Rahul Gandhi, Priyanka

ಉತ್ತರಾಖಂಡ, ಲಡಾಖ್‌ನಲ್ಲಿ ಚೀನಾ ಆಕ್ರಮಣ: 56 ಇಂಚಿನ ಎದೆ ಎಲ್ಲಿ ಅಡಗಿದೆ ಎಂದು ರಾಹುಲ್ ಕಿಡಿ
ದೇಶ

ಉತ್ತರಾಖಂಡ, ಲಡಾಖ್‌ನಲ್ಲಿ ಚೀನಾ ಆಕ್ರಮಣ: 56 ಇಂಚಿನ ಎದೆ ಎಲ್ಲಿ ಅಡಗಿದೆ ಎಂದು ರಾಹುಲ್ ಕಿಡಿ

ಲಡಾಖ್ ಮತ್ತು ಉತ್ತರಾಖಂಡದಲ್ಲಿ ಚೀನಾದ ಆಕ್ರಮಣದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ದಕ್ಷಿಣ ಭಾರತೀಯರ ಬಗ್ಗೆ ಪ್ರಧಾನಿ ಮೋದಿಗಿರುವುದು ಅಜ್ಞಾನ: ರಾಹುಲ್ ಗಾಂಧಿ
ದೇಶ

ದಕ್ಷಿಣ ಭಾರತೀಯರ ಬಗ್ಗೆ ಪ್ರಧಾನಿ ಮೋದಿಗಿರುವುದು ಅಜ್ಞಾನ: ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷವು ಭಾರತದ ಜನತೆ,  ಭಾರತದ ಕಲ್ಪನೆ v/s ವ್ಯಕ್ತಿಯೋರ್ವರ ಕಲ್ಪನೆಯ ನಡುವೆ ಹೋರಾಟವನ್ನು ನಡೆಸುತ್ತಿದೆ ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಷ ಹರಡುತ್ತಿರುವ ದೇಶದಲ್ಲಿ ಅಮೃತಮಹೋತ್ಸವ?: ಅಸ್ಸಾಂ ಪೊಲೀಸರ ತೆರವು ಕಾರ್ಯಚರಣೆ ವಿರುದ್ಧ ರಾಹುಲ್ ಕಿಡಿ
ದೇಶ

ವಿಷ ಹರಡುತ್ತಿರುವ ದೇಶದಲ್ಲಿ ಅಮೃತಮಹೋತ್ಸವ?: ಅಸ್ಸಾಂ ಪೊಲೀಸರ ತೆರವು ಕಾರ್ಯಚರಣೆ ವಿರುದ್ಧ ರಾಹುಲ್ ಕಿಡಿ

ಅಸ್ಸಾಂ ಸರ್ಕಾರವು ದರ್ರಾಂಗ್ ಜಿಲ್ಲೆಯ ಧೋಲ್ಪುರ್ ನಲ್ಲಿ ಆರಂಭಿಸಿರುವ ತೆರವು ಕಾರ್ಯಾಚರಣೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖಂಡಿಸಿದ್ದಾರೆ.

ಗೋವಾ ಚುನಾವಣೆ: ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ
ದೇಶ

ಗೋವಾ ಚುನಾವಣೆ: ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ

ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಶನಿವಾರ ಸೂಚಿಸಿದ್ದಾರೆ. 

ಪಂಜಾಬ್ ಸಿಎಂ ಆಗಿ ಚರಣಜಿತ್ ಸಿಂಗ್ ಚನ್ನಿ ನೇಮಕ ಮಾಡಿದ್ದು ರಾಹುಲ್ ಗಾಂಧಿಯ ದಿಟ್ಟ ನಿರ್ಧಾರ: ಸುನಿಲ್ ಜಾಖರ್
ದೇಶ

ಪಂಜಾಬ್ ಸಿಎಂ ಆಗಿ ಚರಣಜಿತ್ ಸಿಂಗ್ ಚನ್ನಿ ನೇಮಕ ಮಾಡಿದ್ದು ರಾಹುಲ್ ಗಾಂಧಿಯ ದಿಟ್ಟ ನಿರ್ಧಾರ: ಸುನಿಲ್ ಜಾಖರ್

ಚರಣಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ರಾಹುಲ್ ಗಾಂಧಿ ಅವರ ಕ್ರಮವನ್ನು "ದಿಟ್ಟ ನಿರ್ಧಾರ" ಎಂದು ಪಂಜಾಬ್ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಅವರು ಬಣ್ಣಿಸಿದ್ದಾರೆ.

