Rahul Gandhi, Priyanka

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ; ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡನೇ ಅವಧಿಗೆ ಆಡಳಿತ ಚುಕ್ಕಾಣಿ ಹಿಡಿಯುವ ಭರವಸೆ ಹೊಂದಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಶೀಘ್ರದಲ್ಲೇ ರಾಹುಲ್ ರಾಜ್ಯ ಪ್ರವಾಸ: ಸಿಎಂ ಸೇರಿ ಕಾಂಗ್ರೆಸ್ಸಿಗರ ದಂಡು ದೆಹಲಿಗೆ
ರಾಜ್ಯ ವಿಧಾನಸಬಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಭರದ ಸಿದ್ಧತೆ ಹಾಗೂ ರಣತಂತ್ರದ ರೂಪರೇಷೆ ಸಿದ್ಧಪಡಿಸುವುದು, ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸ ಮತ್ತಿತರ ವಿಷಯಗಳ ಕುರಿತು ಹೈಕಮಾಂಡ್ ಜತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಯ್ಯ ಸೇರಿದಂತೆ ರಾಜ್ಯದ...

ಲಾಲ್ ಬಹದ್ದೂರ್ ಶಾಸ್ತ್ರಿ 52ನೇ ಪುಣ್ಯದಿನ: ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಸ್ಮರಣೆ
ಭಾರತದ ಎರಡನೇ ಪ್ರಧಾನಿಗಳಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 52ನೇ ಪುಣ್ಯ ದಿನವಾದ ಇಂದು ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿ ಅನೇಕ ಗಣ್ಯರು ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

ಭಾರತ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಹಿಂತಿರುಗಿ ಬನ್ನಿ, ನಿಮ್ಮ ಅಗತ್ಯತೆ ಇದೆ: ಬಹ್ರೇನ್'ನಲ್ಲಿ ರಾಹುಲ್ ಹೇಳಿಕೆ
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಸರ್ಕಾರ ಜಾತಿ ಹಾಗೂ ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುತ್ತಿದ್ದು, ಇಂದು ಭಾರತ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೀಗಾಗಿ ಬಹ್ರೇನ್'ನಲ್ಲಿರುವ ಅನಿವಾಸಿ ಭಾರತೀಯರು ತವರಿಗೆ...

ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟೀಸ್: ಲೋಕಸಭಾ ಸ್ಪೀಕರ್ ಗೆ ಕಳಿಸಿದ ವೆಂಕಯ್ಯ ನಾಯ್ಡು
ರಾಜ್ಯಸಭೆ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನೋಟೀಸ್ ಕುರಿತ ಮಾಹಿತಿಯನ್ನು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಗೆ ತಿಳಿಸಿದ್ದಾರೆ.

ಜಿಡಿಪಿ ಎಂದರೆ 'ಗ್ರಾಸ್ ಡಿವೈಸಿವ್ ಪಾಲಿಟಿಕ್ಸ್': ಪ್ರಧಾನಿ ಮೋದಿ, ಜೇಟ್ಲಿ ವಿರುದ್ಧ ರಾಹುಲ್ ವಾಗ್ದಾಳಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಜಿಡಿಪಿ ಎಂದರೆ 'ಗ್ರಾಸ್ ಡಿವೈಸಿವ್ ಪಾಲಿಟಿಕ್ಸ್' ಎಂದು ಶನಿವಾರ ಟೀಕಿಸಿದ್ದಾರೆ...

ಲೋಕಪಾಲ್ ನೇಮಕ ವಿಳಂಬ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ಲೋಕಪಾಲ್ ನೇಮಕ ವಿಚಾರದಲ್ಲಿ ವಿಳಂಬ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ಶೃಂಗೇರಿ ಮಠಕ್ಕೆ ಶೀಘ್ರದಲ್ಲೇ ರಾಹುಲ್ ಗಾಂಧಿ ಭೇಟಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮೃದು ಹಿಂದುತ್ವ ನೀತಿ ಪಾಲಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯ ಪ್ರವಾಸದ ವೇಳೆ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆಂಬ ಮಾತುಗಳು ಕೇಳಿಬರತೊಡಗಿವೆ...

ಮಹಾರಾಷ್ಟ್ರದಲ್ಲಿ ದಲಿತರ ಪ್ರತಿಭಟನೆ: ಬಿಜೆಪಿ 'ಫ್ಯಾಸಿಸ್ಟ್' ಎಂದು ರಾಹುಲ್ ಟೀಕೆ
ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ ಉಂಟಾದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಬಿಜೆಪಿಯನ್ನು ಫ್ಯಾಸಿಸ್ಟ್...

