Rahul Gandhi, Priyanka

'ಪ್ರಿಯಾಂಕಾ ಮತ್ತು ರಾಹುಲ್ ಹೊಲದಲ್ಲಿರುವ ಎಲೆಗಳನ್ನು ನೋಡಿ ಬೆಳೆ ಗುರುತಿಸಿದರೆ ರಾಜಕೀಯ ನಿವೃತ್ತಿ'
ದೇಶ

'ಪ್ರಿಯಾಂಕಾ ಮತ್ತು ರಾಹುಲ್ ಹೊಲದಲ್ಲಿರುವ ಎಲೆಗಳನ್ನು ನೋಡಿ ಬೆಳೆ ಗುರುತಿಸಿದರೆ ರಾಜಕೀಯ ನಿವೃತ್ತಿ'

ಕುರಿ ಮತ್ತು ಮೇಕೆ ನಡುವೆ ವ್ಯತ್ಯಾಸ ಗೊತ್ತಿಲ್ಲದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಕೃಷಿ ಮಸೂದೆ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೇವಡಿ ಮಾಡಿದ್ದಾರೆ.

ಹತ್ರಾಸ್‌ ಪ್ರಕರಣ: ಸರ್ಕಾರದ ನಡವಳಿಗೆ ಅನೈತಿಕ, ಅಮಾನವೀಯ- ರಾಹುಲ್‌ ಗಾಂಧಿ
ದೇಶ

ಹತ್ರಾಸ್‌ ಪ್ರಕರಣ: ಸರ್ಕಾರದ ನಡವಳಿಗೆ ಅನೈತಿಕ, ಅಮಾನವೀಯ- ರಾಹುಲ್‌ ಗಾಂಧಿ

ಉತ್ತರ ಪ್ರದೇಶದ ಹತ್ರಾಸ್‌ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್‌ ಸರ್ಕಾರ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ, ರಾಜ್ಯ ಸರ್ಕಾರದ ವರ್ತನೆ ಅನೈತಿಕ ಮತ್ತು ಅಮಾನವೀಯ ಎಂದಿದ್ದಾರೆ.

ನರೇಂದ್ರ ಮೋದಿಗೋಸ್ಕರ ಮುಖ್ಯಮಂತ್ರಿಗಳು ನಿಮ್ಮ ಭವಿಷ್ಯವನ್ನೇಕೆ ಅಡವಿಡುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ
ದೇಶ

ನರೇಂದ್ರ ಮೋದಿಗೋಸ್ಕರ ಮುಖ್ಯಮಂತ್ರಿಗಳು ನಿಮ್ಮ ಭವಿಷ್ಯವನ್ನೇಕೆ ಅಡವಿಡುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

ರಾಜ್ಯಗಳಿಗೆ ಜಿಎಸ್ಟಿ ಪರಿಹಾರದ ವಿಷಯದಲ್ಲಿ ಕೇಂದ್ರದ ಸಾಲ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ನಿಮ್ಮ ಮುಖ್ಯಮಂತ್ರಿಗಳು ನಿಮ್ಮ ಭವಿಷ್ಯವನ್ನೇಕೆ ಅಡವು ಇಟ್ಟಿದ್ದಾರೆ ಎಂದು ಕೇಳಿದ್ದಾರೆ.

ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರೆಂದು ಪರಿಗಣಿಸುತ್ತಿಲ್ಲ; ರಾಹುಲ್‌ ಗಾಂಧಿ
ದೇಶ

ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರೆಂದು ಪರಿಗಣಿಸುತ್ತಿಲ್ಲ; ರಾಹುಲ್‌ ಗಾಂಧಿ

ಹಲವು ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರಂತೆ ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ನಮ್ಮ ಯೋಧರಿಗೆ ಬುಲೆಟ್ ಪ್ರೂಫ್ ರಹಿತ ಟ್ರಕ್, ಪ್ರಧಾನಿಗೆ ರೂ.8,400 ಕೋಟಿ ವಿಮಾನ, ಇದು ನ್ಯಾಯವೇ: ರಾಹುಲ್ ಪ್ರಶ್ನೆ
ದೇಶ

