Rahul Gandhi, Priyanka

ಮತದಾರರನ್ನು ಮತದಾನ ಮಾಡಲು ಉತ್ತೇಜಿಸುವಂತೆ ರಾಹುಲ್ ಗಾಂಧಿ, ವಿಪಕ್ಷ ನಾಯಕರಿಗೆ ಮೋದಿ ಕರೆ
2019 ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವಂತೆ ಮತದಾರರನ್ನು ಉತ್ತೇಜಿಸಲು ರಾಹುಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ

ವಾಧ್ರ ತನಿಖೆ ಸ್ವಾಗತಾರ್ಹ, ರಾಫೆಲ್ ಒಪ್ಪಂದದಲ್ಲಿ ಪ್ರಧಾನಿಯನ್ನೂ ತನಿಖೆ ಮಾಡಿ: ರಾಹುಲ್ ಗಾಂಧಿ
2019 ರ ಲೋಕಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಇಳಿದಿರುವ ರಾಹುಲ್ ಗಾಂಧಿ, ಕಾನೂನು ವಾಧ್ರ ಹಾಗೂ ಪ್ರಧಾನಿ ಮೋದಿ ಇಬ್ಬರಿಗೂ ಸಮವಾಗಿ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

'ಮಸೂದ್ ಅಝರ್ ಜೀ'ಎಂದಿದ್ದ ರಾಹುಲ್ ವಿರುದ್ಧ ಕೇಸ್ ದಾಖಲು
ಜೈಷ್ - ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಹಾರ ನ್ಯಾಯಾಲಯವೊಂದರಲ್ಲಿ ಕೇಸ್ ದಾಖಲಾಗಿದೆ.

ಮೋದಿ ನಾಡಲ್ಲಿ ಕೈ ನಾಯಕರ ಬೀಡು; ಗಾಂಧಿ ಆಶ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭ
ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ನಿಂದಲೇ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಆರಂಭಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಕೈನಾಯಕರು ಮುಂದಾಗಿದ್ದು, ಗುಜರಾತ್ ನ ಸಾಬರಮತಿ ಅಶ್ರಮದಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾಗಿದೆ.

'ಮಸೂದ್ ಅಝರ್ ಜೀ' ಎಂದ ರಾಹುಲ್ , ಬಿಜೆಪಿ ಕೈಗೆ ಸಿಕ್ಕ ಹೊಸ ಆಸ್ತ್ರ
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೈಷ್ - ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿರುವಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ಕೈಗೆ ಹೊಸ ಆಸ್ತ್ರ ಸಿಕ್ಕಂತಾಗಿದೆ.

ಲೋಕಸಭಾ ಸಮರ: ಮಹಾತ್ಮ ಗಾಂಧಿ ಭಾರತ, ಗೋಡ್ಸೆ ಭಾರತ ನಡುವೆ ಆಯ್ಕೆ- ರಾಹುಲ್
ಲೋಕಸಭಾ ಚುನಾವಣೆಯಲ್ಲಿ ಪ್ರೀತಿಸುವ ಮಹಾತ್ಮಗಾಂಧಿ ಭಾರತ ಹಾಗೂ ದ್ವೇಷ ಕಾರುವ ಗೋಡ್ಸೆ ಭಾರತ ನಡುವೆ ಆಯ್ಕೆ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೈಬ್ರೀಡ್: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೈಬ್ರೀಡ್ ವ್ಯಕ್ತಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಅವರು ಬ್ರಾಹ್ಮಣರಾಗಿದಲ್ಲೀ ಡಿಎನ್ ಎ ಸಾಕ್ಷ್ಯಗಳನ್ನು ನೀಡುವಂತೆ ಅವರು ಕೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕನಿಷ್ಠ ಆದಾಯ ಖಾತ್ರಿ ಯೋಜನೆ ಜಾರಿ; ರಾಹುಲ್ ಗಾಂಧಿ
ಲೋಕಸಭಾ ಚುನಾವಣೆಗೆ ತೆಲಂಗಾಣದಿಂದ ಚುನಾವಣಾ ಪ್ರಚಾರ ರ್ಯಾಲಿ ಆರಂಭಿಸಿದ ಕಾಂಗ್ರೆಸ್ ಅಧ್ಯಕ್ಷ...

ಭಾರತಕ್ಕಿಂತ, ಪಾಕಿಸ್ತಾನದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗೆ ಹೆಚ್ಚು ಆಸಕ್ತಿ: ಮರುಳಿಧರರಾವ್
ರಾಹುಲ್ ಗಾಂಧಿಯವರಿಗೆ ಭಾರತೀಯ ಮಾಧ್ಯಮಗಳಲ್ಲಿ ಪ್ರಚಾರ ಸಿಗುತ್ತಿಲ್ಲ. ಆದರೆ ಪಾಕಿಸ್ತಾನದ ಮಾಧ್ಯಮದಲ್ಲಿ ರಾಹುಲ್ ಹೆಚ್ಚಾಗಿ ಪ್ರಚಾರ ಪಡೆಯುತ್ತಿದ್ದಾರೆ...

