Rahul Gandhi, Akhilesh Yadav

'ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ': ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್!
ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.

ಮಹಿಳಾ ಮೀಸಲಾತಿ ಒಳ್ಳೆಯದು, ಆದರೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಆಗಬೇಕು: ರಾಹುಲ್ ಗಾಂಧಿ
ಮಹಿಳಾ ಮೀಸಲಾತಿ ಮಸೂದೆ ಒಳ್ಳೆಯದೇ, ಆದರೆ ಇಲ್ಲಿ ಎರಡು ಅಂಶಗಳು ಮುಖ್ಯವಾಗಿದೆ. ಒಂದು ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ಮೊದಲು ಜನಗಣತಿಯನ್ನು ಮಾಡಬೇಕು ಮತ್ತು ಎರಡನೆಯದು ಕ್ಷೇತ್ರ ಮರುವಿಂಗಡಣೆ. ಇದನ್ನು ಮಾಡಲು ಹಲವಾರು ವರ್ಷಗಳನ್ನು ತೆಗೆದುಕೊಳ್ಳುತ್ತದೆ.

‘ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿಗಳನ್ನು ನೋಡಲು ಬಯಸಿದ್ದೆ, ಏಕೆ ಆಹ್ವಾನಿಸಲಿಲ್ಲ’: ರಾಹುಲ್ ಗಾಂಧಿ
ಮಹಿಳೆ ಮತ್ತು ಉನ್ನತ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಏಕೆ ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ.

ಒಬಿಸಿ ಕೋಟಾ ಇಲ್ಲದೆ ಮಹಿಳಾ ಮೀಸಲಾತಿ ಮಸೂದೆ ಅಪೂರ್ಣ: ಲೋಕಸಭೆಯಲ್ಲಿ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದ ಕಾರಣ ಇದು "ಅಪೂರ್ಣ" ಮಸೂದೆ...

ಬಿಆರ್‌ಎಸ್, ಬಿಜೆಪಿ,ಎಐಎಂಐಎಂ ಒಟ್ಟಿಗೆ ಕೆಲಸ: ರಾಹುಲ್ ಗಾಂಧಿ ಆರೋಪ
ಬಿಆರ್‌ಎಸ್, ಬಿಜೆಪಿ ಮತ್ತು ಎಐಎಂಐಎಂ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ: ವಿಡಿಯೋ ಹಂಚಿಕೊಂಡು ಬಿಜೆಪಿ ಕಿಡಿ!
ಇಷ್ಟು ಕಾಲ ಜಾತಿ-ಜಾತಿಗಳ ನಡುವೆ, ಭಾಷೆ-ಭಾಷೆಗಳ ನಡುವೆ ಕಂದಕ ಸೃಷ್ಟಿಸಲು ಹರಸಾಹಸಪಡುತ್ತಾ ಬಂದ ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ ಎಂದು ಬಿಜೆಪಿ ಕಿಡಿಕಾರಿದೆ.

ಪ್ರಧಾನಿಯಾಗಲು ರಾಹುಲ್ ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು: ಅಸ್ಸಾಂ ಸಿಎಂ ವ್ಯಂಗ್ಯ
ಪ್ರಧಾನಮಂತ್ರಿಯಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ವ್ಯಂಗ್ಯವಾಡಿದ್ದಾರೆ.

ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

"ನಾವು INDIA, ಮಣಿಪುರದಲ್ಲಿ ಭಾರತದ ಕಲ್ಪನೆ ಮರುನಿರ್ಮಾಣ ಮಾಡುತ್ತೇವೆ": ಪ್ರಧಾನಿ ಮೋದಿಗೆ ರಾಹುಲ್ ತಿರುಗೇಟು
ನಮ್ಮನ್ನು ನೀವು ಹೇಗೆ ಬೇಕಾದರೂ ಕರೆಯಿರಿ.' ಆದರೆ 'ನಾವು INDIA' ಮತ್ತು 'ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

