Rahul Gandhi, Akhilesh Yadav

'ಭಾರತ್ ಜೋಡೋ ಯಾತ್ರೆಯು ನನಗೆ ಮೌನದ ಸೌಂದರ್ಯವನ್ನು ಕಲಿಸಿತು': ರಾಹುಲ್ ಗಾಂಧಿ
ಭಾರತೀಯರು ಅಂತರ್ಗತವಾಗಿ ಜನರನ್ನು ಪ್ರೀತಿಸುತ್ತಾರೆ ಎಂಬುದನ್ನು ಯಾತ್ರೆ ಸಾಬೀತುಪಡಿಸಿತ್ತು. ದೇಶದ ಪ್ರತಿಯೊಂದು ಮೂಲೆಯಲ್ಲಿ ಪ್ರೀತಿಯ ಧ್ವನಿಯನ್ನು ಕೇಳಿಸಿಕೊಳ್ಳುವುದು ನಮ್ಮ ಧ್ಯೇಯವಾಗಿದೆ ಎಂದಿದ್ದಾರೆ.

ಅಮೆರಿಕದಲ್ಲಿ ತಮಿಳು ನಾಡು ಸಿಎಂ ಸೈಕ್ಲಿಂಗ್: ರಾಹುಲ್ ಗಾಂಧಿ ಹೇಳಿದ್ದೇನು? ಸ್ಟಾಲಿನ್ ಪ್ರತಿಕ್ರಿಯೆ ನೋಡಿ...
ಎಂಕೆ ಸ್ಟಾಲಿನ್ ಅವರು ಅಮೆರಿಕದಲ್ಲಿ ಸೈಕ್ಲಿಂಗ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದನ್ನು ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ
ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು.

ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವಂತೆ ಕೇಂದ್ರದ ಮೇಲೆ INDIA ಮೈತ್ರಿಕೂಟ ಒತ್ತಡ: ರಾಹುಲ್ ಗಾಂಧಿ
ವಿಧಾನಸಭಾ ಚುನಾವಣೆಗೂ ಮುನ್ನ ನಾವು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಲು ಬಯಸಿದ್ದೇವೆ. ಆದರೆ....

ಹರಿಯಾಣ ಅಸೆಂಬ್ಲಿ ಚುನಾವಣೆ: ರಾಹುಲ್ ಭೇಟಿಯಾದ ಭಜರಂಗ್ ಪುನಿಯಾ, ವಿನೇಶ್ ಫೋಗಟ್; ಕಾಂಗ್ರೆಸ್ ನಿಂದ ಸ್ಪರ್ಧೆ ಸಾಧ್ಯತೆ!
ರಾಹುಲ್ ಗಾಂಧಿ ಭೇಟಿ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ನಿವಾಸಕ್ಕೆ ಇಬ್ಬರು ಕುಸ್ತಿಪಟುಗಳು ಬಂದಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ಸಂಕಷ್ಟ: ವರದಿ ನೀಡಿ ರಾಜ್ಯಪಾಲ ಸೂಚನೆ; KAS ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ ಮರು ಪರೀಕ್ಷೆ; Rahul, Sonia ವಿರುದ್ಧ ಸುಳ್ಳು ವರದಿ: ಬಾಂಗ್ಲಾ ಪತ್ರಕರ್ತನ ವಿರುದ್ಧ FIR! ಇವು ಇಂದಿನ ಪ್ರಮುಖ ಸುದ್ದಿಗಳು 02-09-24

ಪ್ರಿಯಾಂಕ್ ಖರ್ಗೆಗೆ ಸಂಕಷ್ಟ: ವರದಿ ನೀಡುವಂತೆ ರಾಜ್ಯಪಾಲ ಸೂಚನೆ; KAS ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ ಮರು ಪರೀಕ್ಷೆ; Rahul, Sonia ವಿರುದ್ಧ ಸುಳ್ಳು ಸುದ್ದಿ: ಬಾಂಗ್ಲಾ ಪತ್ರಕರ್ತ ವಿರುದ್ಧ FIR!

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ: ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪತ್ರಕರ್ತ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು
ನ್ಯೂಸ್ ಪೋರ್ಟಲ್‌ನೊಂದಿಗೆ ಕೆಲಸ ಮಾಡುತ್ತಿರುವ ಪತ್ರಕರ್ತ ಸಲಾಹ್ ಉದ್ದೀನ್ ಶೋಯೆಬ್ ಚೌಧರಿ ಮತ್ತು ಅದಿತಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Caste census: 'ತೆಲಂಗಾಣ, ಕರ್ನಾಟಕದಲ್ಲಿ ಮಾಡಿ... ನಿಮ್ಮ ಮಾದರಿ ತೋರಿಸಿ'; ರಾಹುಲ್ ಗಾಂಧಿಗೆ ಪ್ರಶಾಂತ್ ಕಿಶೋರ್ ಸವಾಲು!
ರಾಹುಲ್ ಗಾಂಧಿ ಅವರ ಪಕ್ಷ ದೇಶದಲ್ಲಿ 60 ವರ್ಷ ಆಡಳಿತ ನಡೆಸಿದೆ. 60 ವರ್ಷಗಳಿಂದ ಅವರ ಬುದ್ಧಿವಂತಿಕೆ ಎಲ್ಲಿತ್ತು? ಕಳೆದ 60 ವರ್ಷಗಳಿಂದ ನಿಮ್ಮ ಪಕ್ಷ ಅಧಿಕಾರದಲ್ಲಿತ್ತು, ನೀವು ಜಾತಿ ಗಣತಿ ಮಾಡಿ ಬಡತನ ನಿರ್ಮೂಲನೆ ಮಾಡಬೇಕಾಗಿತ್ತು.

