Rahul Gandhi, Priyanka

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸೋನಿಯಾ ಸಲಹೆ, ಪ್ರಿಯಾಂಕ ಕಾರ್ಯತಂತ್ರದ ಬಲ!
17 ವರ್ಷಗಳ ನಂತರ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನನಿಂದ ನಿವೃತ್ತರಾಗುತ್ತಿದ್ದು, ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗುವುದು...

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ಏಕೈಕ ಅರ್ಹ ಅಭ್ಯರ್ಥಿ- ಚುನಾವಣಾ ಅಧಿಕಾರಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ...

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಆಯ್ಕೆ, ದೇಶದ ರಾಜಕೀಯದ ಮೇಲೆ ದೊಡ್ಡ ಪರಿಣಾಮ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಬೇಕು ಎಂದು ಜನತೆ ಬಯಸಿದ್ದಾರೆ ಮತ್ತು ಅವರು ಅಧ್ಯಕ್ಷರಾಗಿ ಆಯ್ಕೆಯಾಗುವುದರಿಂದ....

ಮತ್ತೊಂದು ಎಡವಟ್ಟು ಮಾಡಿಕೊಂಡ ಎಐಸಿಸಿ ಭಾವಿ ಅಧ್ಯಕ್ಷ ರಾಹುಲ್ ಗಾಂಧಿ
ಸಾರ್ವಜನಿಕ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ಎಡವಟ್ಟು ಮಾಡಿಕೊಳ್ಳುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಶೆಹಜಾದ್ ಧ್ವನಿ ಅಡಗಿಸಲು ಕಾಂಗ್ರೆಸ್ ಯತ್ನ ಹೇಳಿಕೆ: ಪ್ರಧಾನಿಗೆ ಶೆಹಜಾದ್ ಧನ್ಯವಾದ
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಬಗ್ಗೆ ಫಿಕ್ಸಿಂಗ್ ಆರೋಪ ಮಾಡಿದ್ದ ಮಹಾರಾಷ್ಟ್ರದ ಶೆಹಜಾದ್ ಪೂನಾವಾಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಪರವಾಗಿ ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಡಿ.04 ರಂದು ನಾಮಪತ್ರ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಡಿ.04 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ನಲ್ಲಿ ಔರಂಗಜೇಬನ ಆಡಳಿತ: ರಾಹುಲ್ ಪಟ್ಟಾಭಿಷೇಕಕ್ಕೆ ಮೋದಿ ವ್ಯಂಗ್ಯ
ಕಾಂಗ್ರೆಸ್ ನಲ್ಲಿ ಔರಂಗಜೇಬನ ಆಡಳಿತ ಇದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಪಟ್ಟಾಭಿಷೇಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು....

ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾಗಲಿ ಎಂದು ನನ್ನ ಕುಟುಂಬ ಬಯಸಿದೆ: ತೆಹಸೀನ್ ಪೂನವಾಲಾ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿರುವ ಮಹಾರಾಷ್ಟ್ರ ಕಾಂಗ್ರೆಸ್ ಕಾರ್ಯದರ್ಶಿ ಶೆಹಜದ್ ಪೂನವಾಲಾ....

