Rahul Gandhi, Priyanka

ಮಹಾರಾಷ್ಟ್ರ: ಗುರುದ್ವಾರಕ್ಕೆ ರಾಹುಲ್ ಗಾಂಧಿ ಭೇಟಿ, ಭಾರತ್ ಜೋಡೋ ಯಾತ್ರೆ ಪುನರಾರಂಭ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸುವ ಮೊದಲು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಗುರುದ್ವಾರಕ್ಕೆ ಭೇಟಿ ನೀಡಿದರು.

"ಎಲ್ ಪಿಜಿ ಬೆಲೆ 400 ರೂ ಇದ್ದಾಗ ಮಹಿಳೆಯರಿಗೆ ಸಂಕಷ್ಟ ಎಂದಿದ್ದರು ಮೋದಿ, 1000 ರೂ. ಆಗಿದೆ ಈಗೇನು ಮಾಡಬೇಕು?": ರಾಹುಲ್
"ಮೋದಿ ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೆ ಬರುವ ಮುನ್ನ ತಮ್ಮ ಭಾಷಣದಲ್ಲಿ ಅಡುಗೆ ಅನಿಲದ ಸಿಲಿಡಂರ್ 400 ರೂ. ಇದೆ. ಇದರಿಂದ ದೇಶದ ಮಹಿಳೆಯರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ್ದರು. ಇಂದು ಅದೇ ಸಿಲಿಂಡರ್ 1000 ರೂ. ಆಗಿದೆ.

ರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರ
ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರದಾರರನ್ನು ಅಂಗಡಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ 'ರಾಷ್ಟ್ರೀಯತೆ'ಯನ್ನು ಮಾರಾಟ ಮಾಡುತ್ತಿದ್ದು, ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

60 ದಿನಗಳನ್ನು ಪೂರೈಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಭಾನುವಾರ ತೆಲಂಗಾಣದಲ್ಲಿ ಮುಂದುವರೆದಿದೆ. ತಮ್ಮ ಪಾದಯಾತ್ರೆಯ 60ನೇ ದಿನವಾದ ಭಾನುವಾರ ಬೆಳಗ್ಗೆ ಮೇದಕ್ ಜಿಲ್ಲೆಯ ಅಲ್ಲಾದುರ್ಗದಲ್ಲಿ ಅವರು ಪಾದಯಾತ್ರೆ ಆರಂಭಿಸಿದರು.

ಬಿಜೆಪಿಯ 'ಡಬಲ್ ಇಂಜಿನ್' ಮೋಸದಿಂದ ಗುಜರಾತ್ ಜನರನ್ನು ರಕ್ಷಿಸುತ್ತೇವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ತಮ್ಮ ಪಕ್ಷವು ಗುಜರಾತ್ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ "ಡಬಲ್ ಇಂಜಿನ್" ನ "ವಂಚನೆ"ಯಿಂದ ಅವರನ್ನು ರಕ್ಷಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಗೆ ಹಾಲಿವುಡ್ ಸ್ಟಾರ್ ಬೆಂಬಲ!
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಹಾಲಿವುಡ್ ಸ್ಟಾರ್ ಜಾನ್ ಕ್ಯುಸಾಕ್ ಶನಿವಾರ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ನಮ್ಮಮ್ಮ ಸನ್ ಸ್ಕ್ರೀನ್ ಲೋಷನ್ ಕಳ್ಸಿದ್ದಾರೆ, ಆದರೆ... ರಾಹುಲ್ ಗಾಂಧಿ ವಿಡಿಯೋ ವೈರಲ್!
ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿದಿನ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ವೇಳೆ ಅವರು ತಮ್ಮ ಬೆಂಬಲಿಗರ ಜೊತೆ ನಡೆಸಿದ ಮಾತುಕತೆಯಲ್ಲಿ ವಿಷಯವೊಂದನ್ನು ಸ್ಪಷ್ಟ ಪಡಿಸಿದ್ದಾರೆ.

ಮುಂದಿನ ವಾರ ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ; ನವೆಂಬರ್ 10, 18 ರಂದು ರ್ಯಾಲಿ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿರುವ 'ಭಾರತ್ ಜೋಡೋ ಯಾತ್ರೆ'ಯ ಭಾಗವಾಗಿ ನವೆಂಬರ್ 10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

'ಯೇಸು ನಿಜವಾದ ದೇವರು' ರಾಹುಲ್ ಭೇಟಿ ವೇಳೆ ಪಾದ್ರಿ ಹೇಳಿಕೆ, ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಚಕಮಕಿ
ರಾಹುಲ್ ಗಾಂಧಿ ಜೊತೆಗೆ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಸಂವಾದ ನಡೆಸುತ್ತಿರುವ ವೇಳೆ ಹಿಂದೂ ಶಕ್ತಿ ದೇವತೆ ಬಗ್ಗೆ ಪ್ರಸ್ತಾಪಿಸಿದ ವಿಡಿಯೋವೊಂದನ್ನು ಶನಿವಾರ ಉಲ್ಲೇಖಿಸಿರುವ ಬಿಜೆಪಿ, ಇದು ವಿರೋಧ ಪಕ್ಷದ ಹಿಂದೂ ವಿರೋಧಿ ಮುಖವನ್ನು ತೋರಿಸುತ್ತದೆ ಎಂದು ಆರೋಪಿಸಿದೆ.

