Rahul Gandhi, Akhilesh Yadav

'ಕಾಂಗ್ರೆಸ್ ಪಕ್ಷ ನಾಯಕತ್ವ ಮತ್ತು ಪ್ರಜಾಪ್ರಭುತ್ವಕ್ಕೆ ನೀಡಿದ ಕೊಡುಗೆಯಿಂದಲೇ ಮೋದಿ ಪ್ರಧಾನಿಯಾಗಿದ್ದಾರೆ': ಡಿ.ಕೆ ಶಿವಕುಮಾರ್; Video
ಈ ದೇಶದಲ್ಲಿ ಕಾಂಗ್ರೆಸ್ಗೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ನ ಇತಿಹಾಸ ಬಹಳ ದೊಡ್ಡದು ಎಂಬುದನ್ನು ನಾನು ಹೇಳುತ್ತಿದ್ದೇನೆ. ಕಾಂಗ್ರೆಸ್ ಇಲ್ಲದಿದ್ದರೆ ಈ ದೇಶ ಪ್ರಜಾಪ್ರಭುತ್ವವನ್ನು ಕಾಣುತ್ತಿರಲಿಲ್ಲ ಎಂಬುದು ಪ್ರಧಾನಿಗೂ ತಿಳಿದಿದೆ. ಪ್ರಜಾಪ್ರಭುತ್ವವನ್ನು ನೀಡಿದ ದೇಶವಿದು ಎಂದರು.

ಇಸ್ರೋದ ಉಪಗ್ರಹ ಉಡಾವಣೆ ವೈಫಲ್ಯಗಳಿಗಿಂತ ಕಾಂಗ್ರೆಸ್ ನಾಯಕನ ರೀ ಲಾಂಚ್ ಫೇಲ್ಯೂರ್ ಗಳೇ ಹೆಚ್ಚು: ಪ್ರಧಾನಿ ಮೋದಿ ವ್ಯಂಗ್ಯ; Video
ಗಾಂಧಿ ಕುಟುಂಬವು ಕಾಂಗ್ರೆಸ್ಗೆ ಹೊರೆಯಾಗಿ ಪರಿಣಮಿಸಿದೆ ಎಂದು ಬಣ್ಣಿಸಿದ ಪ್ರಧಾನಿ, ಪಕ್ಷದ ಹಿರಿಯ ನಾಯಕರು ಖಾಸಗಿಯಾಗಿ ಈ ಅಭಿಪ್ರಾಯವನ್ನು ಒಪ್ಪಿಕೊಂಡರೂ ಬಹಿರಂಗವಾಗಿ ಮಾತನಾಡಲು ಮೌನ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

'ಪ್ರತಿಭಟನೆಗಳಿಂದ ಏನೂ ಸಾಧಿಸಲಾಗದು, ಇನ್ನು 30 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ': ಅಮಿತ್ ಶಾ; Video
ಬಿಜೆಪಿ ಗೆದ್ದಾಗಲೆಲ್ಲ ಪ್ರತಿಪಕ್ಷಗಳು ಚುನಾವಣಾ ಫಲಿತಾಂಶವನ್ನು ಪ್ರಶ್ನಿಸುತ್ತವೆ, ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಹಾಕಲು ‘ಮತಗಳ್ಳತನ’ದ ಆರೋಪವನ್ನು ನೆಪವಾಗಿ ಬಳಸಲಾಗುತ್ತಿದೆ ಎಂದು ಹೇಳಿದರು.

'ಶಿವ-ಶಕ್ತಿ' ತತ್ವದಲ್ಲಿ ನಂಬಿಕೆ; RSS ವಿರುದ್ಧ ಹೋರಾಟದಿಂದ ಅತೀವ ಸಂತಸ; ಪುರುಷರನ್ನೊಳಗೊಂಡ ಸಂವಿಧಾನ ವಿರೋಧಿ ಗುಂಪು: ರಾಹುಲ್
ಆರ್ಎಸ್ಎಸ್-ಬಿಜೆಪಿ ಬೆಂಬಲಿಗರು ಮಹಿಳಾ ಪ್ರತಿಭಟನಾಕಾರರು ಮತ್ತು ಯುವಕರ ಮೇಲೆ ದಾಳಿ ನಡೆಸಲು ದೆಹಲಿ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಗಾಂಧಿ ಆರೋಪಿಸಿದ್ದರು.

