Rahul Gandhi, Priyanka

'ಚೌಕಿದಾರ್ ಚೋರ್ ಹೈ' ತಪ್ಪು ವ್ಯಾಖ್ಯಾನ: ಸುಪ್ರೀಂ ಗೆ ರಾಹುಲ್ ಗಾಂಧಿ ಬೇಷರತ್ ಕ್ಷಮೆ ಯಾಚನೆ!
ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ದ ಚೌಕಿದಾರ್ ಚೋರ್ ಹೈ ಎಂಬ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ...

ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡಿ: ಮೋದಿಗೆ ರಾಹುಲ್ ಸಲಹೆ
ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಟೀಕಿಸುವ ಪ್ರಧಾನಿ ನರೇಂದ್ರ ಮೋದಿ ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನನಗೀಗಲೂ ಮೋದಿ ಬಗ್ಗೆ ಪ್ರೀತಿ ಇದೆ: ಪ್ರಧಾನಿಯವರ ರಾಜೀವ್ ಗಾಂಧಿ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ನನ್ನ ತಂದೆ, ದಿವಂಗತ ರಾಜೀವ್ ಗಾಂಧಿಯವರನ್ನು ತೆಗಳಿದರೂ ಸಹ ನನಗೆ ಮೋದಿಯವರ ಬಗೆಗೆ ಪ್ರೀತಿಯಷ್ಟೇ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019: 5ನೇ ಹಂತದ ಮತದಾನ, 9.30ರ ಹೊತ್ತಿಗೆ ಶೇ.12.11 ಮತದಾನ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಬೆಳಗ್ಗೆ 9.30ರ ಹೊತ್ತಿಗೆ ಶೇ.12.11 ಮತದಾನವಾಗಿದೆ ಎಂದು ತಿಳಿದುಬಂದಿದೆ.

ಲೋಕ ಸಮರ: 5ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರ ಹಣೆಬರಹ ನಿರ್ಧಾರ!
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು 5ನೇ ಹಂತದ ಮತದಾನ ನಡೆಯುತ್ತಿದ್ದು, ದೇಶದ ಒಟ್ಟು 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

8.76 ಕೋಟಿ ಮತದಾರರಿಂದ 674 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು 5ನೇ ಹಂತದ ಮತದಾನ ನಡೆಯುತ್ತಿದ್ದು, ದೇಶದ ಒಟ್ಟು 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಲೋಕಸಭಾ ಚುನಾವಣೆ 2019; 5ನೇ ಹಂತದ ಮತದಾನ, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73ರಷ್ಚು ಮತದಾನ
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73 ಮತದಾನವಾಗಿದೆ ಎಂದು ತಿಳಿದುಬಂದಿದೆ.

ನನ್ನ ತಂದೆಯನ್ನು ಎಳೆದು ತಂದು ಉಳಿಯಲಾರಿರಿ, ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ: ರಾಹುಲ್ ತಿರುಗೇಟು
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂಬರ್1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ...

ತಂದೆ ಭ್ರಷ್ಟರಾಗಿದ್ದರೆಂದು ಹೇಳಿದ ಮಾತ್ರಕ್ಕೆ ರಾಹುಲ್ ಕಸಿವಿಸಿಗೊಳ್ಳುವುದೇಕೆ: ಅರುಣ್ ಜೇಟ್ಲಿ ಪ್ರಶ್ನೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಾಯುವ ವೇಳೆ ಅತ್ಯಂತ ಭ್ರಷ್ಟರಾಗಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

