Rahul Gandhi, Priyanka

ಕೊನೆ ಕ್ಷಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಕೊಡಗು ಭೇಟಿ ರದ್ದು
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೊಡಗು ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.

ಮೈಸೂರಿನಲ್ಲಿ ಭಾರತ್ ಜೋಡೋ ಯಾತ್ರೆ: ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಪಕ್ಷದ ಭಾರತ್ ಜೋಡೋ ಯಾತ್ರೆಯ ಮೂರನೇ ದಿನವಾದ ಸೋಮವಾರ ಇಲ್ಲಿನ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

29 ವರ್ಷಗಳ ವೈಷಮ್ಯ, ದ್ವೇಷ ಮರೆತು ಒಂದಾದ ಲಿಂಗಾಯತರು-ದಲಿತರು: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕೃಪೆ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು(Bharat Jodo yatra) ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ಮೈಸೂರಿನ ಬಳಿ ಭಾರತ್ ಜೋಡೋ ಯಾತ್ರೆ ವೇಳೆ ಮಳೆಯನ್ನು ಲೆಕ್ಕಿಸದೆ ರಾಹುಲ್ ಗಾಂಧಿಯವರು(Rahul Gandhi) ಒದ್ದೆಯಾಗಿಕೊಂಡು ಭಾಷಣ ಮುಂದುವರಿಸಿದ್ದು ಭಾರೀ ಸದ್ದು ಮಾಡುತ್ತಿದೆ.

ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎಂಟ್ರಿ: ಇಂದು ಮೈಸೂರಿಗೆ ಆಗಮನ, ಕೊಡಗಿನಲ್ಲಿ ವಾಸ್ತವ್ಯ
ರಾಹುಲ್ ಗಾಂಧಿಯವರ ಸಾರಥ್ಯದ ಕಾಂಗ್ರೆಸ್ ನ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪದಾರ್ಪಣೆ ಮಾಡಿತು. ವಿಧಾನಸಭೆ ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ನೂರಾರು ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಅವರು ರಾಹುಲ್ ಗಾಂಧಿಯವರೊಂದಿಗೆ ನಡಿಗೆಯಲ್ಲ

ಕರ್ನಾಟಕದಲ್ಲಿ ಭಾರತ್ ಜೋಡೊ ಯಾತ್ರೆ: ಅ.6ರಂದು ರಾಹುಲ್ ಗಾಂಧಿಗೆ ಸೋನಿಯಾಗಾಂಧಿ ಸಾಥ್!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಅವರೂ ಕೂಡ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಲಾಗಿದೆ.

ಗಾಂಧಿಯಂತೆ, ನಾವು ಅನ್ಯಾಯದ ವಿರುದ್ಧ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ: ರಾಹುಲ್ ಗಾಂಧಿ
'ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದ ರೀತಿಯಲ್ಲಿಯೇ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು.

ಗಾಂಧಿ ಜಯಂತಿ: ನಂಜನಗೂಡಿನ ಬದನವಾಳು ಗ್ರಾಮೋದ್ಯೋಗ ಕೇಂದ್ರಕ್ಕೆ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರ ಭೇಟಿ
ಗಾಂಧಿ ಜಯಂತಿ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮೋದ್ಯಮ ಕೇಂದ್ರಕ್ಕೆ ಇಂದು ಭಾನುವಾರ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಭೇಟಿ ನೀಡಿದರು.

ವಿಭಜನೆಯ ಪಿತಾಮಹ ನೆಹರು ಎಂದ ಬಿಜೆಪಿ, ನೆಹರೂ ಜೈಲಿಗೆ ಹೋಗಿದ್ದು ಹೋರಾಟದಿಂದ.. ಅಮಿತ್ ಶಾ ಜೈಲಿಗೆ ಹೋಗಿದ್ದೇಕೆ?; ಕಾಂಗ್ರೆಸ್ ತೀವ್ರ ಟೀಕೆ
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಭಾರತ ವಿಭಜನೆಯ ಪಿತಾಮಹ ಎಂದು ಕರೆದು ಕರ್ನಾಟಕದ ಕೆಲವು ಸ್ಥಳೀಯ ದಿನಪತ್ರಿಕೆಗಳಲ್ಲಿ ಮುಖಪುಟ ಜಾಹೀರಾತು ಪ್ರಕಟಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಶನಿವಾರ ತೀವ್ರ ವಾಗ್ದಾಳಿ ನಡೆಸಿದೆ.

ತೋಡೋ ಪಿತಾಮಹನ ಮರಿಮಗನಿಂದ ಭಾರತ ಜೋಡೋ ಸಾಧ್ಯವೇ? ಹಿಂದೂಗಳ ಪೂಜನೀಯ ಗೋವಿನ ಹತ್ಯೆಗೆ ರಾಹುಲ್ ಸಮ್ಮತಿಯಿದೆಯೇ?
ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?, ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?

