Rahul Gandhi, Priyanka

ತರಕಾರಿ ಮಾರಾಟಗಾರನ ಜೊತೆಗೆ ಊಟ ಸವಿದ ರಾಹುಲ್ ಗಾಂಧಿ!
ಇತ್ತೀಚಿಗೆ ಸಾಮಾಜಿಕ ಮಾಧ್ಯಮದ ವೀಡಿಯೊವೊಂದರಲ್ಲಿ ಹಣದುಬ್ಬರದಿಂದ ಎದುರಿಸುತ್ತಿರುವ ಸಂಕಷ್ಟಗಳನ್ನು ಹೇಳಿಕೊಳ್ಳುವಾಗ ಕಣ್ಣೀರು ಹಾಕಿದ್ದ ತರಕಾರಿ ಮಾರಾಟಗಾರ ರಾಮೇಶ್ವರನ್ ಜೊತೆಗೆ ರಾಹುಲ್ ಗಾಂಧಿ ಊಟ ಮಾಡಿದ್ದಾರೆ.

ವಿಭಜನೆ, ದ್ವೇಷ, ಕೋಪ, ರಾಜಕೀಯದ ನೇರ ಪರಿಣಾಮವೇ ಮಣಿಪುರ ಹಿಂಸಾಚಾರ: ರಾಹುಲ್ ಗಾಂಧಿ
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಆತಂಕಕಾರಿಯಾಗಿದ್ದು, ಅದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ನಗುತ್ತಿದ್ದರು: ವಯನಾಡಿನಲ್ಲಿ ರಾಹುಲ್ ಗಾಂಧಿ
ಸಂಸತ್ತಿನಲ್ಲಿ ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ನಡೆದ ಚರ್ಚೆ ವೇಳೆಯೂ ಮಣಿಪುರದ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಣಿಪುರ ಹೊತ್ತಿ ಉರಿಯುತ್ತಿರುವಾಗ ಸಂಸತ್ತಿನಲ್ಲಿ ಪ್ರಧಾನಿ ಮೋದಿಗೆ ನಗು: ರಾಹುಲ್ ಗಾಂಧಿ ಕಿಡಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮಣಿಪುರವು ತಿಂಗಳುಗಟ್ಟಲೆ ಹೊತ್ತಿ ಉರಿಯುತ್ತಿರುವಾಗ ಸಂಸತ್ತಿನಲ್ಲಿ ನಗುವುದು ಮತ್ತು ಹಾಸ್ಯ ಚಟಾಕಿ ಹಾರಿಸುವುದು ದೇಶದ...

'ಮುದುಕಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್ ಗಾಂಧಿಗೇನು ಹುಡುಗಿಯರ ಕೊರತೆ ಇಲ್ಲ': ಕಾಂಗ್ರೆಸ್ ಶಾಸಕಿ ಹೇಳಿಕೆ
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕಿಯೊಬ್ಬರು, ಮುದುಕಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್ ಗಾಂಧಿಗೇನು ಹುಡುಗಿಯರ ಕೊರತೆ ಇಲ್ಲ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

ದೇಶದಲ್ಲಿ 'ಭಾರತ್ ಮಾತಾ' ಎನ್ನುವುದೇ ಇತ್ತೀಚೆಗೆ ಅಸಂಸದೀಯ ಪದವಾಗಿದೆ: ರಾಹುಲ್ ಗಾಂಧಿ
ಸ್ಪಷ್ಟವಾಗಿ ಹೇಳಬೇಕೆಂದರೆ ಭಾರತದಲ್ಲಿ ಇಂದಿನ ದಿನಗಳಲ್ಲಿ ಭಾರತ್ ಮಾತಾ ಎನ್ನುವುದೇ ಅಸಂಸದೀಯ ಪದವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್ ಗಾಂಧಿ ತಮ್ಮ ಸುತ್ತಲಿರುವ ಮಹಿಳೆಯರು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುತ್ತಾರೆ: 'ಫ್ಲೈಯಿಂಗ್ ಕಿಸ್' ಆಕ್ಷೇಪಕ್ಕೆ ಡಾ ಮೀನಾ ಕಂದಸಾಮಿ
ನಿನ್ನೆ ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಅವರ 'ಫ್ಲೈಯಿಂಗ್ ಕಿಸ್'ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಭಾಷಣ ಮಾಡಿದ್ದು 37 ನಿಮಿಷ, ಸಂಸದ್ ಟಿವಿ ತೋರಿಸಿದ್ದು ಕೇವಲ 14 ನಿಮಿಷ: ಕಾಂಗ್ರೆಸ್
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ವೇಳೆ 37 ನಿಮಿಷಗಳ ಕಾಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಸಂಸದ್ ಟಿವಿ ಶೇ 40ಕ್ಕಿಂತ ಕಡಿಮೆ ಅಂದರೆ ಕೇವಲ 14 ನಿಮಿಷಗಳ ಕಾಲ ಮಾತ್ರ ಅವರನ್ನು ಪರದೆ ಮೇಲೆ ತೋರಿಸಿದೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.

ಸಂಸತ್ತಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್ನಿಂದ ಬಿದ್ದ ವ್ಯಕ್ತಿಯ ಕ್ಷೇಮ ವಿಚಾರಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಸಂಸತ್ತಿಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಸ್ಕೂಟರ್ನಿಂದ ಬಿದ್ದಿದ್ದು, ಇದನ್ನು ಗಮನಿಸಿದ ಅವರು ತಮ್ಮ ಕಾರು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯ ಬಳಿ ತೆರಳಿ ಯೋಗಕ್ಷೇಮ ವಿಚಾರಿಸಿದರು.

