Rahul Gandhi, Priyanka

ಉನಾ ಘಟನೆ: ರಾಹುಲ್ ಗಾಂಧಿ ಬರುತ್ತಾರೆಂದು ಡಿಸ್ ಚಾರ್ಜ್ ಆಗಿದ್ದ ಸಂತ್ರಸ್ತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿದರು!
ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಲ್ಲೆಗೊಳಗಾದ ಸಂತ್ರಸ್ತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೂ ರಾಹುಲ್ ಗಾಂಧಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ.

ರಾಹುಲ್ ಗಾಂಧಿ- ವಿಶ್ರಾಂತಿ ಹೇಳಿ ಮಾಡಿಸಿದ ಜೋಡಿ: ಬಿಜೆಪಿ
ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಸಂಸದ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿದ್ದೆಗೆ ಜಾರಿದ್ದನ್ನು ಟೀಕಿಸಿರುವ ಬಿಜೆಪಿ, ರಾಹುಲ್ ಗಾಂಧಿ ಹಾಗೂ ವಿಶ್ರಾಂತಿ ಹೇಳಿ ಮಾಡಿಸಿರುವ ಜೋಡಿ ಎಂದು ವ್ಯಂಗ್ಯವಾಡಿದೆ.

ಗಾಂಧಿ ಕುಟುಂಬ ಕ್ಷಮೆ ಕೋರಿದ ಇತಿಹಾಸವೇ ಇಲ್ಲ: ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಗುರಿಯಾಗಿಸಿ ಹೊಸ ವಿವಾದ ಸೃಷ್ಟಿಸಲು ಬಿಜೆಪಿಗೆ ಅಸ್ತ್ರವೊಂದು ಸಿಕ್ಕಿದೆ...

ಗುಜರಾತ್ ದಲಿತ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್; ಸಹಾಯದ ಭರವಸೆ
ಗುಜರಾತ್ ನ ಸೌರಾಷ್ಟ್ರದ ಉನಾ ತಾಲ್ಲೂಕಿನಲ್ಲಿ ಗೋರಕ್ಷಕ ಸಮಿತಿಯ ಕೆಲವರು ಸತ್ತ ಗೋವಿನ ಚರ್ಮವನ್ನು ಸಾಗಿಸುತ್ತಿದ್ದ ನಾಲ್ವರು ದಲಿತ ಯುವಕರನ್ನು ಥಳಿಸಿ ದೌರ್ಜನ್ಯವೆಸಗಿದ್ದ

ರಾಹುಲ್ ಗಾಂಧಿ ಸದನದಲ್ಲಿ ನಿದ್ದೆ ಮಾಡಲಿಲ್ಲ: ಕಾಂಗ್ರೆಸ್ ಸಮರ್ಥನೆ
ಗುಜರಾತ್ ನಲ್ಲಿ ದಲಿತರ ಮೇಲಿನ ಹಲ್ಲೆಗೆ ಸಂಬಂಧಪಟ್ಟಂತೆ ಲೋಕಸಭೆಯಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ನಡುವೆ ...

ಲೋಕಸಭೆ: ಗುಜರಾತ್ ನಲ್ಲಿ ದಲಿತರ ಮೇಲೆ ಹಲ್ಲೆ ಕುರಿತ ಚರ್ಚೆ ವೇಳೆ ನಿದ್ದೆಗೆ ಜಾರಿದ ರಾಹುಲ್ ಗಾಂಧಿ
ಲೋಕಸಭೆಯ ಕಲಾಪದಲ್ಲಿ ಗುಜರಾತ್ ನಲ್ಲಿ ನಡೆದಿದ್ದ ದಲಿತರ ಮೇಲೆನ ಹಲ್ಲೆ ಪ್ರಕರಣದ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದ ವೇಳೆ...

ರಾಹುಲ್ ಗಾಂಧಿ ಕ್ಷಮೆ ಕೋರಬೇಕು: ಆರ್ ಎಸ್ಎಸ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕ್ಷಮಾಪಣೆ ನೀಡಬೇಕು ಇಲ್ಲದಿದ್ದರೆ ಅವರು ಆಗಾಗ ಸುಪ್ರೀಂ ಕೋರ್ಟ್ ಗೆ ಹೋಗುತ್ತಿರಬೇಕಾಗುತ್ತದೆ ...

ಮಹಾತ್ಮ ಗಾಂಧಿ ಕೊಂದಿದ್ದು ಆರ್ ಎಸ್ಎಸ್: ರಾಹುಲ್ ಗಾಂಧಿಗೆ ಸುಪ್ರೀಂ ಛೀಮಾರಿ
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದಿದ್ದು ಆರ್ ಎಸ್ ಎಸ್ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಬಂಧ ಕ್ಷಮೆ ಕೋರುವಂತೆ ..

ವಿಜೇಂದರ್ ಸಿಂಗ್ ಪಂದ್ಯದ ವೇಳೆ ರಾಹುಲ್ ಗಾಂಧಿಗೆ ಅಪಮಾನ!
ವೃತ್ತಿಪರ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಸ್ಪರ್ಧಿಯಾಗಿದ್ದ ಹೈವೋಲ್ಟೇಜ್ ಬಾಕ್ಸಿಂಗ್ ಪಂದ್ಯಕ್ಕೆ ಅತಿಥಿಯಾಗಿ ಆಗಮಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರೇಕ್ಷಕರು ಅಪಮಾನ ಮಾಡಿದ ಘಟನೆ ನಡೆದಿದೆ.

