Rahul Gandhi, Priyanka

ರಾಹುಲ್ ರಾಜಕಾರಣ ಶೈಲಿ ಪ್ರಜಾಪ್ರಭುತ್ವ ವಿರೋಧಿ: ಅಮಿತ್ ಶಾ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ರಾಜಕಾರಣದ ಶೈಲಿಯು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಟೀಕಿಸಿದ್ದಾರೆ...

ಸಮಾನ ಮನಸ್ಕ ರಾಜಕೀಯ ಪಕ್ಷಗಳ ಜೊತೆಗೂಡಿ ಬಿಜೆಪಿ ಸೋಲಿಸುತ್ತೇವೆ: ಸೋನಿಯಾ ಗಾಂಧಿ
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ತನಗೂ ಕೂಡ ಬಾಸ್ ಇದ್ದಂತೆ, ಅವರ ಮುಂದಾಳತ್ವದಲ್ಲೇ ಪಕ್ಷ ಮುನ್ನಡೆಯಲಿದ್ದು, ಈ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ ಎಂದು ಕಾಂಗ್ರೆಸ್ ಪಕ್ಷದ ವರಿಷ್ಟ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣದ ವೇಳೆ ಘೋಷಣೆ ಕೂಗುವಂತೆ ಉಪಾಯ ನೀಡಿದ್ದ ರಾಹುಲ್!
ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಘೋಷಣೆ ಕೂಗುವಂತೆ ಕಾಂಗ್ರೆಸ್ ಅಧ್ಯಕ್ಷ...

ರಫೆಲ್ ಒಪ್ಪಂದ ಅನುಮಾನ ಮೂಡಿಸುವಂತಿದೆ: ಕೇಂದ್ರದ ವಿರುದ್ಧ ರಾಹುಲ್ ಮತ್ತೆ ವಾಗ್ದಾಳಿ
ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ....

2019 ರಲ್ಲಿ ರಾಹುಲ್ ಗಾಂಧಿ ಮಾತ್ರ ಬಿಜೆಪಿ, ಮೋದಿಯನ್ನು ಎದುರಿಸಬಲ್ಲರು: ಕಾಂಗ್ರೆಸ್
2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಎದುರಿಸಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯಿಂದ ಮಾತ್ರ ಸಾಧ್ಯ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

ರಫೆಲ್ ಡೀಲ್: ರಾಹುಲ್ ಗಾಂಧಿ ಆರೋಪ ತಳ್ಳಿಹಾಕಿದ ಕೇಂದ್ರ
ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪವನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು,...

ಒಂದು ಗಂಟೆ ಅವಧಿಯ ಭಾಷಣದಲ್ಲಿ ರಫೆಲ್ ಡೀಲ್ ಬಗ್ಗೆ ಉಲ್ಲೇಖವೇ ಇಲ್ಲ: ಮೋದಿಗೆ ರಾಹುಲ್ ಗಾಂಧಿ
ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಭಾಷಣದ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಮೋದಿ ಅವರ ಭಾಷಣದಲ್ಲಿ

ರಫೆಲ್ ಒಪ್ಪಂದ ಒಂದು ಹಗರಣ: ವಿವರ ಬಹಿರಂಗಪಡಿಸದ ಮೋದಿ ಸರ್ಕಾರವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ
ರಾಫೆಲ್ ಜೆಟ್ ಖರೀದಿ ಒಪ್ಪಂದವನ್ನು ಹಗರಣ ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಒಪ್ಪಂದದ ಬಗ್ಗೆ ವಿವರಣೆ ನೀಡದೇ ಇರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಈಗ ಪ್ರಧಾನಿ ಮೋದಿಗಿಂತಲೂ ಮಿಗಿಲು: ವೀರಪ್ಪ ಮೊಯ್ಲಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗಿಂತಲೂ ಮಿಗಿಲಾಗಿದ್ದು, ಅವರು ಈ ದೇಶದ ಪ್ರಧಾನಿಯಾಗಬೇಕು....

