Rahul Gandhi, Priyanka

ದೇಶದ ಯುವಕರಿಗೆ, ರೈತರಿಗೆ ಪ್ರಧಾನಿ ಮೋದಿ ಮೋಸ ಮಾಡುತ್ತಿದ್ದಾರೆ: ಸೋನಿಯಾ ಗಾಂಧಿ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರು, ಮೋದಿಯವರ ಆಡಳಿತದಲ್ಲಿ ಪ್ರತೀಯೊಂದು ವಿಭಾಗದ ಜನರೂ ಸಂಕಷ್ಟದಲ್ಲಿ...

ವಂದೇಮಾತರಂ ಹಾಡುವಾಗ ಎದ್ದು ನಿಲ್ಲದೆ, ಸಮಯದ ಕೊರತೆ ಎಂದ ರಾಹುಲ್: ವಿಡಿಯೋ ವೈರಲ್
ಬಿ. ಸಿ. ರೋಡ್ ನಲ್ಲಿ ನಡೆದ ಕಾಂಗ್ರೆಸ್ ಸಾರ್ವಜನಿಕ ಸಮಾವೇಶದ ವೇಳೆ ವಂದೇ ಮಾತರಂ ಗೀತೆ ಹಾಡುವಾಗ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ...

ಡಿಜಿಸಿಎ ಪ್ರತಿಕ್ರಿಯೆ ಬಳಿಕ ರಾಹುಲ್ ವಿಮಾನ ದೋಷ ಪ್ರಕರಣ ಕುರಿತು ತನಿಖೆ: ಹುಬ್ಬಳ್ಳಿ ಪೊಲೀಸ್
ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರತಿಕ್ರಿಯೆ ಬಂದ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ವಿಮಾನ ದೋಷ ಪ್ರಕರಣವನ್ನು ತನಿಖೆ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿ ಪೊಲೀಸರು ಶುಕ್ರವಾರ ಹೇಳಿದ್ದಾರೆ...

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿ ದೇವಾಲಯಕ್ಕೆ ರಾಹುಲ್ ಗಾಂಧಿ ಭೇಟಿ

8 ಕಳಂಕಿತ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ: ರಾಹುಲ್ ಗಾಂಧಿ
ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್....

ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಸೃಷ್ಟಿ, ತನಿಖೆಗೆ ಕಾಂಗ್ರೆಸ್ ಆಗ್ರಹ
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ....

ರಂಗೇರುತ್ತಿರುವ ಚುನಾವಣಾ ಕಾವು: ಆರೋಪ, ಪ್ರತ್ಯಾರೋಪಗಳಲ್ಲಿ ಮೋದಿ ಮತ್ತು ರಾಹುಲ್ ಗಾಂಧಿ
ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು ...

'ಹಲವು ಮೊದಲುಗಳ ರಾಜ್ಯ': ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಶುಕ್ರವಾರ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಪ್ರಧಾನಿ ಮೋದಿ ಒತ್ತಡದಲ್ಲಿರುವಂತೆ ಕಾಣಿಸುತ್ತಿದೆ: 'ಅಜೆಂಡಾ ಇಲ್ಲ'ದ ಚೀನಾ ಭೇಟಿಗೆ ರಾಹುಲ್ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಡದಲ್ಲಿರುವಂತೆ ಕಾಣಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

