​Rahul Gandhi

NEET paper leak: ಯುವಕರ ಭವಿಷ್ಯದ ಜೊತೆ ಆಟ; ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ- ರಾಹುಲ್ ಗಾಂಧಿ ಆಗ್ರಹ
ದೇಶ

NEET paper leak: ಯುವಕರ ಭವಿಷ್ಯದ ಜೊತೆ ಆಟ; ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ- ರಾಹುಲ್ ಗಾಂಧಿ ಆಗ್ರಹ

ದೇಶಾದ್ಯಂತ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳ ನಿದ್ದೆಗೆಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿ ಹಗರಣವು ಈಗ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.

ಮೋದಿ ಸರ್ಕಾರದ ತಪ್ಪಿಗೆ ಸಾರ್ವಜನಿಕರು ಬೆಲೆ ತೆರುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿ
ದೇಶ

ಮೋದಿ ಸರ್ಕಾರದ ತಪ್ಪಿಗೆ ಸಾರ್ವಜನಿಕರು ಬೆಲೆ ತೆರುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿ

ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 94.77 ರೂ.ಗಳಿಂದ 97.77 ರೂ.ಗಳಿಗೆ ಹೆಚ್ಚಿಸಲಾಗಿದೆ. ಡೀಸೆಲ್ ಈಗ ಪ್ರತಿ ಲೀಟರ್‌ಗೆ 87.67 ರೂ.ಗಳಿಂದ 90.67 ರೂ.ಗಳಿಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

11 ಕೋಟಿ ಸಂಪಾದನೆ, 60 ಕೋಟಿ ರೂ ಖರ್ಚು: Rahul Gandhi ವಿದೇಶ ಪ್ರವಾಸಗಳಿಗೆ ಹಣ ಕೊಡ್ತೀರೋದು ಯಾರು? BJP ಪ್ರಶ್ನೆ
ದೇಶ

11 ಕೋಟಿ ಸಂಪಾದನೆ, 60 ಕೋಟಿ ರೂ ಖರ್ಚು: Rahul Gandhi ವಿದೇಶ ಪ್ರವಾಸಗಳಿಗೆ ಹಣ ಕೊಡ್ತೀರೋದು ಯಾರು? BJP ಪ್ರಶ್ನೆ

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಜನತಾ ಪಕ್ಷ (BJP) ಅವರ ವಿದೇಶ ಪ್ರವಾಸಗಳನ್ನು ತೀವ್ರವಾಗಿ ಟೀಕಿಸಿದೆ.

Watch | ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್‌ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!
ವಿಡಿಯೋ

Watch | ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್‌ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!

Watch | ಚಿನ್ನ ಖರೀದಿಸಬೇಡಿ, ವರ್ಕ್ ಫ್ರಮ್ ಹೋಮ್ ಮಾಡಿ; ಪ್ರಧಾನಿ ಸಲಹೆಗೆ ರಾಹುಲ್ ಟೀಕೆ
ವಿಡಿಯೋ

Watch | ಚಿನ್ನ ಖರೀದಿಸಬೇಡಿ, ವರ್ಕ್ ಫ್ರಮ್ ಹೋಮ್ ಮಾಡಿ; ಪ್ರಧಾನಿ ಸಲಹೆಗೆ ರಾಹುಲ್ ಟೀಕೆ

ರಾಹುಲ್-ವಿಜಯ್ ದೋಸ್ತಿಗೆ ಬೆದರಿತೆ ಕೇಂದ್ರ ಸರ್ಕಾರ? ರೀಲ್, ಪೋಟೋ, ಪೋಸ್ಟ್ ಬ್ಲಾಕ್ ಮಾಡಿದ  Instagram? ಕಾಂಗ್ರೆಸ್ ಆರೋಪ!
ದೇಶ

ರಾಹುಲ್-ವಿಜಯ್ ದೋಸ್ತಿಗೆ ಬೆದರಿತೆ ಕೇಂದ್ರ ಸರ್ಕಾರ? ರೀಲ್, ಪೋಟೋ, ಪೋಸ್ಟ್ ಬ್ಲಾಕ್ ಮಾಡಿದ Instagram? ಕಾಂಗ್ರೆಸ್ ಆರೋಪ!

ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ವಿಜಯ್ ಜೊತೆಗಿನ ಹಲವು ರೀಲ್ಸ್, ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ'; ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್
ದೇಶ

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ'; ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್‌ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರುತ್ತಿದ್ದಂತೆ, ಈ ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ವಿಜಯ್ ಪ್ರಮಾಣ ವಚನ ಸ್ವೀಕಾರ: ಮೊದಲ ದಿನವೇ CPI ತಗಾದೆ; ಜನಗಣಮನ, ವಂದೇ ಮಾತರಂ ಕುರಿತು ಅಸಮಾಧಾನ!
ದೇಶ

ವಿಜಯ್ ಪ್ರಮಾಣ ವಚನ ಸ್ವೀಕಾರ: ಮೊದಲ ದಿನವೇ CPI ತಗಾದೆ; ಜನಗಣಮನ, ವಂದೇ ಮಾತರಂ ಕುರಿತು ಅಸಮಾಧಾನ!

ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನಟ ವಿಜಯ್ ಗೆ ಪ್ರಮಾಣವಚನ ಬೋಧಿಸಿದರು.

ತಮಿಳುನಾಡು ಸಿಎಂ ಆಗಿ ನಟ ವಿಜಯ್ ಪ್ರಮಾಣ ವಚನ ಸ್ವೀಕಾರ; 74 ವರ್ಷಗಳ ದಾಖಲೆ ಪತನ!
ದೇಶ

ತಮಿಳುನಾಡು ಸಿಎಂ ಆಗಿ ನಟ ವಿಜಯ್ ಪ್ರಮಾಣ ವಚನ ಸ್ವೀಕಾರ; 74 ವರ್ಷಗಳ ದಾಖಲೆ ಪತನ!

ತಮಿಳುನಾಡು ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇದುವರೆಗೂ ಕಾಣದಂತಹ ಮಹತ್ತರ ಬದಲಾವಣೆಯೊಂದು ಸಂಭವಿಸಿದ್ದು, ತಮಿಳುನಾಡು ರಾಜಕೀಯ ಅಖಾಡದಲ್ಲಿ ಇದುವರೆಗೂ ಯಾರೂ ಮಾಡದ ಸಾಧನೆ ವಿಜಯ್ ಮಾಡಿ ತೋರಿಸಿದ್ದಾರೆ.