​Rahul Gandhi

ಸುಳ್ಳು ಹೇಳುವುದು, ಅದನ್ನೇ ಪುನರಾವರ್ತಿಸುವುದು ರಾಹುಲ್ ಗಾಂಧಿಯ ಪಾಲಿಸಿ: ಅಮಿತ್ ಶಾ
ದೇಶ

ಸುಳ್ಳು ಹೇಳುವುದು, ಅದನ್ನೇ ಪುನರಾವರ್ತಿಸುವುದು ರಾಹುಲ್ ಗಾಂಧಿಯ ಪಾಲಿಸಿ: ಅಮಿತ್ ಶಾ

ಇಂದು ಪುದುಚೇರಿಯ ಕಾರೈಕಲ್‌ನಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಹುಲ್ ಗಾಂಧಿ "ಪ್ರತಿದಿನ ಸುಳ್ಳು ಹೇಳುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದಾರೆ" ಎಂದು ಆರೋಪಿಸಿದರು.

‘ಪಿಯೂಷ್ ಗೋಯಲ್ ಅವರೇ, ಸುಳ್ಳು ಹೇಳಬೇಡಿ, ಈ ಒಪ್ಪಂದ ಸರೆಂಡರ್ ಅಷ್ಟೆ’: ರಾಹುಲ್–ವಾಣಿಜ್ಯ ಸಚಿವರ ನಡುವೆ ವಾಗ್ವಾದ; Video
ದೇಶ

‘ಪಿಯೂಷ್ ಗೋಯಲ್ ಅವರೇ, ಸುಳ್ಳು ಹೇಳಬೇಡಿ, ಈ ಒಪ್ಪಂದ ಸರೆಂಡರ್ ಅಷ್ಟೆ’: ರಾಹುಲ್–ವಾಣಿಜ್ಯ ಸಚಿವರ ನಡುವೆ ವಾಗ್ವಾದ; Video

ದೇಶದ ವಿವಿಧ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು “ನಾಟಕೀಯ, ಕೃತಕ ಮತ್ತು ನಕಲಿ” ಎಂದು ಪಿಯೂಷ್ ಗೋಯಲ್ ಟೀಕಿಸಿದರು.

'ನೀವು BJPಗೆ ಕೆಲಸ ಮಾಡುತ್ತಿದ್ದೀರಾ? ನಿಮಗೆ ಜವಾಬ್ದಾರಿ ಇಲ್ಲವೇ? ವಸ್ತುನಿಷ್ಠ ವರದಿ ಮಾಡಿ': ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; Video
ದೇಶ

'ನೀವು BJPಗೆ ಕೆಲಸ ಮಾಡುತ್ತಿದ್ದೀರಾ? ನಿಮಗೆ ಜವಾಬ್ದಾರಿ ಇಲ್ಲವೇ? ವಸ್ತುನಿಷ್ಠ ವರದಿ ಮಾಡಿ': ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; Video

ನೀವು ಸರ್ಕಾರ ನೀಡುವ “ಕೀವರ್ಡ್” ನ್ನು ಹಿಡಿದು ಅದೇ ಆಧಾರದಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವುದು ದೇಶಕ್ಕೆ ಮಾಡುವುದು ಅನ್ಯಾಯವಲ್ಲವೇ ಎಂದು ಕೇಳಿದರು.

'ನನ್ನ ವಿರುದ್ಧ ಹಕ್ಕುಚ್ಯುತಿ ಉಲ್ಲಂಘನೆ ನೊಟೀಸ್ ಜಾರಿ ಮಾಡಿ, ಆದರೆ ರೈತರ ಪರ ಹೋರಾಟ ನಿಲ್ಲಿಸುವುದಿಲ್ಲ': ರಾಹುಲ್ ಗಾಂಧಿ; Video
ದೇಶ

'ನನ್ನ ವಿರುದ್ಧ ಹಕ್ಕುಚ್ಯುತಿ ಉಲ್ಲಂಘನೆ ನೊಟೀಸ್ ಜಾರಿ ಮಾಡಿ, ಆದರೆ ರೈತರ ಪರ ಹೋರಾಟ ನಿಲ್ಲಿಸುವುದಿಲ್ಲ': ರಾಹುಲ್ ಗಾಂಧಿ; Video

ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದಕ್ಕೆ ತಮ್ಮ ವಿರೋಧವನ್ನು ರಾಹುಲ್ ಗಾಂಧಿ ಪುನರುಚ್ಚರಿಸಿ, ಇದು ಭಾರತದ ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?
ದೇಶ

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು 'ನಿಲುವಳಿ ಪ್ರಸ್ತಾವನೆ' ಸಲ್ಲಿಸಿದ್ದೇನೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಗುರುವಾರ ಹೇಳಿದ್ದಾರೆ.

