗೂ ಅಸ್ಥಿರತೆ ಉಂಟಾಗಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ..

ರಾಹುಲ್ ಗಾಂಧಿ ಶೀಘ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿದ್ದಾರೆ: ಅಂಬಿಕಾ ಸೋನಿ
ರಾಹುಲ್ ಗಾಂಧಿ ಶೀಘ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿದ್ದಾರೆ ಎಂದು ಪಕ್ಷದ ನಾಯಕ ಅಂಬಿಕಾ ಸೋನಿ ಹೇಳಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಅಖಿಲೇಶ್ ಯಾದವ್: ರಾಜಕೀಯ ಸ್ಥಿತಿ ಬಗ್ಗೆ ವಿವರಣೆ
ಅಖಿಲೇಶ್ ಯಾದವ್ ಅ.26 ರಂದು ರಾಜ್ಯಪಾಲ ರಾಮ್ ನಾಯ್ಕ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ.

ಸಮಾಜವಾದಿ ಪಕ್ಷ ಬಿಕ್ಕಟ್ಟು: ಶಿವಪಾಲ್ ಸೇರಿ ನಾಲ್ವರು ಸಂಪುಟ ಸೇರ್ಪಡೆ ಸಾಧ್ಯತೆ
ಸಮಾಜವಾದಿ ಪಕ್ಷದ ಉನ್ನತ ಮಟ್ಟದ ಸಭೆ ಬಳಿಕವೂ ಮುಂದುವರೆದಿದ್ದ ಭಿನ್ನಮತ ಇದೀಗ ಶಮನಗೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಎಸ್ ಪಿ ಕಚೇರಿಯಲ್ಲಿ ನಡೆದ ಸಂಧಾನಸಭೆ ಬಹುತೇಕ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.

ನಿಗಮ-ಮಂಡಳಿಯಲ್ಲಿ ಶಾಸಕರಿಗೆ ಸ್ಥಾನ : ಯುವರಾಜನ ಮನವೊಲಿಸಿದ ಸಿದ್ದರಾಮಯ್ಯ
ನಿಗಮ -ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ ನೀಡುವಲ್ಲಿ ಹೈ ಕಮಾಂಡ್ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ...

