Rahul Gandhi, Akhilesh Yadav

ವಿದೇಶ ಪ್ರವಾಸ ಬಿಟ್ಟು, ಕೆಲಸ ಆರಂಭಿಸಿ
ಬಿಹಾರದ ಫಲಿತಾಂಶವು ಬಿಜೆಪಿ ಮತ್ತು ಆರೆಸ್ಸೆಸ್ನ ವಿಭಜನೆಯ ಅಜೆಂಡಾಗೆ ಆದ ಸೋಲು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ. ಫಲಿತಾಂಶ...

ರಾಹುಲ್ರಲ್ಲಿ ಬದಲಾವಣೆ ಕಾಣುತ್ತಿದೆ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಲ್ಲಿ `ಬಹುದೊಡ್ಡ ಬದಲಾವಣೆ' ಕಾಣುತ್ತಿದೆ ಎಂದು ಮಾಜಿ ಪ್ರಧಾನಿ ಜವಾಹರ್ ಲಾಲ್...

ಚುನಾವಣಾ ಫಲಿತಾಂಶ ವಿಭಜನೆ ವಿರುದ್ಧದ ಏಕತೆಯ ಗೆಲುವು: ರಾಹುಲ್ ಗಾಂಧಿ
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೊಂದು ವಿಭಜನೆಯ ವಿರುದ್ಧದ ಏಕತೆಯ ಗೆಲುವು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ...

ಆರ್ ಎಸ್ ಎಸ್ ಧೂಳೀಪಟ ಮಾಡಲು ಕಾಂಗ್ರೆಸ್ ಸರ್ನಸನ್ನದ್ಧ: ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮೂಲ ನೆಲೆಯಾಗಿರುವ ಆರ್ಎಸ್ಎಸ್ ಅನ್ನು ಧೂಳೀಪಟ ಮಾಡುತ್ತದೆ...

ಆರ್ ಎಸ್ ಎಸ್ ಹಾಗೂ ಬಿಜೆಪಿಯಿಂದ ಜನತೆಯ ಶಾಂತಿ ಮತ್ತು ಸ್ವಾತಂತ್ರ್ಯ ಹರಣ: ರಾಹುಲ್ ಗಾಂಧಿ
ಆರ್ ಎಸ್ ಎಸ್ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದ ದೇಶದ ಶಾಂತಿ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ....

ಮೃತ ರೈತರ ಕುಟುಂಬಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
ಪಂಜಾಬ್ ನಲ್ಲಿ ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಮೃತ ರೈತನ ಕುಟುಂಬಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ...

ಪಂಜಾಬ್ ಗೆ ರಾಹುಲ್ ಭೇಟಿ: ಪ್ರತಿಭಟನೆ ವೇಳೆ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸಾಂತ್ವನ
ಪ್ರತಿಭಟನೆ ವೇಳೆ ಪೊಲೀಸರ ಗುಂಡಿನ ಚಕಮಕಿ ವೇಳೆ ಮೃತ ಪಟ್ಟಿದ್ದ ಇಬ್ಬರು ಸಿಖ್ ವ್ಯಕ್ತಿಗಳ ಕುಟುಂಬಕ್ಕೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು,

ಅಮಿತ್ ಶಾ, ಲಾಲು, ರಾಹುಲ್ ಗಾಂಧಿಗೆ ನೋಟೀಸ್
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...

ಆಹಾರ ಪದಾರ್ಥಗಳ ಬೆಲೆ ಏರಿಕೆ: ಪ್ರಧಾನಿ ಮೌನಕ್ಕೆ ರಾಹುಲ್ ಗಾಂಧಿ ಆಕ್ರೋಶ
ಬೇಳೆ ಕಾಳುಗಳ ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದರ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