'ಈವೆಂಟ್‌ ಮುಗಿದಿದೆ': ಮೋದಿ ಜನ್ಮದಿನದ ಲಸಿಕಾ ಅಭಿಯಾನಕ್ಕೆ ರಾಹುಲ್‌ ಗಾಂಧಿ ಲೇವಡಿ
ದೇಶ

'ಈವೆಂಟ್‌ ಮುಗಿದಿದೆ': ಮೋದಿ ಜನ್ಮದಿನದ ಲಸಿಕಾ ಅಭಿಯಾನಕ್ಕೆ ರಾಹುಲ್‌ ಗಾಂಧಿ ಲೇವಡಿ

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಹುಟ್ಟುಹಬ್ಬದ ನೆನಪಿಗಾಗಿ ಸೆ 17 ರಂದು ದೇಶಾದ್ಯಂತ ಬೃಹತ್ ಲಸಿಕೀಕರಣ ಅಭಿಯಾನ ನಡೆಸುತ್ತಿರುವ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ಗೆ ರಾಹುಲ್ ಗಾಂಧಿ ಅಂತಿಮ ನಮನ
ರಾಜ್ಯ

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ಗೆ ರಾಹುಲ್ ಗಾಂಧಿ ಅಂತಿಮ ನಮನ

ಕಳೆದ ಸೋಮವಾರ ಇಹಲೋಕ ತ್ಯಜಿಸಿದ ಕಾಂಗ್ರೆಸ್ ಪಕ್ಷದ ರಾಷ್ಟ್ರಮಟ್ಟದ ನಾಯಕ, ರಾಜ್ಯಸಭಾ ಸದಸ್ಯರ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಗುರುವಾರ ಬೆಂಗಳೂರಿನ ಅಶೋಕ ನಗರದ ಸೇಂಟ್ ಪ್ಯಾಟ್ರಿಕ್ ಚರ್ಚ್ ಆವರಣದಲ್ಲಿ ಕ್ರೈಸ್ತ ಧರ್ಮದ ವಿಧಿ-ವಿಧಾನಗಳು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. 

ಬಿಜೆಪಿ-ಆರ್‌ಎಸ್‌ಎಸ್ 'ನಕಲಿ ಹಿಂದುಗಳು', ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
ದೇಶ

ಬಿಜೆಪಿ-ಆರ್‌ಎಸ್‌ಎಸ್ 'ನಕಲಿ ಹಿಂದುಗಳು', ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ "ನಕಲಿ ಹಿಂದುಗಳು". ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗಳು ಗಾಂಧಿ ಕುಟುಂಬದ ಪಾರಂಪರಿಕ ಬಳುವಳಿ: ರಾಹುಲ್ ಹೇಳಿಕೆಗೆ ಬಿಜೆಪಿ ತಿರುಗೇಟು
ದೇಶ

ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಗಳು ಗಾಂಧಿ ಕುಟುಂಬದ ಪಾರಂಪರಿಕ ಬಳುವಳಿ: ರಾಹುಲ್ ಹೇಳಿಕೆಗೆ ಬಿಜೆಪಿ ತಿರುಗೇಟು

ಜಮ್ಮು- ಕಾಶ್ಮೀರದ ಸಮಸ್ಯೆಗಳು 'ಗಾಂಧಿ ಕುಟುಂಬದ ಪಾರಂಪರಿಕ ಬಳುವಳಿ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಹರಿಹಾಯ್ದಿದೆ.