Rahul Gandhi, Priyanka

ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆ
ದೇಶ

ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆ

ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ  ತಿಳಿಸಿವೆ. 

ಅದಾನಿ ವಿಚಾರದಲ್ಲಿ ತನಿಖೆ ಯಾಕಿಲ್ಲ, ಇಷ್ಟು ಭಯ ಯಾಕೆ: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ
ದೇಶ

ಅದಾನಿ ವಿಚಾರದಲ್ಲಿ ತನಿಖೆ ಯಾಕಿಲ್ಲ, ಇಷ್ಟು ಭಯ ಯಾಕೆ: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಅದಾನಿ ಗ್ರೂಪ್‌ನಲ್ಲಿ ಜನರ ನಿವೃತ್ತಿ ನಿಧಿಯ ಹೂಡಿಕೆಯ ಬಗ್ಗೆ ಹಲವಾರು ಆರೋಪಗಳು ಕೇಳಿಬಂದಿದ್ದರೂ, ಏಕೆ ತನಿಖೆ ನಡೆಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಅದಾನಿ ವಿವಾದ, ರಾಹುಲ್ ಗಾಂಧಿ ಅನರ್ಹತೆ: ವಿಪಕ್ಷಗಳಿಂದ ಒಗ್ಗಟ್ಟು ಪ್ರದರ್ಶನ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನಾ ಮೆರವಣಿಗೆ
ದೇಶ

ಅದಾನಿ ವಿವಾದ, ರಾಹುಲ್ ಗಾಂಧಿ ಅನರ್ಹತೆ: ವಿಪಕ್ಷಗಳಿಂದ ಒಗ್ಗಟ್ಟು ಪ್ರದರ್ಶನ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನಾ ಮೆರವಣಿಗೆ

ಅದಾನಿ ವಿವಾದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಕೇಂದ್ರದ ವಿರುದ್ಧ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು, ಕಪ್ಪು ಬಟ್ಟೆ ಧರಿಸಿ ಸಂಸತ್ತಿನ ಸಂಕೀರ್ಣದಿಂದ ರಾಷ್ಟ್ರ ರಾಜಧಾನಿಯ ವಿಜಯ್ ಚೌಕ್'ನತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.

'ಕುದುರೆ ರೇಸ್ ನಲ್ಲಿ ಓಡಲು ನೀವು ಕತ್ತೆಯನ್ನು ಕರೆದುಕೊಂಡು ಬಂದಿದ್ದೀರಿ': ರಾಹುಲ್ ಗಾಂಧಿ ಕುರಿತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವ್ಯಂಗ್ಯ
ದೇಶ

'ಕುದುರೆ ರೇಸ್ ನಲ್ಲಿ ಓಡಲು ನೀವು ಕತ್ತೆಯನ್ನು ಕರೆದುಕೊಂಡು ಬಂದಿದ್ದೀರಿ': ರಾಹುಲ್ ಗಾಂಧಿ ಕುರಿತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವ್ಯಂಗ್ಯ

ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವ ಹಿನ್ನೆಲೆಗೆ ಸಂಬಂಧಪಟ್ಟಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ: ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸಬಲ್ಲದೇ ಕಾಂಗ್ರೆಸ್?
ರಾಜಕೀಯ

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ: ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸಬಲ್ಲದೇ ಕಾಂಗ್ರೆಸ್?

ಕರ್ನಾಟಕದಲ್ಲಿ ಈಗ ಚುನಾವಣೆ ಪರ್ವ. 2018ರಲ್ಲಿ ಕಳೆದುಕೊಂಡ ಅಧಿಕಾರವನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಮರಳಿ ಪಡೆಯಬೇಕೆಂದು ಕಾಂಗ್ರೆಸ್ ಸತತ ಪ್ರಯತ್ನ ಮಾಡುತ್ತಿದೆ.

ಹುತಾತ್ಮ ಪ್ರಧಾನಿ ಪುತ್ರ ದೇಶವನ್ನು ಅವಮಾನಿಸಲು ಎಂದಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ ಸಮರ್ಥಿಸಿಕೊಂಡ ಪ್ರಿಯಾಂಕಾ ಗಾಂಧಿ
ದೇಶ

ಹುತಾತ್ಮ ಪ್ರಧಾನಿ ಪುತ್ರ ದೇಶವನ್ನು ಅವಮಾನಿಸಲು ಎಂದಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ ಸಮರ್ಥಿಸಿಕೊಂಡ ಪ್ರಿಯಾಂಕಾ ಗಾಂಧಿ

ರಾಷ್ಟ್ರೀಯ ಏಕತೆಗಾಗಿ ಸಾವಿರಾರು ಕಿಲೋಮೀಟರ್ ನಡೆದು ಹುತಾತ್ಮರಾದ ಪ್ರಧಾನಮಂತ್ರಿಗಳ ಪುತ್ರ ದೇಶವನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಪ್ರತ್ಯೇಕ ಕಾನೂನು ಇಲ್ಲ: ಸಿಎಂ ಬೊಮ್ಮಾಯಿ
ರಾಜ್ಯ

ರಾಹುಲ್ ಗಾಂಧಿಗೆ ಪ್ರತ್ಯೇಕ ಕಾನೂನು ಇಲ್ಲ: ಸಿಎಂ ಬೊಮ್ಮಾಯಿ

ಕಾನೂನು ಎಲ್ಲರಿಗೂ ಒಂದೇ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇತರರಿಗೆ ಪ್ರತ್ಯೇಕ ಕಾನೂನು ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ರಾಜ್​ಘಾಟ್​ನಲ್ಲಿ ಕಾಂಗ್ರೆಸ್ ಸತ್ಯಾಗ್ರಹ, ಖರ್ಗೆ, ಪ್ರಿಯಾಂಕಾ ಗಾಂಧಿ ಭಾಗಿ
ದೇಶ

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ರಾಜ್​ಘಾಟ್​ನಲ್ಲಿ ಕಾಂಗ್ರೆಸ್ ಸತ್ಯಾಗ್ರಹ, ಖರ್ಗೆ, ಪ್ರಿಯಾಂಕಾ ಗಾಂಧಿ ಭಾಗಿ

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ರಾಜ್​ಘಾಟ್​​ನಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಸತ್ಯಾಗ್ರಹ ಆರಂಭಿಸಿದ್ದು, ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿದ ರಾಹುಲ್ ಗಾಂಧಿ; ಅನರ್ಹ ಸಂಸದ ಎಂದು ಬರೆದ ಕಾಂಗ್ರೆಸ್ ನಾಯಕ 
ದೇಶ

ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿದ ರಾಹುಲ್ ಗಾಂಧಿ; ಅನರ್ಹ ಸಂಸದ ಎಂದು ಬರೆದ ಕಾಂಗ್ರೆಸ್ ನಾಯಕ 

ಲೋಕಸಭೆಯಿಂದ ಅನರ್ಹಗೊಂಡ ಎರಡು ದಿನಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿದ್ದಾರೆ. ಬಯೋದಲ್ಲಿ 'ಅನರ್ಹ ಸಂಸದ' ಎಂದು ಬರೆದುಕೊಂಡಿದ್ದಾರೆ.