Rahul Gandhi, Priyanka

ಕೈಲಾಸ ಮಾನಸ ಸರೋವರ ಯಾತ್ರೆ: ನೇಪಾಳದಲ್ಲಿ ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ
ವಿದೇಶ

ಕೈಲಾಸ ಮಾನಸ ಸರೋವರ ಯಾತ್ರೆ: ನೇಪಾಳದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಿಬೆಟಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದು, ನೇಪಾಳದ ರಾಜಧಾನಿ ಕಠ್ಮಂಡುವಿಗೆ ಬಂದಿಳಿದಿದ್ದಾರೆ.

ರಾಹುಲ್ ಗಾಂಧಿ ಕೈಲಾಸ ಮಾನಸ ಸರೋವರ ಯಾತ್ರೆ ಕುರಿತು 'ಚೀನಾ ಗಾಂಧಿ' ಎಂದು ಬಿಜೆಪಿ ಟೀಕೆ!
ದೇಶ

ರಾಹುಲ್ ಗಾಂಧಿ ಕೈಲಾಸ ಮಾನಸ ಸರೋವರ ಯಾತ್ರೆ ಕುರಿತು 'ಚೀನಾ ಗಾಂಧಿ' ಎಂದು ಬಿಜೆಪಿ ಟೀಕೆ!

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೈಲಾಸ ಮಾನಸ ಸರೋವರ ಯಾತ್ರೆ ಬಗ್ಗೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಚೀನಾದೊಂದಿಗಿನ ಗೀಳು ರಾಹುಲ್ ಗಾಂಧಿಗೆ ಹೆಚ್ಚಾಗಿದೆ ಎಂದು ಹೇಳಿದೆ.

ನೋಟು ನಿಷೇಧ ಸಾಮಾನ್ಯ ತಪ್ಪಲ್ಲ, ಅದು ಜನರ ಮೇಲಿನ ಉದ್ದೇಶಪೂರ್ವಕ ದಾಳಿ: ರಾಹುಲ್
ದೇಶ

ನೋಟು ನಿಷೇಧ ಸಾಮಾನ್ಯ ತಪ್ಪಲ್ಲ, ಅದು ಜನರ ಮೇಲಿನ ಉದ್ದೇಶಪೂರ್ವಕ ದಾಳಿ: ರಾಹುಲ್

ನೋಟು ಅಮಾನ್ಯೀಕರಣ ತಪ್ಪಲ್ಲ. ಅದೊಂದು ಪ್ರಮಾದ. ಜನರ ಮೇಲಿನ ಉದ್ದೇಶಪೂರ್ವ ದಾಳಿ ಎಂದು ಕಾಂಗ್ರೆಸ್...

ರಾಜ್ಯ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ರಾಹುಲ್ ಗಾಂಧಿಗೆ ಕುಮಾರಸ್ವಾಮಿ ಆಗ್ರಹ
ರಾಜಕೀಯ

ರಾಜ್ಯ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ರಾಹುಲ್ ಗಾಂಧಿಗೆ ಕುಮಾರಸ್ವಾಮಿ ಆಗ್ರಹ

ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಫೆಲ್ ಡೀಲ್ ಸಂಬಂಧ ರಾಹುಲ್ ಗಾಂಧಿ ಆಧಾರ ರಹಿತ ಆರೋಪ, ಸತ್ಯ ಹೊರಬರುತ್ತದೆ: ಅನಿಲ್ ಅಂಬಾನಿ
ದೇಶ

ರಾಫೆಲ್ ಡೀಲ್ ಸಂಬಂಧ ರಾಹುಲ್ ಗಾಂಧಿ ಆಧಾರ ರಹಿತ ಆರೋಪ, ಸತ್ಯ ಹೊರಬರುತ್ತದೆ: ಅನಿಲ್ ಅಂಬಾನಿ

ರಾಫೆಲ್ ಡೀಲ್ ಪ್ರಕರಣ ಸಂಬಂಧ ಹಣಕಾಸು ಸಚಿವ ಅರುಣ್ ಜೈಟ್ಲಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಡುವೆ ನಡೆಯುತ್ತಿರುವ ವಾಕ್ ಸಮರ ...

ರಾಷ್ಟ್ರೀಯ ಭದ್ರತೆಯಿಂದ ರಾಜಕೀಯವನ್ನು ದೂರವಿಡಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರಿಜಿಜು
ದೇಶ

ರಾಷ್ಟ್ರೀಯ ಭದ್ರತೆಯಿಂದ ರಾಜಕೀಯವನ್ನು ದೂರವಿಡಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರಿಜಿಜು

ಭೀಮಾ ಕೋರೋಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಾಂತಿಕಾರ ಬರಹಗಾರ ವರವರ ರಾವ್ ಬಂಧನ ಕುರಿತು ಕಾಳಜಿ ತೋರಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಪ್ರವಾಹ ಪೀಡಿತ ಕೇರಳದಲ್ಲಿ ರಾಹುಲ್: ಭೇಟಿ ವೇಳೆ ಮಾನವೀಯತೆ ಮೆರೆದ ಕಾಂಗ್ರೆಸ್ ಅಧ್ಯಕ್ಷ
ದೇಶ

ಪ್ರವಾಹ ಪೀಡಿತ ಕೇರಳದಲ್ಲಿ ರಾಹುಲ್: ಭೇಟಿ ವೇಳೆ ಮಾನವೀಯತೆ ಮೆರೆದ ಕಾಂಗ್ರೆಸ್ ಅಧ್ಯಕ್ಷ

ಭೀಕರ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಭೇಟಿ ನೀಡಿದ್ದು, ಭೇಟಿ ನವೇಳೆ ರೋಗಿಯೊಬ್ಬರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ...

ರಾಫೆಲ್​ ರಾಬರಿ: ಜಂಟಿ ಸಂಸದೀಯ ಸಮಿತಿಗೆ ವರದಿ ಒಪ್ಪಿಸಿ, 24 ಗಂಟೆಗಳಲ್ಲಿ ನನಗೆ ಉತ್ತರಿಸಿ: ಜೇಟ್ಲಿಗೆ ರಾಹುಲ್​ ಸವಾಲು
ದೇಶ

ರಾಫೆಲ್​ ರಾಬರಿ: ಜಂಟಿ ಸಂಸದೀಯ ಸಮಿತಿಗೆ ವರದಿ ಒಪ್ಪಿಸಿ, 24 ಗಂಟೆಗಳಲ್ಲಿ ನನಗೆ ಉತ್ತರಿಸಿ: ಜೇಟ್ಲಿಗೆ ರಾಹುಲ್​ ಸವಾಲು

ರಾಫೆಲ್ ಯುದ್ಧ ವಿಮಾನ ಖರೀದಿಯನ್ನು ರಾಬರಿ ಎಂದು ಬಣ್ಣಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ವಿವಾದವನ್ನು ಸಂಸದೀಯ ಸಮಿತಿಗೆ ಒಪ್ಪಿಸಿ ಎಂದು ಹೇಳಿ 24 ಗಂಟೆಗಳಲ್ಲಿ ಉತ್ತರಿಸಿ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಸವಾಲು ಹಾಕಿದ್ದಾರೆ.

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ತೆರಳುವ ಮಾತೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ದೇಶ

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ತೆರಳುವ ಮಾತೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ತೆರಳುವ ಮಾತೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.