Rahul Gandhi, Priyanka

ಪ್ರಿಯಾಂಕಾ ಗಾಂಧಿಗೆ ಮಣೆ, ರಾಹುಲ್ ನಾಯಕತ್ವ ವೈಫಲ್ಯಕ್ಕೆ ಸಾಕ್ಷಿ: ಬಿಜೆಪಿ
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಕ್ರಿಯ ರಾಜಕೀಯ ಪ್ರವೇಶಿಸಿರುವುದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದ ವೈಫಲ್ಯಕ್ಕೆ ಸಾಕ್ಷಿಯಾಗಿದೆ....

ಆನಂದ್ ಸಿಂಗ್ ಮೇಲೆ ಹಲ್ಲೆ; ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ
ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆ ಪ್ರಕರಣ ದೆಹಲಿ ಕಾಂಗ್ರೆಸ್ ಪ್ರಧಾನ ಕಚೇರಿಗೂ ತಲುಪಿದ್ದು, ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಜ.23 ಮತ್ತು 24 ರಂದು ಸೋನಿಯಾ,ರಾಹುಲ್ ಗಾಂಧಿ ತಮ್ಮ ಕ್ಷೇತ್ರಗಳಿಗೆ ಭೇಟಿ?
ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜನವರಿ 23 ಮತ್ತು 24 ರಂದು ಉತ್ತರ ಪ್ರದೇಶದಲ್ಲಿನ ತಮ್ಮ ಕ್ಷೇತ್ರಗಳಾದ ಕ್ರಮವಾಗಿ ರಾಯ್ ಬರೇಲಿ ಹಾಗೂ ಅಮೇಥಿಗೆ ಭೇಟಿ ನೀಡುವ ಸಾಧ್ಯತೆ ಇದೆ

ಮೋದಿ ಸರ್ಕಾರದ ದಬ್ಬಾಳಿಕೆಯಿಂದ ಇನ್ನೂ 100 ದಿನಗಳೊಳಗೆ ಎಲ್ಲರಿಗೂ ಮುಕ್ತಿ- ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಅಸಮರ್ಥ ಹಾಗೂ ದಬ್ಬಾಳಿಕೆಯ ಸರ್ಕಾರದಿಂದ ತುಳಿತಕ್ಕೊಳಗಾದ ಎಲ್ಲರಿಗೂ ಇನ್ನೂ 100 ದಿನಗಳೊಳಗೆ ಮುಕ್ತಿ ಸಿಗಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕೋಲ್ಕತಾದಲ್ಲಿ ಪ್ರತಿಪಕ್ಷಗಳ ಸಮಾವೇಶ: ಮಮತಾಗೆ 'ಒಗ್ಗಟ್ಟಿನ ಪತ್ರ' ಬರೆದ ರಾಹುಲ್
ಜನವರಿ 19ರಂದು ಕೋಲ್ಕತಾದಲ್ಲಿ ಪ್ರತಿಪಕ್ಷಗಳ 'ಒಗ್ಗಟ್ಟು ಪ್ರದರ್ಶನ'ಕ್ಕೆ ವೇದಿಕೆ ಸಿದ್ಧಪಡಿಸಿರುವ ಪಶ್ಚಿಮ ಬಂಗಾಳ....

ಕೇಂದ್ರ ಸಚಿವ ಅರುಣ್ ಜೇಟ್ಲಿ ಶೀಘ್ರ ಗುಣಮುಖರಾಗಲು ರಾಹುಲ್ ಗಾಂಧಿ, ಚಿದಂಬರಂ ಹಾರೈಕೆ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಶೀಘ್ರ ಗುಣಮುಖರಾಗುವಂತೆ ಕೇಂದ್ರದ ಮಾಜಿ ಸಚಿವ ...

ರಾಹುಲ್ ಗಾಂಧಿ ಪ್ರಕಾರ ಇದು ಭಾರತದ ಅತ್ಯಂತ ಶ್ರೇಷ್ಠ ಶಕ್ತಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದ್ದು, ಇಲ್ಲಿನ ಸಂಸತ್ ಕಾರ್ಯನಿರ್ವಹಣೆಯ ಬಗ್ಗೆ ಅಫ್ಘಾನಿಸ್ತಾನದ ಸಂಸದರು ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ.

'ಶಬರಿಮಲೆ ಸಂಪ್ರದಾಯ ರಕ್ಷಣೆಯಾಗಬೇಕೆಂಬ ವಾದದಲ್ಲಿ ಅರ್ಥವಿದೆ': ರಾಹುಲ್ ಗಾಂಧಿ
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸತತ ಮೂರು ತಿಂಗಳಿನಿಂದ ಶಬರಿಮಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿರುವಂತೆಯೇ ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಶಬರಿಮಲೆ ಸಂಪ್ರದಾಯ ರಕ್ಷಣೆಯಾಗಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಫೆಲ್ ಹಗರಣ ಮುಚ್ಚಿಹಾಕಲು ಒತ್ತಡದ ತಂತ್ರ ಅನುಸರಿಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಗಾಂಧಿ
ಸರ್ಕಾರಿ ಅಧಿಕಾರಿಗಳ ಮತ್ತು ಇತರ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳ ಮೇಲೆ ಮೋದಿ ಒತ್ತಡದ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

