Rahul Gandhi, Priyanka

ರಾಹುಲ್ ಗಾಂಧಿ ಪೌರತ್ವ ವಿವಾದ: ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು PIL ಪೀಠಕ್ಕೆ ವರ್ಗಾಯಿಸಿದ ದೆಹಲಿ ಹೈಕೋರ್ಟ್!
ವಿವಾದವು ಆಗಸ್ಟ್ 2019ರ ಹಿಂದಿನದು, ಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆದು ರಾಹುಲ್ ಗಾಂಧಿ ಬ್ರಿಟಿಷ್ ಸರ್ಕಾರಕ್ಕೆ ಸಲ್ಲಿಸಿದ ದಾಖಲೆಗಳಲ್ಲಿ ತಮ್ಮನ್ನು ಬ್ರಿಟಿಷ್ ಪ್ರಜೆ ಎಂದು ಘೋಷಿಸುವ ಮೂಲಕ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಯಾವುದೇ ಬೆಲೆ ತೆತ್ತಾದರೂ ಬಿಜೆಪಿಯ ಪಿತೂರಿ ವಿಫಲಗೊಳಿಸುತ್ತೇವೆ: ರಾಹುಲ್ ಗಾಂಧಿ
ಕೇಂದ್ರದ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಅಧ್ಯಕ್ಷೆ ಪ್ರೀತಿ ಸೂದನ್ ಅವರಿಗೆ ಬರೆದ ಪತ್ರದಲ್ಲಿ ಲ್ಯಾಟರಲ್ ಎಂಟ್ರಿ ಸಂಬಂಧಿತ ಇತ್ತೀಚಿನ ಜಾಹೀರಾತನ್ನು ರದ್ದು ಮಾಡುವಂತೆ ನಿರ್ದೇಶನ ನೀಡಿದ್ದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ 80ನೇ ಜಯಂತಿ: ವೀರ ಭೂಮಿಯಲ್ಲಿ ರಾಹುಲ್ ಗಾಂಧಿ ನಮನ; ಪ್ರಧಾನಿ ಮೋದಿ ಸ್ಮರಣೆ
ಇಂದು ದೆಹಲಿಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದರೂ ಅದನ್ನು ಲೆಕ್ಕಿಸದೆ ಹೊರಬಂದು ಸ್ಮಾರಕ ಸ್ಥಳಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದರು.

ಐಎಎಸ್ ಖಾಸಗೀಕರಣ ಮೋದಿ ಗ್ಯಾರಂಟಿ: ‘ಲ್ಯಾಟರಲ್ ಎಂಟ್ರಿ’ ನೇಮಕಾತಿ ವಿರುದ್ಧ ರಾಹುಲ್ ವಾಗ್ದಾಳಿ
ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ

'ಭಾರತೀಯರಿಗೆ ಮಾಡಿದ ಅವಮಾನ': ಕೆಂಪು ಕೋಟೆಯಲ್ಲಿ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಜಾಗ; ಕಾಂಗ್ರೆಸ್ ಟೀಕೆ!
ಶಿಷ್ಟಾಚಾರದ ಪ್ರಕಾರ ಉಭಯ ಸದನಗಳ ವಿಪಕ್ಷ ನಾಯಕನಿಗೆ ಮೊದಲ ಸಾಲಿನಲ್ಲಿ ಜಾಗಕೊಡಬೇಕಾಗುತ್ತದೆ. ಆದರೆ ಐದನೇ ಸಾಲಿನಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಸನ ನೀಡಲಾಗಿದೆ.

ಸ್ವಾತಂತ್ರ್ಯವೇ ನಮ್ಮ ಅತಿ ದೊಡ್ಡ ರಕ್ಷಣಾ ಕವಚ: ರಾಹುಲ್ ಗಾಂಧಿ
ಸ್ವಾತಂತ್ರ್ಯ ದಿನದಂದು ಜನರಿಗೆ ಶುಭ ಹಾರೈಸಿದ ರಾಹುಲ್ ಗಾಂಧಿ, "ನಮಗೆ, ಸ್ವಾತಂತ್ರ್ಯವು ಕೇವಲ ಒಂದು ಪದವಲ್ಲ, ಇದು ನಮ್ಮ ದೊಡ್ಡ ರಕ್ಷಣಾತ್ಮಕ ಕವಚವಾಗಿದೆ. ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಬೇರೂರಿದೆ."

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: 'ಆರೋಪಿಗಳನ್ನು ರಕ್ಷಿಸಲು ಯತ್ನ' - ಸ್ಥಳೀಯ ಆಡಳಿತದ ವಿರುದ್ಧ ರಾಹುಲ್ ಕಿಡಿ
ಘಟನೆಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಕರಣದಲ್ಲಿ ರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ: ಕಂಗನಾ ರಣಾವತ್
"ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ, ಅವರು ಕಹಿ, ವಿಷಕಾರಿ ಮತ್ತು ವಿನಾಶಕಾರಿ. ಅವರು ಪ್ರಧಾನಿಯಾಗದಿದ್ದರೆ ಇಡೀ ದೇಶವನ್ನು ನಾಶಗೊಳಿಸುವುದು ಅವರ ಅಜೆಂಡಾ ಆಗಿದೆ.

ಬಜೆಟ್ ಅಧಿವೇಶನ ಮುಂದೂಡಿಕೆ ನಂತರ ಆಡಳಿತ-ವಿಪಕ್ಷ ನಾಯಕರಿಂದ 'ಟೀ ಸಭೆ': ರಾಜಕೀಯ ವೈರಿಗಳ ಸಮಾಗಮ!
ಸಂಸತ್ತಿನ ಬಜೆಟ್ ಅಧಿವೇಶನ ನಿಗದಿತ ಅಂತ್ಯಕ್ಕೆ ಒಂದು ದಿನ ಮುಂಚಿತವಾಗಿ ಮುಂದೂಡಲ್ಪಟ್ಟಿದೆ. ಸಂಸತ್ತಿನ ಪ್ರಸ್ತುತ ಅಧಿವೇಶನವು ಆಗಸ್ಟ್ 12 ರಂದು ಕೊನೆಗೊಳ್ಳಬೇಕಿತ್ತು.

