Rahul Gandhi, Akhilesh Yadav

ಪ್ರತ್ಯೇಕತಾವಾದಿಗಳ ಊರಲ್ಲಿ ಟೀ ಕುಡಿದರು!
ಜಮ್ಮು ಮತ್ತು ಕಾಶ್ಮೀರ ಪ್ರವಾಸ ಮುಗಿಸಿ ದೆಹಲಿಗೆ ಹಿಂತಿರುಗುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಾರ್ಗ ಮಧ್ಯೆ ಪ್ರತ್ಯೇಕತಾವಾದಿಗಳ ಭದ್ರಕೋಟೆಯಲ್ಲಿ ಟೀ ಬ್ರೇಕ್ ತೆಗೆದುಕೊಂಡು ಅಚ್ಚರಿ ಮೂಡಿಸಿದ್ದಾರೆ...

ಪುನಾರಚನೆ ಇಲ್ಲ, ವಿಸ್ತರಣೆ ಮಾತ್ರ
ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದು ಸಂಪುಟ ಪುನಾರಚನೆ ಪ್ರಕ್ರಿಯೆ ಹಿಂದಕ್ಕೆ ತಳ್ಳಿದ್ದು, ಸೆಪ್ಟೆಂಬರ್ ಎರಡನೇ ವಾರದಲ್ಲಿ...

ಗುಜರಾತ್ ಪರಿಸ್ಥಿತಿಗೆ ಮೋದಿ ರಾಜಕೀಯ ಆಟವೇ ಕಾರಣ: ರಾಹುಲ್
ಸಂಸತ್ ಗದ್ದಲದ ನಂತರ ಮತ್ತೊಮ್ಮೆ ಮೋದಿ ವಿರುದ್ಧ ವಾಗ್ದಾಳಿಗೆ ಮುಂದಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಇದೀಗ ಪಟೇಲ್ ಸಮುದಾಯದ ಹೋರಾಟದಿಂದ ಗುಜರಾತ್ ನಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಗೆ ಮೋದಿ ಅವರ ರಾಜಕೀಯ ಆಟವೇ ಕಾರಣ ಎಂದು ಶುಕ್ರವಾರ ಹೇಳಿದ್ದಾರೆ...

ಪ್ರಧಾನಿ ಮೋದಿ ಒಡೆದು ಆಳುವ ನೀತಿ ನಂಬಿದ್ದಾರೆ: ಗುಜರಾತ್ ಪ್ರತಿಭಟನೆ ಬಗ್ಗೆ ರಾಹುಲ್ ಗಾಂಧಿ ಟೀಕೆ
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಒಡೆದು ಆಳುವ ನೀತಿಯಲ್ಲೇ ನಂಬಿಕೆ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಶೀಘ್ರವೇ ಎಐಸಿಸಿ ಅಧ್ಯಕ್ಷರಾಗಬೇಕು: ಸಚಿನ್ ಪೈಲಟ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರವೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ರಾಜಸ್ಥಾನ ಕಾಂಗ್ರೆಸ್ ಮುಖಂಡ ಸಚಿನ್ ಪೈಲೆಟ್ ಆಗ್ರಹಿಸಿದ್ದಾರೆ.

ಗಡಿ ನಿಯಂತ್ರಣ ರೇಖೆ ಬಳಿಯಲ್ಲಿರುವ ಗ್ರಾಮಸ್ಥರಿಗೆ ವಿಮೆ ಅಗತ್ಯ: ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾಕಿಸ್ತಾನದ ಷೆಲ್ ದಾಳಿಯಿಂದ ನಲುಗಿರುವ ಜಮ್ಮು–ಕಾಶ್ಮೀರದ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿ...

ನಾಳೆ ಭಾರತ-ಪಾಕ್ ಗಡಿಗೆ ರಾಹುಲ್ ಗಾಂಧಿ ಭೇಟಿ
ಅಮೇಥಿ ಪ್ರವಾಸದ ಬಳಿಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾಕ್ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಪಾಕ್ ದಾಳಿಯಿಂದ ನಲುಗಿರುವ ಗಡಿ ಪ್ರದೇಶದ ...

ರಾಹುಲ್ ಗಾಂಧಿಗೆ ಚೀಟಿ ರಹಿತ ಎರಡು ನಿಮಿಷವೂ ಮಾತನಾಡುವುದು ಸಾಧ್ಯವಿಲ್ಲ: ಸ್ಮೃತಿ ಇರಾನಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಸೂಟು ಬೂಟಿನ ಸರ್ಕಾರದ ಟೀಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ವ್ಯಂಗ್ಯ ಧಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮೊದಲು ರಾಬರ್ಟ್ ವಾದ್ರಾ ಗೆ ಕುರ್ತಾ ಪೈಜಾಮಾ ಹಾಕಿಸುವಂತೆ ರಾಹುಲ್ ಗಾಂಧಿಗೆ ಸಲಹೆ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾಗೆ ಮೊದಲು ಕುರ್ತಾ ಪೈಜಾಮ ಹಾಕಿಸುವಂತೆ ರಾಹುಲ್ ಗಾಂಧಿಗೆ ...

