Rahul Gandhi, Priyanka

ಮಂಡ್ಯ ಬಳಿ ಬಸ್ ದುರಂತ: ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸಂತಾಪ
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿರುವ ಬಸ್ ದುರಂತದಲ್ಲಿ 25 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಸಿಪಿ ಜೋಷಿ ಹೇಳಿಕೆ ಕಾಂಗ್ರೆಸ್ ಪಕ್ಷದ ಆದರ್ಶಗಳಿಗೆ ವಿರುದ್ಧವಾದದ್ದು: ರಾಹುಲ್ ಗಾಂಧಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಸಿಪಿ ಜೋಷಿಯವರ ಹೇಳಿಕೆ ಕುರಿತಂತೆ ಮೌನ ಮುರಿದು ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಜೋಷಿಯವರ ಹೇಳಿಕೆ ಕಾಂಗ್ರೆಸ್ ಪಕ್ಷದ ಆದರ್ಶಗಳಿಗೆ ವಿರುದ್ಧವಾದದ್ದು...

ಚಂದ್ರಶೇಖರ್ ರಾವ್ ವಂಶಾಡಳಿತದ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಟೀಕೆ
ಯುಪಿಎ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ.

ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ 'ಅತ್ಯುತ್ತಮ ಆಯ್ಕೆ': ವೀರಪ್ಪ ಮೊಯ್ಲಿ
ಮುಂದಿನ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗಿಂತ ಉತ್ತಮ ಆಯ್ಕೆ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ....

ಎನ್ಎಸ್ಎ, ಕೇಂದ್ರ ಸಚಿವ ಹಾಗೂ ಸಿವಿಸಿ ವಿರುದ್ಧದ ಆರೋಪ 'ಕ್ರೈಂ ಥ್ರಿಲ್ಲರ್' ನಂತಿದೆ: ರಾಹುಲ್ ಗಾಂಧಿ
ಸಿಬಿಐ ಡಿಐಜಿ ಮನೋಜ್ ಸಿನ್ಹಾ ಅವರು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ...

ರಫೇಲ್ ಕುರಿತು ನನ್ನೊಂದಿಗೆ 15 ನಿಮಿಷ ಚರ್ಚೆ ನಡೆಸಿ: ಪ್ರಧಾನಿ ಮೋದಿಗೆ ರಾಹುಲ್ ಸವಾಲ್
ರಫೇಲ್ ಯುದ್ಧ ವಿಮಾನ ಖರೀದಿ ವಿವಾದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ರಫೇಲ್ ವಿಚಾರ ಕುರಿತು ನನ್ನೊಂದಿಗೆ...

ಮಲ್ಯ, ಮೆಹುಲ್ ಚೋಕ್ಸಿ, ನೀರವ್ ಮೋದಿ ಗೋಧಿ ಬೆಳೆಯುತ್ತಿರುವುದನ್ನು ಎಂದಾದರೂ ನೋಡಿದ್ದೀರಾ ಮೋದಿ ಜೀ?
ಚತ್ತೀಸ್ ಗಢ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನೋಟು ಅಮಾನ್ಯೀಕರಣ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ
ನೋಟು ಅಮ್ಯಾನೀಕರಣ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಬಡವರ ಹಣವನ್ನು ಲೂಟಿ ಮಾಡಿ ಅದನ್ನು ಕೆಲವೇ ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು!
ಹಿಂದುತ್ವ ರಾಯಭಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ...

