Rahul Gandhi, Priyanka

ಸಂಸತ್ತಿನಲ್ಲಿ ರಾಹುಲ್ ಭಾಷಣ ಕೇಳಿ ಗಹಗಹಿಸಿ ನಕ್ಕ ಮೋದಿ
ಅವಿಶ್ವಾಸ ಗೊತ್ತುವಳಿ ಕುರಿತಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾಷಣ ಮಾಡುತ್ತಿದ್ದ ವೇಳೆ, ಅವರ ಮಾತುಗಳನ್ನು ಕೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಹಗಹಿಸಿ ನಕ್ಕ ಘಟನೆ ನಡೆಯಿತು...

'ನೀವು ನಾಮ್ ದಾರ್, ನಾನು ಕಾಮ್ ದಾರ್, ಹಾಗಾಗಿ ಕಣ್ಣಲ್ಲಿ ಕಣ್ಣಿಟ್ಟು ನೋಡುವುದಿಲ್ಲ: ಪ್ರಧಾನಿ ಮೋದಿ
ರಾಹುಲ್ ಗಾಂಧಿ ಅವರ ಕಣ್ಣಲ್ಲಿ ಕಣ್ಣಿಟ್ಟು ನಾನು ನೋಡಿಲ್ಲ. ಅದಕ್ಕಿಂತಲೂ ಮುಖ್ಯವಾದ ಕೆಲಸ ನನಗೆದೆ. ನೀವು ನಾಮ್ದಾರ್, ನಾನು ಕಾಮ್ದಾರ್ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ಅವಿಶ್ವಾಸ ನಿರ್ಣಯ: ಮೋದಿ ವಿರುದ್ಧ ರಾಹುಲ್ ಭಾಷಣ, ಭೇಷ್ ಎಂದ ಶಿವಸೇನೆ!
ಅವಿಶ್ವಾಸ ನಿರ್ಣಯ ಮಂಡನೆ ಚರ್ಚೆ ವೇಳೆ ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಾಡಿದ್ದ ಭಾಷಣಕ್ಕೆ ಶಿವಸೇನೆ ಶನಿವಾರ ಮೆಚ್ಚುಗೆ ವ್ಯಕ್ತಪಡಿಸಿದೆ...

ಅಪ್ಪಿಕೊಳ್ಳಲು 'ಬುದ್ದು'ಗೆ ಪ್ರಧಾನಿ ಮೋದಿ ಅವಕಾಶ ಕೊಡಬಾರದಿತ್ತು: ಸುಬ್ರಮಣಿಯನ್ ಸ್ವಾಮಿ
ಅಪ್ಪಿಕೊಳ್ಳಲು 'ಬುದ್ದು' (ಪೆದ್ದ)ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅವಕಾಶ ನೀಡಬಾರದಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಶನಿವಾರ ಹೇಳಿದ್ದಾರೆ...

ಮೋದಿಯನ್ನು ತೊಲಗಿಸಲು ಇಷ್ಟೆಲ್ಲಾ ಮಾಡಬೇಕಾ? ವಿಪಕ್ಷಗಳ ಬೆವರಿಳಿಸಿದ ಪ್ರಧಾನಿ ಮೋದಿ
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ತಿರುಗೇಟು ನೀಡಿದ್ದಾರೆ...

ಕೊನೆಗೂ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಗುಡುಗಿದ್ರು, ಆದರೆ ಭೂಮಿ ಮಾತ್ರ ನಡುಗಲಿಲ್ಲ!
ಕಳೆದ 2016ರ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಾವು ಲೋಕಸಭೆಯಲ್ಲಿ ಮಾತನಾಡಿದರೆ ಭೂಕಂಪ ಸಂಭವಿಸುತ್ತದೆ ಎಂದು ಹೇಳಿದ್ದರು...

ಲೋಕಸಭೆಯಲ್ಲಿ ರಾಹುಲ್ ಗಾಂಧಿ ವರ್ತನೆಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಆಕ್ಷೇಪ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಲಿಂಗಿಸಿ ಬಳಿಕ ಕಣ್ಣು...

ಪ್ರಧಾನಿ ಮೋದಿ 'ಚೌಕಿದಾರ' ಅಲ್ಲ, ಭ್ರಷ್ಟತೆಯ 'ಭಾಗೀದಾರ': ಲೋಕಸಭೆಯಲ್ಲಿ ರಾಹುಲ್ ಗಾಂಧಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಚೌಕಿದಾರ ಅಲ್ಲ, ಭ್ರಷ್ಟತೆಯ ಭಾಗೀದಾರ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಆರೋಪಿಸಿದ್ದಾರೆ...

ಇದು ಸಂಸತ್, ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ :ಹರ್‌ಸಿಮ್ರತ್ ಕೌರ್ ಬಾದಲ್
ಲೋಕಸಭೆಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವಾಗ ಎದ್ದು ನಿಂತ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್, ಇದು ಸಂಸತ್ , ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ ಎಂದು ಹೇಳುವ ಮೂಲಕ ಬಾಯಿ ಮುಚ್ಚಿಸಲು ಪ್ರಯತ್ನ ನಡೆಸಿದ ಘಟನೆಯೂ ನಡೆಯಿತು.

