Rahul Gandhi, Priyanka

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ಕೋವಿಡ್ ಪಾಸಿಟಿವ್ಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಶುಭಹಾರೈಸಿದ್ದಾರೆ.

ನೋಟು ನಿಷೇಧ, ಜಿಎಸ್ ಟಿ, ಲಾಕ್ ಡೌನ್ ನಿಂದ ಭಾರತದ ಆರ್ಥಿಕತೆಯ ರಚನೆ ನಾಶ: ರಾಹುಲ್ ಗಾಂಧಿ
ಕೇಂದ್ರ ಸರ್ಕಾರ ಪ್ರತಿ ವರ್ಷ 2 ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ, ಜಿಎಸ್ ಟಿ ತಪ್ಪು ಅನುಷ್ಠಾನ, ನೋಟು ನಿಷೇಧ ಮತ್ತು ಲಾಕ್ ಡೌನ್ ನಿಂದ ಭಾರತದ ಆರ್ಥಿಕ ರಚನೆಯೇ ನಾಶವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್-19 ಪ್ರಕರಣ: ಮೋದಿ ಸರ್ಕಾರ ನಾಪತ್ತೆ: ರಾಹುಲ್
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಿಹಾರ ಚುನಾವಣೆಗೆ ರಾಹುಲ್ ಮಾಸ್ಟರ್ ಪ್ಲಾನ್: ಕೊರೋನಾ-ಪ್ರವಾಹದ ವೇಳೆ ಜನರ ದನಿಯಾಗಲು ಕಾರ್ಯಕರ್ತರಿಗೆ ಸೂಚನೆ
ಅಕ್ಟೋಬರ್ ನಲ್ಲಿ ಬಿಹಾರ ವಿಧಾನ ಸಭೆ ಚುನಾವಣೆ ಎದುರಾಗಲಿದ್ದು, ಎಐಸಿಸಿ ನಾಯಕ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದಾರೆ. ಬಿಹಾರದಲ್ಲಿ ಕೊರೋನಾ ವೈರಸ್ ಮತ್ತು ಪ್ರವಾಹದಂತ ಸಂದರ್ಭದಲ್ಲಿ ಜನರ ದನಿಯಾಗಬೇಕೆಂದು ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಬೇಕೆಂದು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಚೀನಾ ವಿಷಯದಲ್ಲಿ ಮೋದಿ ಸುಳ್ಳು ಹೇಳುತ್ತಿರುವುದೇಕೆ: ರಕ್ಷಣಾ ಸಚಿವಾಲಯದ ದಾಖಲೆ ಉಲ್ಲೇಖಿಸಿ ರಾಹುಲ್ ಪ್ರಶ್ನೆ
ಭಾರತ-ಚೀನಾ ಗಡಿ ವಿವಾದ ಕುರಿತು ಎಂದಿನಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೇ 17-18ರಂದು ಚೀನಾ ಸೇನೆ ಭಾರತೀಯ ಪ್ರಾಂತ್ಯಗಳ ಮೇಲೆ ಅತಿಕ್ರಮಣ ಮಾಡಿರುವ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ
ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಭವ್ಯ ಶಿಲಾನ್ಯಾಸ ಸಮಾರಂಭ ನಡೆದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಗವಾನ್ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ಅನ್ನು ಮಾಡಿದ್ದಾರೆ.

ಮೆಹಬೂಬಾ ಮುಫ್ತಿ ಬಿಡುಗಡೆಗೆ ರಾಹುಲ್ ಗಾಂಧಿ ಒತ್ತಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿರುವ ಪಿಡಿಪಿ ಮುಖಂಡೆ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವ ರಕ್ಷಿಸಲು ಒಂದಾಗಿ: ಅಭಿಯಾನ ಆರಂಭಿಸಿದ ರಾಹುಲ್ ಗಾಂಧಿ
ಪ್ರಜಾಪ್ರಭುತ್ವ ರಕ್ಷಿಸಲು ಎಲ್ಲರೂ ಒಂದಾಗಿ ದನಿ ಎತ್ತಬೇಕೆಂದು ದೇಶದ ಜನತೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಭಿಯಾನ ಆರಂಭಿಸಿದ್ದಾರೆ.

ದೇಶವನ್ನು ಲೂಟಿ ಮಾಡಿದವರು ಸಬ್ಸಿಡಿಯನ್ನು ಲಾಭ ಎಂದು ಕರೆಯುತ್ತಾರೆ:ರಾಹುಲ್ ಗಾಂಧಿಗೆ ಪಿಯೂಷ್ ಗೋಯಲ್ ತಿರುಗೇಟು
ಶ್ರಮಿಕ ರೈಲಿನ ಮೂಲಕ ಇಲಾಖೆ ಲಾಭ ಮಾಡಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೈಲ್ವೆ ಸಚಿವ ಪಿಯೂಷ್ ಗೋಯಲ್ ದೇಶವನ್ನು ಲೂಟಿ ಮಾಡಿದವರು ಸಬ್ಸಿಡಿ ಕೊಡುವುದನ್ನು ಲಾಭ ಎಂದು ಕರೆಯಬಹುದು ಎಂದು ತಿರುಗೇಟು ನೀಡಿದ್ದಾರೆ.

