Rahul Gandhi, Priyanka

ರಾಹುಲ್ ಗಾಂಧಿ ಭೇಟಿ ಮಾಡಿದ ದೇವೇಗೌಡ: ಸಿದ್ದು ವಿರುದ್ಧ ದೂರುಗಳ ಸುರಿಮಳೆ?
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿದ್ದು ಕುತೂಹಲ ಸೃಷ್ಟಿಸಿದೆ....

ಯೋಗಿ ಆದಿತ್ಯನಾಥ್ ಅವರದ್ದು ಮೂರ್ಖತನದ ವರ್ತನೆ: ಪತ್ರಕರ್ತರ ಬಂಧನ ಕುರಿತು ರಾಹುಲ್ ಗಾಂಧಿ ಟೀಕೆ
ಅವಹೇಳನಕಾರಿ ಬರಹದ ಹಿನ್ನೆಲೆಯಲ್ಲಿ ಮೂವರು ಪತ್ರಕರ್ತರನ್ನು ಬಂಧಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವರ್ತನೆ ಮೂರ್ಖತನದಿಂದ ಕೂಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಜಗನ್ ಮೋಹನ್ ಆಂಧ್ರ ಗೆಲುವು ರಾಹುಲ್ ಗಾಂಧಿಗೆ ಪ್ರೇರಣೆ: ಶೀಘ್ರವೇ 'ಭಾರತ್ ಯಾತ್ರೆ' ಆರಂಭ?
ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ...

ಪರದೇಶಿ ವಿವಾದ: ತಮ್ಮ ಹುಟ್ಟಿನ ಸಾಕ್ಷ್ಯ ಹೇಳಿದ್ದ ನರ್ಸ್ ರಾಜಮ್ಮಗೆ ರಾಹುಲ್ ಗಾಂಧಿ ಪ್ರೀತಿಯ ಅಪ್ಪುಗೆ!
ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪೌರತ್ವ ವಿವಾದ ಭುಗಿಲೆದ್ದಿತ್ತು. ಈ ಸಂದರ್ಭದಲ್ಲಿ ಕೇರಳದ ನಿವೃತ್ತ ನರ್ಸ್ ರಾಜಮ್ಮ...

ಮೋದಿ ಚುನಾವಣಾ ಪ್ರಚಾರ ದ್ವೇಷದ ಮತ್ತು ವಿಷದ ಮಾತುಗಳಿಂದ ಕೂಡಿತ್ತು: ರಾಹುಲ್ ಗಾಂಧಿ
ನರೇಂದ್ರ ಮೋದಿ ಮತ್ತು ಬಿಜೆಪಿ ಚುನಾವಣಾ ಪ್ರಚಾರ ದ್ವೇಷ ಮತ್ತು ವಿಷದಿಂದ ಕೂಡಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ರಾಜಿನಾಮೆ ನೀಡುವುದಾದರೆ ನೀಡಲಿ, ಆದರೆ...: ವೀರಪ್ಪ ಮೊಯ್ಲಿ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜಿನಾಮೆ ನೀಡುವುದಾದರೆ ನೀಡಲಿ ಎಂದು ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕೇರಳ: ವೈನಾಡಿನ ಜನರ ಸಂಪರ್ಕಕ್ಕೆ ಸುಲಭವಾಗಿ ಸಿಗುತ್ತೇನೆ- ರಾಹುಲ್ ಗಾಂಧಿ
ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ಕೇರಳದ ವೈನಾಡಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ವೈನಾಡು ಮಾತ್ರವಲ್ಲದೇ ಕೇರಳ ಜನರ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಧ್ವನಿ ಎತ್ತುವುದಾಗಿ ಹೇಳಿದ್ದಾರೆ.

ವಯನಾಡಿಗೆ ಆಗಮಿಸಿದ ರಾಹುಲ್, 'ನಮ್ಮನ್ನು ಮುನ್ನಡೆಸಲು ನೀವು ಬೇಕು' ಎಂಬ ಪೋಸ್ಟರ್ ಗಳ ಸ್ವಾಗತ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿದ ಕೇರಳದ ವಯನಾಡು ಮತದಾರರಿಗೆ....

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು, ಮೌನಕ್ಕೆ ಶರಣಾಗಿರುವ ರಾಹುಲ್ ಗಾಂಧಿ, ಅವ್ಯವಸ್ಥೆಯಲ್ಲಿ ಕಾಂಗ್ರೆಸ್
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ 10 ದಿನಗಳೇ ಕಳೆದಿದೆ. ಹೀನಾಯ ಸೋಲು ಕಂಡ ಕಾಂಗ್ರೆಸ್ ನ ಪರಿಸ್ಥಿತಿ ಮಾತ್ರ ಇನ್ನೂ ಅವ್ಯವಸ್ಥೆಯಾಗಿಯೇ ಉಳಿದಿದೆ...

