Rahul Gandhi, Priyanka

ಆರ್ ಎಸ್ ಎಸ್ ಹಾಗೂ ಬಿಜೆಪಿಯಿಂದ ಜನತೆಯ ಶಾಂತಿ ಮತ್ತು ಸ್ವಾತಂತ್ರ್ಯ ಹರಣ: ರಾಹುಲ್ ಗಾಂಧಿ
ಆರ್ ಎಸ್ ಎಸ್ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದ ದೇಶದ ಶಾಂತಿ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ....

ಮೃತ ರೈತರ ಕುಟುಂಬಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
ಪಂಜಾಬ್ ನಲ್ಲಿ ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಮೃತ ರೈತನ ಕುಟುಂಬಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ...

ಪಂಜಾಬ್ ಗೆ ರಾಹುಲ್ ಭೇಟಿ: ಪ್ರತಿಭಟನೆ ವೇಳೆ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸಾಂತ್ವನ
ಪ್ರತಿಭಟನೆ ವೇಳೆ ಪೊಲೀಸರ ಗುಂಡಿನ ಚಕಮಕಿ ವೇಳೆ ಮೃತ ಪಟ್ಟಿದ್ದ ಇಬ್ಬರು ಸಿಖ್ ವ್ಯಕ್ತಿಗಳ ಕುಟುಂಬಕ್ಕೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು,

ಅಮಿತ್ ಶಾ, ಲಾಲು, ರಾಹುಲ್ ಗಾಂಧಿಗೆ ನೋಟೀಸ್
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...

ಆಹಾರ ಪದಾರ್ಥಗಳ ಬೆಲೆ ಏರಿಕೆ: ಪ್ರಧಾನಿ ಮೌನಕ್ಕೆ ರಾಹುಲ್ ಗಾಂಧಿ ಆಕ್ರೋಶ
ಬೇಳೆ ಕಾಳುಗಳ ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದರ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮುದಾಯಗಳ ನಡುವೆ ಕೋಮುಸಂಘರ್ಷ ಮೂಡಿಸುವುದು ಬಿಜೆಪಿ ಅಜೆಂಡಾ: ರಾಹುಲ್ ಗಾಂಧಿ
ಎನ್ ಡಿ ಎ ಸರ್ಕಾರ ವಿವಿಧ ಸಮುದಾಯಗಳ ನಡುವೆ ಒಡಕು ಮೂಡಿಸಿ, ದ್ವೇಷಾಸೂಯೆ ಬಿತ್ತುವ ಯೋಜನೆ ರೂಪಿಸುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

ಲಾಲೂ-ನಿತೀಶ್ ರಾಹುಲ್ ಜೊತೆ ವೇದಿಕೆ ಹಂಚಿಕೊಳ್ಳುತ್ತಿಲ್ಲವೇಕೆ?: ಸುಶೀಲ್ ಮೋದಿ ಪ್ರಶ್ನೆ
ಮೈತ್ರಿ ಪಕ್ಷ, ಜನತಾ ಪರಿವಾರವೆಂದು ಬಾಯಿ ಬಾಯಿ ಹೊಡೆದುಕೊಳ್ಳುತ್ತಿರುವ ನಾಯಕರಾದ ನಿತೀಶ್ ಕುಮಾರ್ ಹಾಗೂ ಲಾಲೂ ಪ್ರಸಾದ್ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಮುಂದೆ ಬರುತ್ತಿಲ್ಲವೇಕೆ ಎಂದು ಬಿಹಾರ ಮಾಜಿ...
ಮೋದಿಯವರೇ ಸುಳ್ಳು ಹೇಳೋದು ಬಿಟ್ಟು ಕೆಲಸ ಮಾಡಿ: ರಾಹುಲ್ ಗಾಂಧಿ
ವಿದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರುವುದಾಗಿ ಈ ಹಿಂದೆ ಮೋದಿಯವರು ಹಲವು ಭರವಸೆಗಳನ್ನು ನೀಡಿದ್ದರು. ಆದರೆ ಆದಾವ ಭರವಸೆಯೂ ಇಂದಿಗೂ ಈಡೇರಿಲ್ಲ. ಮೋದಿಯವರೇ ಮೊದಲು ಸುಳ್ಳು ಹೇಳುವುದನ್ನು ಬಿಟ್ಟು ಕೆಲಸ ಮಾಡಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ...

ಮೋದಿಗಿಂತ ಹೆಚ್ಚು ಫೋಟೊಗಾಗಿ ಅವಕಾಶ ಹುಡುಕುವವರು ಮತ್ತೊಬ್ಬರಿಲ್ಲ: ಕಾಂಗ್ರೆಸ್
ದಲಿತರ ಕುಟುಂಬಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದನ್ನು ಫೋಟೊ ತೆಗೆಸಿಕೊಳ್ಳಲು ಬಳಸಿಕೊಂಡ ಅವಕಾಶ ಎಂದು ಟೀಕಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

