Rahul Gandhi, Priyanka

ಅಧಿಕಾರಕ್ಕೆ ಬಂದರೆ ಬಡವರಿಗೆ ವಾರ್ಷಿಕ 72 ಸಾವಿರ ರೂ.ಕನಿಷ್ಠ ಆದಾಯ-ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿಗೊಳಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಆಮ್ ಆದ್ಮಿ-ಕಾಂಗ್ರೆಸ್ ಮೈತ್ರಿ ಕುರಿತ ನಿರ್ಧಾರದ ಹೊಣೆ ರಾಹುಲ್ ಗಾಂಧಿ ಹೆಗಲಿಗೆ!
ದೆಹಲಿಯಲ್ಲಿ ಲೋಕಸಭಾ ಚುನವಾಣೆಗೆ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಾಯಕರು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ.

ಸೋಲಿನ ಭಯವೋ? ಅಮೇಥಿಯಿಂದ ದಕ್ಷಿಣದತ್ತ ಮುಖ ಮಾಡಿದ ರಾಹುಲ್'; 'ಭಾಗ್ ರಾಹುಲ್ ಭಾಗ್' ಎಂದು ಸ್ಮೃತಿ ವ್ಯಂಗ್ಯ!
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಿಂದ ಸ್ಪರ್ಧಿಸುತ್ತಿದ್ದಾರೆ ಎಂಬ ವದಂತಿಯನ್ನೇ ಟೀಕಾಸ್ತ್ರವನ್ನಾಗಿ ಬಳಸಿಕೊಂಡಿರುವ ಕೇಂದ್ರ ಸಚಿವೆ ಸ್ಮೃತಿ...

ಮೋದಿ ಭ್ರಷ್ಟಾಚಾರಿಗಳ ಚೌಕಿದಾರ್, ದೀದಿ ಸುಳ್ಳಿನ ಭರವಸೆಯ ನಾಯಕಿ: ರಾಹುಲ್ ಗಾಂಧಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಪ್ರತಿನಿತ್ಯ ಸುಳ್ಳುನ್ನು ಹೇಳುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದು, ನೀರವ್ ಮೋದಿ, ಮೆಹುಲ್ ಚೋಕ್ಸಿ,ವಿಜಯ್ ಮಲ್ಯ ಅವರಂತಹ ದೇಶ ಭ್ರಷ್ಟ ಅಪರಾಧಿಗಳಿಗೆ ಪ್ರಧಾನಿ ಮೋದಿ ಚೌಕಿದಾರ್ ಆಗಿದ್ದಾರೆ ಎಂದು ಹೇಳಿದ್ದಾರೆ.

ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.

ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮತ್ತೆ ಸ್ಮೃತಿ ಇರಾನಿ ಅದೃಷ್ಟ ಪರೀಕ್ಷೆ!
ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತತ ಎರಡನೇ ಬಾರಿಗೆ ಅಮೇಥಿಯಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

ರಾಹುಲ್ ಪರಮಾಪ್ತ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆ?
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪರಮಾಪ್ತರಾಗಿರುವ ಜಿತಿನ್ ಪ್ರಸಾದ್ ಸಧ್ಯವೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಗಳು ಹೇಳಿದೆ.

ಇದು ನಾಮ್ದಾರ್ ವರ್ಸಸ್ ಕಾಮ್ದಾರ್ ನಡುವಿನ ಹೋರಾಟ: ಸ್ಮತಿ ಇರಾನಿ
ಅಮೇಥಿಯಲ್ಲಿ ರಾಹುಲ್ ಗಾಂಧಿ, ಸ್ಮೃತಿ ಇರಾನಿ ನಡುವಿನ ಸೆಕೆಂಡ್ ರೌಂಡ್ ಸಮರಕ್ಕೆ ವೇದಿಕೆ ಸಿದ್ದವಾಗಿದ್ದು, ಆತ್ತ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ಆರಂಭಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರತ್ವ ಮಸೂದೆಗೆ ತಿಲಾಂಜಲಿ: ರಾಹುಲ್ ಗಾಂಧಿ
ಈಶಾನ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಚಾಲನೆ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾಗರಿಕ ಪೌರತ್ವ ಮಸೂದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ

