Rahul Gandhi, Priyanka

ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಸೂಕ್ತ, ಕಾಂಗ್ರೆಸ್ ಗೆ 128 ಸ್ಥಾನ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ನೇತೃತ್ವದ INDI ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

MLC ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್; ರಾಹುಲ್ ಅಂಕಿತವೊಂದೇ ಬಾಕಿ!
ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಕನಿಷ್ಠ ಏಳು ಎಂಎಲ್ಸಿ ಸ್ಥಾನಗಳನ್ನು ಗೆಲ್ಲಬಹುದು. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಂಗಳವಾರದಿಂದಲೇ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

Prajwal ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಭವಾನಿ ರೇವಣ್ಣ ಅರ್ಜಿ ತೀರ್ಪು ಮೇ 31ಕ್ಕೆ; ಹಿಂದೂ ಯುವಕನ ಮೇಲೆ ಹಲ್ಲೆ, ನಿರ್ಲಕ್ಷ್ಯಕ್ಕೆ PSI ಅಮಾನತು; ಈ ದಿನದ ಸುದ್ದಿ ಮುಖ್ಯಾಂಶಗಳು 29-05-2024

I.N.D.I.A ಕೂಟ ಅಧಿಕಾರಕ್ಕೆ ಬಂದ್ರೆ ಖಾತೆಗೆ 1 ಲಕ್ಷ ರೂ. ಹಣ: ರಾಹುಲ್ ಗಾಂಧಿ ಹೇಳಿಕೆ, POSTOFFICE ಮುಂದೆ ಸಾಲುಗಟ್ಟಿದ ಜನ; Video

INDIA ಕೂಟ ಅಧಿಕಾರಕ್ಕೆ ಬಂದ್ರೆ ಖಾತೆಗೆ 1 ಲಕ್ಷ ರೂ. ಹಣ: ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ POST OFFICE ಮುಂದೆ ಸಾಲುಗಟ್ಟಿದ ಮಹಿಳೆಯರು
ಹಾಲಿ ಲೋಕಸಭಾ ಚುನಾವಣೆ ಅಂತಿಮ ಹಂತ ತಲುಪಿದ್ದು, ಕಾಂಗ್ರೆಸ್ ನೇತೃತ್ವದ INDIA ಕೂಟ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ 1 ಲಕ್ಷ ರೂ ಜಮೆ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ ನಗರದ ವಿವಿಧ ಅಂಚೆ ಕಚೇರಿ ಮುಂದೆ ಜನ ಸಾಲುಗಟ್ಟಿ ನಿಲ್ಲಲಾರಂಭಿಸಿದ್ದಾರೆ.

ಪಾಕ್ ಬೆಂಬಲ: ರಾಹುಲ್ ಗಾಂಧಿ, ಕೇಜ್ರಿವಾಲ್ ವಿರುದ್ಧದ ತನಿಖೆ ಬಗ್ಗೆ ಪ್ರಧಾನಿ ಮೋದಿ ಮಾತು ಹೀಗಿದೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಪಾಕ್ ನಾಯಕ ಮೇಲ್ನೋಟಕ್ಕೆ ಬೆಂಬಲಿಸಿರುವುದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.

ಪ್ರಧಾನಿ ಹೇಳುತ್ತಿರುವುದನ್ನು ಸಾಮಾನ್ಯನೋರ್ವ ಹೇಳಿದ್ದರೆ, ಆತನಿಗೆ ಮನೋರೋಗ ಚಿಕಿತ್ಸೆಯೇ ಗತಿ: ಮೋದಿ ವಿರುದ್ಧ ರಾಹುಲ್ ವ್ಯಂಗ್ಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದು, ಪ್ರಧಾನಿ ಹೇಳುತ್ತಿರುವುದನ್ನು ಓರ್ವ ಸಾಮಾನ್ಯ ವ್ಯಕ್ತಿ ಹೇಳಿದ್ದರೆ, ಆತನನ್ನು ನೀವು ಸೀದಾ ಮನೋರೋಗ ಚಿಕಿತ್ಸೆಗೆ ಕರೆದೊಯ್ಯುತ್ತೀರ ಎಂದು ಹೇಳಿದ್ದಾರೆ.

ಸಿಎಂ, ಡಿಸಿಎಂ ಬೆಂಗಳೂರು ರೌಂಡ್ಸ್; ರಾಹುಲ್ ಗಾಂಧಿ ವಿರುದ್ಧ JDS ದೂರು; BJP ಶಾಸಕ ಹರೀಶ್ ಪೂಂಜಾಗೆ ನೋಟಿಸ್! ಇಂದಿನ ಸುದ್ದಿ ಮುಖ್ಯಾಂಶಗಳು 22-05-2024