'ನಾನು ದೆಹಲಿಗೆ ಬಂದಿರೋದೆ ರಾಜಕಾರಣ ಮಾಡೋದಕ್ಕೆ, ಬರೀ ಗಾಳಿ ಕುಡ್ಕೊಂಡು ಹೋಗೋದಿಕ್ಕಲ್ಲ': ಡಿ.ಕೆ ಶಿವಕುಮಾರ್; Video
ರಾಜಕೀಯ

'ನಾನು ದೆಹಲಿಗೆ ಬಂದಿರೋದೆ ರಾಜಕಾರಣ ಮಾಡೋದಕ್ಕೆ, ಬರೀ ಗಾಳಿ ಕುಡ್ಕೊಂಡು ಹೋಗೋದಿಕ್ಕಲ್ಲ': ಡಿ.ಕೆ ಶಿವಕುಮಾರ್; Video

ದೆಹಲಿಯ 10 ಜನ್ ಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ನಾಯಕಿಯನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

'ಭಾರತವನ್ನು ಮಾರುವ ಧೈರ್ಯ ಇರುವವರು ಯಾರೂ ಹುಟ್ಟಿಲ್ಲ, ಪ್ರಧಾನಿ ಮೋದಿ ಅಂತಹ ಕೆಲಸ ಎಂದಿಗೂ ಮಾಡುವುದಿಲ್ಲ': ನಿರ್ಮಲಾ ಸೀತಾರಾಮನ್; Video
ದೇಶ

'ಭಾರತವನ್ನು ಮಾರುವ ಧೈರ್ಯ ಇರುವವರು ಯಾರೂ ಹುಟ್ಟಿಲ್ಲ, ಪ್ರಧಾನಿ ಮೋದಿ ಅಂತಹ ಕೆಲಸ ಎಂದಿಗೂ ಮಾಡುವುದಿಲ್ಲ': ನಿರ್ಮಲಾ ಸೀತಾರಾಮನ್; Video

ಶರ್ಮ್ ಎಲ್-ಶೇಖ್ ಸಂಯುಕ್ತ ಪ್ರಕಟಣೆಯನ್ನು ಉಲ್ಲೇಖಿಸಿದ ಅವರು, ಪಾಕಿಸ್ತಾನದೊಂದಿಗೆ ನಡೆದ ಮಾತುಕತೆಯಲ್ಲಿ ಹಿಂದಿನ ಸರ್ಕಾರವು ಭಾರತದ ಸಾರ್ವಭೌಮತ್ವ ಮತ್ತು ಭದ್ರತೆ ಕುರಿತ ತನ್ನ ನಿಲುವನ್ನು ದುರ್ಬಲಗೊಳಿಸಿತ್ತು ಎಂದು ಆರೋಪಿಸಿದರು.

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ!
ದೇಶ

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ!

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕ ಸೋರಿಕೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶ ಪೆಂಗ್ವಿನ್ ಇಂಡಿಯಾಕ್ಕೆ ನೋಟಿಸ್ ಕಳುಹಿಸಿದೆ.

Watch | ಭಾರತವನ್ನು ಮಾರಲು ನಾಚಿಕೆಯಾಗುವುದಿಲ್ಲವೇ?: ಲೋಕಸಭೆಯಲ್ಲಿ ರಾಹುಲ್ 'ಬೆಂಕಿ' ಭಾಷಣ!
ವಿಡಿಯೋ

Watch | ಭಾರತವನ್ನು ಮಾರಲು ನಾಚಿಕೆಯಾಗುವುದಿಲ್ಲವೇ?: ಲೋಕಸಭೆಯಲ್ಲಿ ರಾಹುಲ್ 'ಬೆಂಕಿ' ಭಾಷಣ!