ಸಮಾಜವಾದ ಎಂದರೆ 'ರಾಮರಾಜ್ಯ', ಈ ತತ್ವವನ್ನು ಪಾಲಿಸುವವರು ನಿಜವಾದ 'ಸನಾತನಿಗಳು': ಅಖಿಲೇಶ್ ಯಾದವ್!
ಸಮಾಜವಾದಿ ತತ್ವಗಳನ್ನು ಸಾಂಪ್ರದಾಯಿಕ ಮೌಲ್ಯಗಳೊಂದಿಗೆ ಜೋಡಿಸಿದ ಯಾದವ್, "ಸಮಾಜವಾದ ಎಂದರೆ ಮೂಲಭೂತವಾಗಿ 'ರಾಮರಾಜ್ಯ', ಮತ್ತು 'ರಾಮರಾಜ್ಯ' ಎಂದರೆ ಸಮಾಜವಾದ" ಎಂದು ಹೇಳಿದರು.

‘ಮೋದಿಯವರ 56 ಇಂಚಿನ ಎದೆ ಈಗ ಎಲ್ಲಿದೆ?’: ಮತಗಳ್ಳತನ ಕುರಿತು ಮತ್ತೆ ರಾಹುಲ್ ಗಾಂಧಿ ವಾಗ್ದಾಳಿ
ಈಗ ಯಾವುದೇ ಗೊಂದಲವಿಲ್ಲ. ಜ್ಞಾನೇಶ್ ಕುಮಾರ್ ಮತಗಳ್ಳತನವನ್ನು ಜಾರಿಗೊಳಿಸುತ್ತಾರೆ, ಅಮಿತ್ ಶಾ ಅದನ್ನು ಕಾರ್ಯಗತಗೊಳಿಸುತ್ತಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ತೆರೆಮರೆಯಲ್ಲಿ ಸಂಪೂರ್ಣ ಯೋಜನೆ ರೂಪಿಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಸಂಘಟನೆಗಳಿಗೆ ರಾಹುಲ್ ಗಾಂಧಿ ಬೆಂಬಲ, ಆರ್ಥಿಕ ನೆರವು: ವಿಜಯೇಂದ್ರ ಆರೋಪ; Video
ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಗಮನಿಸಿ, ಕಾಂಗ್ರೆಸ್ಗೆ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟ ಎಂಬುದನ್ನು ಅರಿತುಕೊಂಡಿದ್ದಾರೆ ಎಂದು ಹೇಳಿದರು.

ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ಆರೋಪ: ರಾಹುಲ್ ಗಾಂಧಿ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ಅರ್ಜಿಯ ಪ್ರಸ್ತಾಪ ಮಾಡಲಾಯಿತು. ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26 ಅಥವಾ 27ರಂದು ನಡೆಸುವುದಾಗಿ ಪೀಠ ತಿಳಿಸಿತು.

'ರಾಹುಲ್ ಗಾಂಧಿ ಅವರೇ ನನ್ನನ್ನು ಮುಖ್ಯಮಂತ್ರಿ ಮಾಡಿದ್ದು': ದೆಹಲಿಯ ಪ್ರತಿಭಟನೆ ವಿಡಿಯೊ ವೈರಲ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ಹೀಗೆ; Video
ರಾಹುಲ್ ಗಾಂಧಿ ಅವರೇ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ನಾಯಕ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರ ಮಾನವೀಯ ಗುಣ ಮತ್ತು ಶಕ್ತಿಯನ್ನು ಶ್ಲಾಘಿಸಿದ್ದಾರೆ.