ನಮ್ಮ ಯೋಧರಿಗೆ ಬುಲೆಟ್ ಪ್ರೂಫ್ ರಹಿತ ಟ್ರಕ್, ಪ್ರಧಾನಿಗೆ ರೂ.8,400 ಕೋಟಿ ವಿಮಾನ, ಇದು ನ್ಯಾಯವೇ: ರಾಹುಲ್ ಪ್ರಶ್ನೆ

ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿ ಸೈನಿಕರ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಭಾರತ ದರ್ಶನ ಬಿಟ್ಟು ರಾಜಸ್ತಾನ ದರ್ಶನ ಮಾಡಲಿ: ಪ್ರಕಾಶ್ ಜಾವಡೇಕರ್ ವಾಗ್ದಾಳಿ
ದೇಶ

ರಾಹುಲ್ ಭಾರತ ದರ್ಶನ ಬಿಟ್ಟು ರಾಜಸ್ತಾನ ದರ್ಶನ ಮಾಡಲಿ: ಪ್ರಕಾಶ್ ಜಾವಡೇಕರ್ ವಾಗ್ದಾಳಿ

ಉತ್ತರ ಪ್ರದೇಶದ ಹತ್ರಾಸ್ ಗೆ ರಾಹುಲ್ ಗಾಂಧಿ ಭೇಟಿ ನೀಡಿದ ಬಗ್ಗೆ  ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ಮೌನ ಮುರಿದು ದೇಶದ ಜನರ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ರಾಹುಲ್‍ ಗಾಂಧಿ ಒತ್ತಾಯ
ದೇಶ

ಮೌನ ಮುರಿದು ದೇಶದ ಜನರ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ರಾಹುಲ್‍ ಗಾಂಧಿ ಒತ್ತಾಯ

‘ಅಟಲ್‍ ಟನಲ್’ ನಲ್ಲಿ ಕೈಬೀಸಿದ ದೃಶ್ಯಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್‍ ಗಾಂಧಿ, ದೇಶದ ಜನರು ಕೇಳುತ್ತಿರುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಾಧ್ಯಮ, ಪ್ರಮುಖ ಸಂಸ್ಥೆಗಳಿಗೆ ಮುಕ್ತ ಹಸ್ತ ನೀಡಿದರೆ ನರೇಂದ್ರ ಮೋದಿ ಸರ್ಕಾರ ಉಡೀಸ್: ರಾಹುಲ್ ಗಾಂಧಿ
ದೇಶ

ಮಾಧ್ಯಮ, ಪ್ರಮುಖ ಸಂಸ್ಥೆಗಳಿಗೆ ಮುಕ್ತ ಹಸ್ತ ನೀಡಿದರೆ ನರೇಂದ್ರ ಮೋದಿ ಸರ್ಕಾರ ಉಡೀಸ್: ರಾಹುಲ್ ಗಾಂಧಿ

ದುರ್ಬಲ ಪ್ರತಿಪಕ್ಷದಿಂದಾಗಿಯೇ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಾಧ್ಯಮಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದರೆ ನರೇಂದ್ರ ಮೋದಿ ಸರ್ಕಾರ ಪತನಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಇಡೀ ದೇಶಕ್ಕೆ ಹೊಡೆತ ಬೀಳುತ್ತಿರುವಾಗ ಪೊಲೀಸರು ನನ್ನನ್ನು ತಳ್ಳಿದ್ದು ದೊಡ್ಡ ವಿಷಯವಲ್ಲ: ರಾಹುಲ್ ಗಾಂಧಿ
ದೇಶ

ಇಡೀ ದೇಶಕ್ಕೆ ಹೊಡೆತ ಬೀಳುತ್ತಿರುವಾಗ ಪೊಲೀಸರು ನನ್ನನ್ನು ತಳ್ಳಿದ್ದು ದೊಡ್ಡ ವಿಷಯವಲ್ಲ: ರಾಹುಲ್ ಗಾಂಧಿ

ಇಡೀ ದೇಶಕ್ಕೆ ಹೊಡೆತ ಬೀಳುತ್ತಿರುವಾಗ, ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೋಗುವಾಗ ಪೊಲೀಸರು, ನನ್ನನ್ನು ತಳ್ಳಿದ್ದು ದೊಡ್ಡ ವಿಷಯವೇನಲ್ಲಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.