Rahul Gandhi, Priyanka

ರಂಗೇರಿದ ಚುನಾವಣಾ ಕಣ: ಇಂದಿನಿಂದ ಪ್ರಧಾನಿ ಮೋದಿ ಮತಬೇಟೆ ಆರಂಭ
ರಾಜ್ಯ ವಿಧಾನಸಭೆ ಚುನಾವಣೆ ಅಧಿಸೂಚನೆ ಹೊರಬಿದ್ದ ಬಳಿಕ ಪ್ರಚಾರಾರ್ಥವಾಗಿ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಚಾಮರಾಜನಗರ, ಉಡುಪಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ...

ನಾನು ಕೆಲಸಗಾರ, ಸಾಮ್ರಾಟನಲ್ಲ: ರಾಹುಲ್ ಟೀಕೆಗೆ ಪಿಯೂಶ್ ಗೋಯಲ್ ತಿರುಗೇಟು
"ನಾನು ಕೆಲಸಗಾರನೇ ಹೊರತು ಸಾಮ್ರಾಟನಲ್ಲ" ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

ವೈವಿಧ್ಯತೆ ಬೆದರಿಕೆಯಲ್ಲಿದ್ದು, ಪ್ರಜೆಗಳು ಎಂತಹ ದೇಶ ನಿರ್ಮಿಸಬೇಕೆಂದು ನಿರ್ಧರಿಸಬೇಕು: ಪಿತ್ರೋಡಾ
ಭಾರತದ ವೈವಿಧ್ಯತೆ ಇಂದು ಬೆದರಿಕೆಯಲ್ಲಿದ್ದು, ಎಂತಹ ದೇಶವನ್ನು ನಿರ್ಮಿಸಬೇಕೆಂಬುದನ್ನು ರಾಷ್ಟ್ರದ ಪ್ರಜೆಗಳೇ ನಿರ್ಧರಿಸಬೇಕೆಂದು ಕಾಂಗ್ರೆಸ್ ಪಕ್ಷಗ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಸೋಮವಾರ ಹೇಳಿದ್ದಾರೆ...

ಮಾನಸ ಸರೋವರಕ್ಕೆ ಭೇಟಿ ನೀಡುವಂತೆ 'ಕೇಂಬ್ರಿಜ್ ಅನಾಲಿಟಿಕಾ' ರಾಹುಲ್'ಗೆ ಸಲಹೆ ನೀಡಿರಬೇಕು; ರಾಜೀವ್ ಚಂದ್ರಶೇಖರ್
ರಾಹುಲ್ ಗಾಂಧಿ ಏನನ್ನು ಮಾಡುತ್ತಿದ್ದಾರೆಯೇ ಎಲ್ಲವೂ ತಂತ್ರವಷ್ಟೇ. ಮಾನಸ ಸರೋವರಕ್ಕೆ ಭೇಟಿ ನೀಡಿದರೆ, ಹಿಂದುಗಳು ಮತಹಾಕಬಹುದೆಂದು ಕೇಂಬ್ರಿಜ್ ಅನಾಲಿಟಿಕಾ ಸಲಹೆ ನೀಡಿರಬೇಕು...

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಲಿದೆ: ರಾಹುಲ್ ಗಾಂಧಿ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಲಿದ್ದು, 2019ರಲ್ಲಿ ಕೇಂದ್ರದಲ್ಲೂ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ...

ಕರ್ನಾಟಕ ಚುನಾವಣೆ ನಂತರ ಕೈಲಾಸ ಮಾನಸ ಸರೋವರ ಯಾತ್ರೆ: ರಾಹುಲ್ ಗಾಂಧಿ
ಕರ್ನಾಟಕ ವಿಧಾನ ಸಭೆ ಚುನಾವಣೆ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ....

ರಾಹುಲ್ ಮನಸೆಲ್ಲಾ ಅಧಿಕಾರ ಕೇಂದ್ರಿತ; ವಂದೇ ಮಾತರಂ ಅರ್ಧಕ್ಕೆ ನಿಲ್ಲಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ
ವಂದೇ ಮಾತರಂ ಅರ್ಧಕ್ಕೆ ನಿಲ್ಲಿಸಿ ಅಗೌರವ ತೋರಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ...

ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಂತಕುಮಾರ್ ಹೆಗಡೆ
ಕೇಂದ್ರ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಅವರು ಭಾನುವಾರ ಮತ್ತೊಂದು ವಿವಾದಾತ್ಮಕ....

ಕಾಂಗ್ರೆಸ್ ಇಲ್ಲದೆ ರೈತರು ಬದುಕುಳಿಯುವುದಿಲ್ಲ; ಜನಾಕ್ರೋಶ ರ್ಯಾಲಿಯಲ್ಲಿ ರಾಹುಲ್ ಗಾಂಧಿ
ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಜನಾಕ್ರೋಶ ರ್ಯಾಲಿಯಲ್ಲಿ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು...

