Rahul Gandhi, Priyanka

ನೀವು ಎಂದಿಗೂ ವೀರ ಸಾವರ್ಕರ್ ಆಗಲ್ಲ: 'ರಾಹುಲ್ ಜಿನ್ನಾ' ಹೆಸರು ಹೆಚ್ಚು ಸೂಕ್ತ, ಬಿಜೆಪಿ ವಾಗ್ದಾಳಿ
ಮಹಿಳೆಯರ ವಿರುದ್ಧದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ದೇಶದ ಜನ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ಸತ್ಯಕ್ಕೆ ನಾನೆಂದೂ ಕ್ಷಮೆಯಾಚಿಸೋಲ್ಲ: ರಾಹುಲ್ ಗಾಂಧಿ
ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ಸತ್ಯಕ್ಕೆ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ.

ರಾಹುಲ್ ಗಾಂಧಿಯನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಕಾರ್ಯತಂತ್ರ
ಲೋಕಸಭಾ ಚುನಾವಣೆ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿಯನ್ನು ಆರು ತಿಂಗಳ ಬಳಿಕ ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ.

ರಾಹುಲ್ ಗಾಂಧಿ ವಿರುದ್ಧ ದೂರು: ವಿಶೇಷ ಹಕ್ಕು ಸಮಿತಿಗೆ ಕಳುಹಿಸಿದ ಸ್ಪೀಕರ್ ಓಂ ಬಿರ್ಲಾ
ತಮ್ಮನ್ನು ಭಯೋತ್ಪಾದಕಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ್ದ ಬಿಜೆಪಿ ಸದಸ್ಯೆ ಪ್ರಾಗ್ಯ ಠಾಕೂರ್ ಅವರ ದೂರನ್ನು ವಿಶೇಷ ಹಕ್ಕು ಸಮಿತಿಗೆ ಕಳುಹಿಸಲಾಗಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ತಿಳಿಸಿದ್ದಾರೆ.

ರೇಪ್ ಇನ್ ಇಂಡಿಯಾ ಹೇಳಿಕೆ: ಚುನಾವಣಾ ಆಯೋಗಕ್ಕೆ ರಾಹುಲ್ ವಿರುದ್ಧ ಸ್ಮೃತಿ ದೂರು!
ರೇಪ್ ಇನ್ ಇಂಡಿಯಾ ಹೇಳಿಕೆ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನಿಮ್ಮ ಕಣ್ಣಿಗೆ ಎಲ್ಲಾ ಪುರುಷರು ರೇಪಿಸ್ಟ್ ಗಳಂತೆ ಕಾಣುತ್ತಾರೆಯೇ?: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಪ್ರಶ್ನೆ
ನಮ್ಮ ದೇಶದಲ್ಲಿರುವ ಎಲ್ಲಾ ಪುರುಷರು ನಿಮ್ಮ ಕಣ್ಣಲ್ಲಿ ಅತ್ಯಾಚಾರಿಗಳೆಂದು ಕಾಣುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ರೇಪ್ ಇನ್ ಇಂಡಿಯಾ' ಹೇಳಿಕೆ: ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ರಾಹುಲ್ ಗಾಂಧಿ
ರೇಪ್ ಇನ್ ಇಂಡಿಯಾ ಕುರಿತ ತಮ್ಮ ಹೇಳಿಕೆ ಕುರಿತಂತೆ ತಾವು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ 'ರೇಪ್' ಹೇಳಿಕೆ: ಲೋಕಸಭೆಯಲ್ಲಿ ಬಿಜೆಪಿ ನಾಯಕರಿಂದ ತೀವ್ರ ಗದ್ದಲ, ಕಲಾಪ ಮುಂದೂಡಿಕೆ
ಭಾರತ ವಿಶ್ವದ ರೇಪ್ ನ ರಾಜಧಾನಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಲೋಕಸಭೆಯಲ್ಲಿ ಶುಕ್ರವಾರ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಕಲಾಪ ಮುಂದುವರಿಸಲು ಸಾಧ್ಯವಾಗದೆ ಅರ್ಧ ಗಂಟೆಗಳ ಕಾಲ ಕಲಾಪವನ್ನು ಮುಂದೂಡಲಾಯಿತು.

ಪೌರತ್ವ ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ: ರಾಹುಲ್ ಗಾಂಧಿ
ಪೌರತ್ವ (ತಿದ್ದುಪಡಿ) ಮಸೂದೆ ಮೂಲಕ ಭಾರತೀಯ ಸಂವಿಧಾನದ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ.

