Rahul Gandhi, Akhilesh Yadav

ಟಾಟಾ ವಿವಾದ: ಅಮಿತ್ ಶಾ ಜೊತೆ ಸಭೆ ಏಕೆ? ಸರ್ಕಾರದ 'ಪರಮಾಪ್ತ ಉದ್ಯಮಿ' ಪ್ರವೇಶ ಯಾವಾಗ? ನಿರ್ಮಲಾ ಸೀತಾರಾಮನ್ಗೆ ರಾಹುಲ್ ಗಾಂಧಿ ವ್ಯಂಗ್ಯ ಪ್ರಶ್ನೆ
‘ಟಾಟಾ ಸಮೂಹವನ್ನು ಅಪರಾಧಪೂರಿತ ರೀತಿಯಲ್ಲಿ ನಾಶಪಡಿಸಲಾಗುತ್ತಿದೆ. ಆದರೆ, ಈ ಬಗ್ಗೆ ಧ್ವನಿ ಎತ್ತಲು ಯಾವುದೇ ಉದ್ಯಮ ನಾಯಕರು ಧೈರ್ಯ ಮಾಡುತ್ತಿಲ್ಲ’ ಎಂದು ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೇ ಇಬ್ಬರು ನಾಯಕರ ನಡುವೆ ವಾಕ್ಸಮರ ಆರಂಭವಾಯಿತು.

ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಅಕ್ರಮ: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
ಸಂಜಯನ್ ತ್ರಿಪಾಠಿ ಅವರೊಂದಿಗೆ ನಡೆದ ವರ್ತನೆ ಶಿಕ್ಷಕರು ಮತ್ತು ಅವರ ಸಮುದಾಯದವರಲ್ಲಿ ಆಕ್ರೋಶವನ್ನು ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ. ಈ ಅನ್ಯಾಯ ಮತ್ತು ಕಿರುಕುಳದ ವಿರುದ್ಧ ತಮ್ಮ ಪಕ್ಷ ಹೋರಾಟ ನಡೆಸಲಿದೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.

ಟಾಟಾ ಸಮೂಹದಲ್ಲಿ ಬಿಕ್ಕಟ್ಟು: 'ಭಾರತೀಯ ಉದ್ಯಮಗಳು ನಿಮ್ಮ ಆಟದ ವಸ್ತುಗಳಲ್ಲ'; ಪ್ರಧಾನಿ ಮೋದಿ, ಅಮಿತಾ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಟಾಟಾ ಸಂಸ್ಥೆಯನ್ನು ಅಪರಾಧಪೂರ್ವಕವಾಗಿ ನಾಶಪಡಿಸಲಾಗುತ್ತಿದೆ. ಆದರೆ, ಯಾವುದೇ ಉದ್ಯಮ ನಾಯಕರು ಒಂದು ಮಾತನ್ನೂ ಆಡಲು ಧೈರ್ಯ ಮಾಡುತ್ತಿಲ್ಲ. ನೀವು ಇನ್ನೆಷ್ಟು ದಿನ ಮೌನವಾಗಿರುತ್ತೀರಿ? ಅವರು ನಿಮ್ಮನ್ನೇ ನಿಯಂತ್ರಿಸುವವರೆಗೂ ಕಾಯುತ್ತೀರಾ?

ಸುಶಿಕ್ಷಿತ ಶಿಕ್ಷಕರಿಂದ ಬ್ಯಾಲಟ್ ಮೂಲಕ ಮತ ಚಲಾವಣೆ: ಈಗ ಬ್ಯಾಲಟ್ ಪೇಪರ್ ಹ್ಯಾಕ್ ಅಂತೀರಾ? ರಾಹುಲ್ ಗೆ ನಿಖಿಲ್ ಪ್ರಶ್ನೆ
ಪ್ರಿಯ ರಾಹುಲ್ ಗಾಂಧಿಯವರೇ, ದೂಷಿಸಲು ಇವಿಎಂ ಇಲ್ಲ, ಸರ್ಕಾರಿ ಯಂತ್ರ ನಿಮ್ಮ ಪಾರ್ಟಿಯ ಕೈಯಲ್ಲೇ ಇತ್ತು. ಚುನಾವಣೆಯು ಬ್ಯಾಲಟ್ ಪೇಪರ್’ಮೂಲಕವೇ ನಡೆಯಿತು.

ಗರ್ಭಿಣಿ ಪತ್ರಕರ್ತೆಯನ್ನು'ತಳ್ಳಿದ' ಆರೋಪ: ರಾಹುಲ್ ಗಾಂಧಿ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್!
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ, ರಾಹುಲ್ ಗಾಂಧಿ ಮತ್ತಿತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
'ಸತ್ಯಂ ಶಿವಂ ಸುಂದರಂ': ಸುಪ್ರೀಂ ಕೋರ್ಟ್ ನಲ್ಲಿ SIR ವಿಚಾರಣೆಗೂ ಮುನ್ನ ಫೋಟೊ ಹಂಚಿಕೊಂಡ ರಾಹುಲ್ ಗಾಂಧಿ!
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಮತ್ತು 'ಎಸ್ಐಆರ್' (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಚುನಾವಣಾ ಆಯೋಗ ಕೈಗೊಂಡ ನಿರ್ಧಾರಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2018ರ ಮಾನನಷ್ಟ ಮೊಕದ್ದಮೆ ಕೇಸ್ ವಜಾಗೊಳಿಸಿದ ಸುಲ್ತಾನ್ಪುರ ಕೋರ್ಟ್..!
ಪ್ರಕರಣದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಸೋಮವಾರ ದೆಹಲಿಯಿಂದ ಸುಲ್ತಾನ್ಪುರಕ್ಕೆ ಆಗಮಿಸಿ ನ್ಯಾಯಾಲಯದ ವಿಚಾರಣೆಯಲ್ಲಿ ಖುದ್ದು ಹಾಜರಿದ್ದರು.

ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಹಾನಿ; ಹಲವರಿಗೆ ಗಾಯ..! Video
ಸೋಮವಾರ ಬೆಳಿಗ್ಗೆ ಸುಮಾರು 10.15ಕ್ಕೆ ಈ ಅಪಘಾತ ಸಂಭವಿಸಿದೆ. ಬೆಂಗಾವಲು ಪಡೆಯ ಮುಂಭಾಗದಲ್ಲಿದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸೇರಿದ ಖಾಸಗಿ ವಾಹನವು ಯಾವುದೋ ಕಾರಣಕ್ಕೆ ಏಕಾಏಕಿ ಬ್ರೇಕ್ ಹಾಕಿದೆ.

ಕೈ ಪಾಳಯದಲ್ಲಿ 'ಸ್ಟಿಂಗ್ ಆಪರೇಷನ್' ಕೋಲಾಹಲ: ನವೆಂಬರ್ 2ಕ್ಕೆ ದೆಹಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ರಾಹುಲ್ ಗಾಂಧಿಗೆ ದೂರು ಸಲ್ಲಿಕೆ..?
ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ನಕಲಿ ವಿಡಿಯೊ ಮೂಲಕ ಬ್ಲ್ಯಾಕ್ಮೇಲ್ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

