Rahul Gandhi, Priyanka

ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಆಹ್ವಾನ
ಈ ಬಾರಿ ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಯುಷ್ಮಾನ್ ಭಾರತ್ ಗಿಂತ ಉತ್ತಮ ಆರೋಗ್ಯ ಯೋಜನೆ: ರಾಹುಲ್ ಗಾಂಧಿ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಗಿಂತ ಉತ್ತಮ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನನ್ನನ್ನು ರಾಹುಲ್ ಎಂದು ಕರೆಯುವಿರಾ?: ಕಾಲೇಜು ವಿದ್ಯಾರ್ಥಿನಿಗೆ ರಾಹುಲ್ ಗಾಂಧಿ ಕೋರಿಕೆ
ಲೋಕಸಭೆ ಚುನಾವಣೆ ಪ್ರಚಾರಕ್ಕೆ ಈಗಾಗಲೇ ಧುಮುಕಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚೆನ್ನೈಯ ...

ಕೆಲವೇ ವಾರಗಳಲ್ಲಿ ರಾಹುಲ್ ಪ್ರಧಾನಿಯಾಗಲಿದ್ದಾರೆ, ಅವರ ಕೈಯ್ಯಲ್ಲಿ ದೇಶ ಸುರಕ್ಷಿತವಾಗಿರುತ್ತೆ: ಸ್ಟಾಲಿನ್
ಇನ್ನು ಕೆಲವೇ ಕೆಲವು ವಾರಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ, ಅವರ ಕೈಯ್ಯಲ್ಲಿ ದೇಶ ಸುರಕ್ಷಿತವಾಗಿರುತ್ತದೆ ಎಂದು ಡಿಎಂಕೆ ...

ದುರ್ಬಲ ಮೋದಿ, ಕ್ಸೀ ಜಿನ್ ಪಿಂಗ್ ಗೆ ಹೆದರಿದ್ದಾರೆ: ರಾಹುಲ್ ಗಾಂಧಿ
ಜಾಗತಿಕ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ನನ್ನು ಸೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದ್ದು, ದುರ್ಬಲ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಹೆದರಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಖರ್ಗೆ ಸಮ್ಮಿಶ್ರ ಸರ್ಕಾರದ ಸಿಎಂ ಆಗೋದು ಬೇಡ ಅಂತ ಹೇಳಿದ್ದು ರಾಹುಲ್: ದೇವೇಗೌಡ
ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಗೆ ಹೇಳಿದ್ದೆ.....

ಮೋದಿಗೆ ಚೀನಾ ಅಧ್ಯಕ್ಷರ ಭಯ; ರಾಹುಲ್ ಹೇಳಿಕೆ 'ಪಾಕ್ ನಲ್ಲಿ ಹೆಡ್ ಲೈನ್' ಆಗುತ್ತೆ: ಬಿಜೆಪಿ
ದುರ್ಬಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾ ಅಧ್ಯಕ್ಷರ ಭಯ ಇದೆ ಎಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆ ಪಾಕಿಸ್ತಾನದಲ್ಲಿ...

ಪ್ರಧಾನಿ ಮೋದಿಯನ್ನು ಪ್ರಾಮಾಣಿಕವಾಗಿ ಪ್ರೀತಿಸುತ್ತೇನೆ- ರಾಹುಲ್ ಗಾಂಧಿ
ಪ್ರಧಾನ ಮಂತ್ರಿಯನ್ನು ಪ್ರಾಮಾಣಿಕವಾಗಿ ಪ್ರೀತಿಸುತ್ತೇನೆ. ಅದನ್ನು ತೋರಿಸುವ ಸಲುವಾಗಿಯೇ ಸಂಸತ್ತಿನಲ್ಲಿ ಮೋದಿ ಅವರನ್ನು ತಬ್ಬಿಕೊಂಡೆ. ನಂತರ ಅವರು ತುಂಬಾ ಕೋಪದಿಂದ ನನನ್ನು ನೋಡುತ್ತಿದ್ದರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಯುಪಿಎ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ರಾಹುಲ್
ಈ ಬಾರಿ ಯುಪಿಎ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗದಲ್ಲಿ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೊಳಿಸಲಾಗುವುದು...

