Rahul Gandhi, Akhilesh Yadav

ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಬಾಲಕಿ ನಿವಾಸಕ್ಕೆ ನಾಳೆ ರಾಹುಲ್ ಭೇಟಿ
ದೇಶ

ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಬಾಲಕಿ ನಿವಾಸಕ್ಕೆ ನಾಳೆ ರಾಹುಲ್ ಭೇಟಿ

ಇಲ್ಲಿ ನಾಳೆ ಆಯೋಜಿಸಲಾಗಿರುವ ದಲಿತ ಸಮ್ಮೇಳನವನ್ನುದ್ದೇಶಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಷಣ...

ದೇಶದ ಆಡಳಿತ ನಡೆಸುತ್ತಿರುವುದು ಬಿಜೆಪಿಯಲ್ಲ ಆರ್'ಎಸ್'ಎಸ್: ರಾಹುಲ್ ಗಾಂಧಿ
ದೇಶ

ದೇಶದ ಆಡಳಿತ ನಡೆಸುತ್ತಿರುವುದು ಬಿಜೆಪಿಯಲ್ಲ ಆರ್'ಎಸ್'ಎಸ್: ರಾಹುಲ್ ಗಾಂಧಿ

ದೇಶದ ಆಡಳಿತ ನಡೆಸುತ್ತಿರುವುದು ಆರ್'ಎಸ್'ಎಸ್ ಹೊರತು ಬಿಜೆಪಿಯಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ...

ಕೇವಲ ಘೋಷಣೆಗಳು ಕೆಲಸ ಮಾಡುವುದಿಲ್ಲ: ಸ್ವಚ್ಛ ಭಾರತ್ ಅಭಿಯಾನದ ಬಗ್ಗೆ ರಾಹುಲ್ ಗಾಂಧಿ ಟೀಕೆ
ದೇಶ

ಕೇವಲ ಘೋಷಣೆಗಳು ಕೆಲಸ ಮಾಡುವುದಿಲ್ಲ: ಸ್ವಚ್ಛ ಭಾರತ್ ಅಭಿಯಾನದ ಬಗ್ಗೆ ರಾಹುಲ್ ಗಾಂಧಿ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಟೀಕೆ ಮಾಡಿದ್ದಾರೆ.

ಉಕ್ರೇನ್ ನಲ್ಲಿ ಕೊಲೆಯಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಅಗತ್ಯ ನೆರವು: ಅಖಿಲೇಶ್ ಯಾದವ್
ದೇಶ

ಉಕ್ರೇನ್ ನಲ್ಲಿ ಕೊಲೆಯಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಅಗತ್ಯ ನೆರವು: ಅಖಿಲೇಶ್ ಯಾದವ್

ಉಕ್ರೇನ್ ನಲ್ಲಿ ಕೊಲೆಯಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದಾರೆ..

ಎನ್ ಐ ಟಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ
ಪ್ರಧಾನ ಸುದ್ದಿ

ಎನ್ ಐ ಟಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ

ಶ್ರೀನಗರ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ ಐ ಟಿ) ವಿದ್ಯಾರ್ಥಿಗಳ ವಿರುದ್ಧ ಪೊಲೀಸ ಪಡೆಯನ್ನು ಬಳಸಿರುವುದನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

ಅಖಿಲೇಶ್ ಯಾದವ್ ವಿರುದ್ಧ ಬುಂದೇಲ್ ಖಂಡ್ ಪರಿಹಾರ ನಿಧಿಯ ಕೀರ್ತಿ ಪಡೆಯಲು ಯತ್ನಿಸುತ್ತಿರುವ ಆರೋಪ
ದೇಶ

ಅಖಿಲೇಶ್ ಯಾದವ್ ವಿರುದ್ಧ ಬುಂದೇಲ್ ಖಂಡ್ ಪರಿಹಾರ ನಿಧಿಯ ಕೀರ್ತಿ ಪಡೆಯಲು ಯತ್ನಿಸುತ್ತಿರುವ ಆರೋಪ

ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ವಿರುದ್ಧ ಬಿಜೆಪಿ ಬುಂದೇಲ್ ಖಂಡ್ ಬರ ಪರಿಹಾರ ನಿಧಿ ಹಂಚಿಕೆಯ ಕೀರ್ತಿಯನ್ನು ಪಡೆಯಲು ಯತ್ನಿಸುತ್ತಿರುವ ಆರೋಪ ಮಾಡಿದೆ.

ಫ್ಲೈ ಓವರ್ ದುರಂತ: ಗಾಯಾಳುಗಳನ್ನು ಭೇಟಿ ಮಾಡಿದ ರಾಹುಲ್
ದೇಶ

ಫ್ಲೈ ಓವರ್ ದುರಂತ: ಗಾಯಾಳುಗಳನ್ನು ಭೇಟಿ ಮಾಡಿದ ರಾಹುಲ್

ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ಫ್ಲೈ ಓವರ್ ದುರಂತ, ಶಾರದಾ ಹಗರಣವಿಡಿದು ಮಮತಾ ವಿರುದ್ಧ ರಾಹುಲ್ ವಾಗ್ದಾಳಿ
ದೇಶ

ಫ್ಲೈ ಓವರ್ ದುರಂತ, ಶಾರದಾ ಹಗರಣವಿಡಿದು ಮಮತಾ ವಿರುದ್ಧ ರಾಹುಲ್ ವಾಗ್ದಾಳಿ

ಕೋಲ್ಕತಾ ಫ್ಲೈ ಓವರ್ ದುರಂತ ಹಾಗೂ ಶಾರದಾ ಹಗರಣವಿಡಿದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಫ್ಲೈ ಓವರ್ ದುರಂತ ಸ್ಥಳಕ್ಕೆ ರಾಹುಲ್ ಭೇಟಿ ವಿರುದ್ಧ ಕಿಡಿಕಾರಿದ ಬಿಜೆಪಿ
ದೇಶ

ಫ್ಲೈ ಓವರ್ ದುರಂತ ಸ್ಥಳಕ್ಕೆ ರಾಹುಲ್ ಭೇಟಿ ವಿರುದ್ಧ ಕಿಡಿಕಾರಿದ ಬಿಜೆಪಿ

ಉತ್ತರ ಕೋಲ್ಕತಾದಲ್ಲಿ ಸಂಭವಿಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ...