Rahul Gandhi, Priyanka

ಜಾತಿ ಗಣತಿಗೆ ಬೆಂಬಲ; ಸಿಡಬ್ಲ್ಯುಸಿನ ಐತಿಹಾಸಿಕ ನಿರ್ಧಾರ ಬಡವರ ಅಭಿವೃದ್ಧಿಗೆ 'ಶಕ್ತಿಯುತ ಹೆಜ್ಜೆ': ರಾಹುಲ್ ಗಾಂಧಿ
ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವ ಕಲ್ಪನೆಯನ್ನು ಬೆಂಬಲಿಸಲು ಪಕ್ಷದ ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ 'ಐತಿಹಾಸಿಕ ನಿರ್ಧಾರ' ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಇದು ಬಡವರ ಅಭಿವೃದ್ಧಿಗೆ 'ಶಕ್ತಿಯುತ ಹೆಜ್ಜೆ' ಎಂದೂ ಅವರು ಪ್ರತಿಪಾದಿಸಿದರು.

ಭಾರತ್ ಜೋಡೋ ಯಾತ್ರೆ ಎಫೆಕ್ಟ್: ಲಡಾಖ್ ಚುನಾವಣೆಯಲ್ಲಿ ಎನ್ ಸಿ, ಕಾಂಗ್ರೆಸ್ ಮೈತ್ರಿ ಕ್ಲೀನ್ ಸ್ವೀಪ್
ಕಾರ್ಗಿಲ್ನ ಲಡಾಖ್ ಸ್ವಾಯತ್ತ ಹಿಲ್ ಡೆವಲಪ್ಮೆಂಟ್ ಕೌನ್ಸಿಲ್(ಎಲ್ಎಚ್ಡಿಸಿ) ಚುನಾವಣೆಯಲ್ಲಿ ಕಾಂಗ್ರೆಸ್ ಹಲವು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ನೇರ ಪರಿಣಾಮ...

ರಾಹುಲ್ ಗಾಂಧಿ ಆಧುನಿಕ ರಾವಣ: ಬಿಜೆಪಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ರಾಹುಲ್ ಗಾಂಧಿಯವರನ್ನು’ರಾವಣ’ನಂತೆ ಬಿಂಬಿಸಿ ಬಿಜೆಪಿ ಪೋಸ್ಟರ್ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ, ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು.

ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಭಯ ಬಿದ್ದು ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
“ರಾಹುಲ್ ಗಾಂಧಿ ಅವರ ಜನಪ್ರಿಯತೆ ಹಾಗೂ ನಾಯಕತ್ವಕ್ಕೆ ಹೆದರಿ ಅವರನ್ನು, ರಾವಣನಂತೆ ಬಿಜೆಪಿಯವರು ಬಿಂಬಿಸಿದ್ದಾರೆ. ಬಿಜೆಪಿಗೆ ರಾಮ ರಾವಣನ ಯುದ್ಧದ ಪುರಾಣ ಸಂಪೂರ್ಣವಾಗಿ ತಿಳಿದಿಲ್ಲ.

ರಾಹುಲ್ ಕುರಿತ ಬಿಜೆಪಿ ಪೋಸ್ಟರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ!
ಪಕ್ಷದ ನಾಯಕ ರಾಹುಲ್ ಗಾಂಧಿ 'ನವಯುಗದ ರಾವಣ' ಎಂದು ಬಿಂಬಿಸುವ ಫೋಸ್ಟರ್ ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

'ಹಾಗಿದ್ರೆ, ಮಣಿಪುರಕ್ಕೆ ರಾಹುಲ್ ಗಾಂಧಿ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? '
ಬಿಜೆಪಿ ನಾಯಕರು ಶಿವಮೊಗ್ಗಕ್ಕೆ ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದಿದ್ದ ಕಾಂಗ್ರೆಸ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

'ಪ್ರಧಾನಿ ಮೋದಿ ದೊಡ್ಡ ಸುಳ್ಳುಗಾರ': ರಾಹುಲ್ 'ರಾವಣ' ಎಂದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸುವ ಪೋಸ್ಟರ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಬಿಜೆಪಿ ವಿರುದ್ಧ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಹತ್ಯೆ ದುರಂತದಲ್ಲಿ ನೊಂದಿರುವ ಕುಟುಂಬದಿಂದ ಬಂದಿರುವ ರಾಹುಲ್ ಗಾಂಧಿ ವಿರುದ್ಧದ ಹಿಂಸೆಯ ಪ್ರಚೋದನೆಯ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ: ಬಿಜೆಪಿಯಿಂದ ಪೋಸ್ಟರ್ ರಿಲೀಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ, ನವಯುಗದ ರಾವಣ ಎಂದು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.

ಮನೆಗೆ ಹೊಸ ಅತಿಥಿ ಕರೆತಂದು ತಾಯಿಗೆ ಸಪ್ರೈಸ್ ಕೊಟ್ಟ ರಾಹುಲ್ ಗಾಂಧಿ
ಸದಾ ಸುದ್ದಿಯಲ್ಲಿರುವ ರಾಜಕೀಯ ನಾಯಕರಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ಇತ್ತೀಚೆಗೆ ಅವರು ಗೋವಾಕ್ಕೆ ಹೋಗಿದ್ದರು. ಅಲ್ಲಿ ಕಂಡ ಶ್ವಾನಕ್ಕೆ ಫಿದಾ ಆಗಿ ನಾಯಿಯನ್ನು ಜೋಪಾನವಾಗಿ ದೆಹಲಿಯ ತಮ್ಮ ಮನೆಗೆ ತಂದು ತಾಯಿ ಸೋನಿಯಾ ಗಾಂಧಿಗೆ ಸಪ್ರೈಸ್ ಆಗಿ ಉಡುಗೊರೆ ಕೊಟ್ಟಿದ್ದಾರೆ.

