Rahul Gandhi, Priyanka

ರಾಹುಲ್ ರಾಜ್ಯ ಭೇಟಿ ಮಾಹಿತಿ ಇಲ್ಲ: ಆಸ್ಕರ್
ರಾಜ್ಯಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುವ ವಿಚಾರದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ...

ಪ್ರಧಾನಿ ಮೋದಿ, ರಾಹುಲ್ ಪರಸ್ಪರ ವಾಗ್ಯುದ್ಧ
ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂ ನಡುವೆ ಮತ್ತೊಮ್ಮೆ ಪರಸ್ಪರ ವಾಗ್ಯುದ್ಧ ನಡೆದಿದೆ. ಮೋದಿ ಅವರು...

ದೇಶದ ಜನರಿಗೆ ಪ್ರಧಾನಿ ಹೊಣೆಗಾರರಾಗಿದ್ದಾರೆ: ರಾಹುಲ್
ಭೂಸ್ವಾಧೀನ ವಿಧೇಯ ಕಕ್ಕೆ ಸಂಬಂಧಿಸಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ...

ಮೋದಿಯ 56 ಇಂಚಿನ ಎದೆ ಶೀಘ್ರವೇ 5.6 ಇಂಚಿಗೆ ಕುಗ್ಗಲಿದೆ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಅವರ 56 ಇಂಚಿನ ಎದೆ ಶೀಘ್ರವೇ 5.6 ಇಂಚಿಗೆ ಕುಗ್ಗಲಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ...

ಭೂಮಿ ನುಂಗುವ ಬಿಜೆಪಿ ಯೋಜನೆಗೆ ಕಾಂಗ್ರೆಸ್ ಅವಕಾಶ ಕೊಡಲ್ಲ: ರಾಹುಲ್ ಗಾಂಧಿ
ದೇಶದ ಜನತೆಯ ಭೂಮಿ ನುಂಗಲು ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ಹವಣಿಸುತ್ತಿದೆ...

ರೈತರ ಆತ್ಮಹತ್ಯೆ: ಅಧಿವೇಶನದ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ...

ದೆಹಲಿಯಲ್ಲಿ ಬಡಜನರನ್ನು ತಿರಸ್ಕರಿಸಲಾಗುತ್ತಿದೆ: ರಾಹುಲ್ ಗಾಂಧಿ
ರಾಜ್ಯ ದೆಹಲಿಯಲ್ಲಿ ಬಡ ಬೀದಿ ವ್ಯಾಪಾರಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಹೇಳಿದ್ದಾರೆ...

ರಾಹುಲ್ ಅಲ್ಪಾವಧಿ ರಾಜಕಾರಣಿ: ನಕ್ವಿ
ರಾಜಧಾನಿ ದೆಹಲಿಯಲ್ಲಿ ರಸ್ತೆ ಬದಿ ವ್ಯಾಪಾರಿಗಳನ್ನು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಿಕೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ

ವ್ಯಾಪಂ ಹಗರಣ: ಮೋದಿ ಏಕೆ ಚೌಹಾಣ್ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ: ರಾಹುಲ್ ಪ್ರಶ್ನೆ
: ದೇಶದಾದ್ಯಂತ ವ್ಯಾಪಂ ಹಗರಣ ಭಾರಿ ಸದ್ದು ಮಾಡುತ್ತಿದ್ದರೂ ಈ ವರೆಗೂ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಇದೇ ಮೊದಲ ಬಾರಿಗೆ...

