Rahul Gandhi, Priyanka

ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ತಡೆ ಕೋರಿ ಅರ್ಜಿ: ಸೂರತ್ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಗುಜರಾತ್ ಹೈಕೋರ್ಟ್; ರಾಹುಲ್ ಗಾಂಧಿಗೆ ಹಿನ್ನಡೆ
ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದೆ, ಈ ಮೂಲಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ.

ಪ್ರಜಾಪ್ರಭುತ್ವದ ಕಗ್ಗೊಲೆ, ನ್ಯಾಯಕ್ಕೆ ಜಯ ಸಿಗದಿರುವುದು ದುರದೃಷ್ಟಕರ: ಡಿ ಕೆ ಶಿವಕುಮಾರ್
ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪಿನ ಸಂಬಂಧ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಎನ್ಸಿಪಿ ಬಂಡಾಯದ ನಡುವೆಯೇ ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
ಎನ್ ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ.

ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ವಿವಾಹಿತನಾಗಿರಬೇಕು; ಇದು ಲಾಲು ಷರತ್ತು!
ಆರ್ ಜೆಡಿ ವರಿಷ್ಠ, ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರು ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೂತ್ರ ವಿಸರ್ಜನೆಯ ಘಟನೆಯಿಂದ ಬಿಜೆಪಿಯ ದಲಿತ, ಬುಡಕಟ್ಟು ವಿರೋಧಿ ಮುಖ ಬಯಲಾಗಿದೆ: ರಾಹುಲ್ ಗಾಂಧಿ
ಬಿಜೆಪಿ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದವರ ಮೇಲೆ ಬಿಜೆಪಿ ನಾಯಕನೆಂದು ಆರೋಪಿಸಲಾದ ವ್ಯಕ್ತಿಯು ಮೂತ್ರ ವಿಸರ್ಜನೆ ಮಾಡಿದ ಘಟನೆಯನ್ನು ಖಂಡಿಸಿದರು.

ಮಣಿಪುರ: ಬೆಂಗಾವಲು ಪಡೆಗೆ ತಡೆ; ಹೆಲಿಕಾಪ್ಟರ್ ನಲ್ಲಿ ನಿರಾಶ್ರಿತರ ಶಿಬಿರಕ್ಕೆ ತೆರಳಿದ ರಾಹುಲ್
ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆದ ಕಾರಣಗಳ ಗಂಟೆಗಳ ಕಾಲ ಬಿಷ್ಟುಪುರದಲ್ಲಿ ಸಿಲುಕಿದ ನಂತರ ರಾಹುಲ್ ಗಾಂಧಿ, ಹೆಲಿಕಾಪ್ಟರ್ ನಲ್ಲಿ ಚುರಾಚಂದ್ಪುರದ ನಿರಾಶ್ರಿತರ ಶಿಬಿರಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

ಹಿಂಸಾಚಾರ ಸೃಷ್ಟಿಯಾಗುವ ಆತಂಕ: ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಮಣಿಪುರ ಪೊಲೀಸರ ತಡೆ
ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.

ಕೆಜಿಎಫ್ ಹಾಡು ದುರ್ಬಳಕೆ: ರಾಹುಲ್ ಗಾಂಧಿ, ಇತರರ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಭಾರತ್ ಜೋಡೋ ಯಾತ್ರೆಗಾಗಿ ಹಿಟ್ ಚಿತ್ರ ಕೆಜಿಎಫ್ ಚಾಪ್ಟರ್ 2 ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನತೆ ವಿರುದ್ಧದ...

ರಾಹುಲ್ ಗಾಂಧಿ ವಿರುದ್ಧ ಟ್ವೀಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

