​Rahul Gandhi

ಬಿಹಾರದಲ್ಲಿ Congress ಹೀನಾಯ ಹಿನ್ನಡೆ: 'ಸೋಲಿನ ಸರದಾರ' ರಾಹುಲ್ ಗಾಂಧಿಗೆ ಇದು '95 ನೇ ಸೋಲು'!
ದೇಶ

ಬಿಹಾರದಲ್ಲಿ NDA 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಈ ಮೂಲಕ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಸಜ್ಜಾಗುತ್ತಿದೆ. ಈ ಮಧ್ಯೆ ಬಿಜೆಪಿ ವಿರೋಧ ಪಕ್ಷದ ವಿರುದ್ಧ ವಿಶೇಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ತನ್ನ ದಾಳಿಯನ್ನು ತೀವ್ರಗೊಳಿಸಿದೆ.

Bihar Elections 2025: ಸೋಲಿನಲ್ಲೂ ದಾಖಲೆ ಬರೆದ ಕಾಂಗ್ರೆಸ್; ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದ ಕ್ಷೇತ್ರಗಳಲ್ಲಿ ಶೇ.100 ಸೋಲು!

ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷ ಮತಗಳನ್ನು ಕ್ರೋಢೀಕರಿಸಲು ಸಹಾಯ ಮಾಡಿದೆ ಎಂದು ನಂಬಿದ್ದ ಎರಡು ಹಿಂದಿನ ಯಾತ್ರೆಗಳಿಂದ ಉತ್ತೇಜಿತರಾಗಿ, ರಾಹುಲ್ ಗಾಂಧಿ ಮತದಾರರ ಅಧಿಕಾರ ಯಾತ್ರೆಯನ್ನು ಕೈಗೊಂಡಿದ್ದರು

BJP, ECಯಿಂದ ಬಹಿರಂಗವಾಗಿಯೇ ಮತಗಳ್ಳತನ; ಒಬ್ಬ ವ್ಯಕ್ತಿಯಿಂದ ಹಲವು ಕಡೆ ಮತದಾನ: ಪೋಸ್ಟ್ ಹಂಚಿಕೊಂಡ ರಾಹುಲ್

ಒಬ್ಬ ವ್ಯಕ್ತಿ ಹರಿಯಾಣ, ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಚಲಾಯಿಸಿದ್ದಾರೆ ಎಂದು ಹೇಳುವ ಕಾಂಗ್ರೆಸ್ ಪೋಸ್ಟ್ ಅನ್ನು ರಾಹುಲ್ ಗಾಂಧಿ X ನಲ್ಲಿ ಹಂಚಿಕೊಂಡಿದ್ದಾರೆ.

ನವದೆಹಲಿ: ಶುದ್ಧ ಗಾಳಿಗಾಗಿ ಒತ್ತಾಯ; ಪ್ರತಿಭಟನಾಕಾರರ ಬಂಧನ; ನಾಗರಿಕರನ್ನು ಅಪರಾಧಿಗಳಂತೆ ನೋಡಲಾಗುತ್ತಿದೆ- ರಾಹುಲ್ ಕಿಡಿ

ಶುದ್ಧ ಗಾಳಿಯನ್ನು ಕೇಳುತ್ತಿರುವ ನಾಗರಿಕರ ಮೇಲೆ ದಾಳಿ ಮಾಡುವ ಬದಲು ವಾಯು ಮಾಲಿನ್ಯದ ಬಗ್ಗೆ ಇದೀಗ" ನಿರ್ಣಾಯಕ ಕ್ರಮ ಅಗತ್ಯವಾಗಿದೆ

Watch | ನಮ್ಮ ಯೋಧರಿಗೆ ಇರುವುದು ಸೈನ್ಯ ಧರ್ಮ ಮಾತ್ರ! ರಾಹುಲ್ ಗೆ ರಾಜನಾಥ್ ಸಿಂಗ್ ತಿರುಗೇಟು
ವಿಡಿಯೋ

ದೆಹಲಿಯಲ್ಲಿ ಮತ ಚಲಾಯಿಸಿದ ಬಿಜೆಪಿ ನಾಯಕರು ಬಿಹಾರದಲ್ಲೂ ವೋಟ್ ಮಾಡಿದ್ದಾರೆ: ರಾಹುಲ್ ಗಾಂಧಿ

ಹರಿಯಾಣ ಚುನಾವಣೆಯಲ್ಲಿ "ಮತ ಚೋರಿ" ಬಗ್ಗೆ ಕಾಂಗ್ರೆಸ್ ಪುರಾವೆಗಳನ್ನು ನೀಡಿದೆ. ಚುನಾವಣಾ ಆಯೋಗ ನಮ್ಮ ಆರೋಪಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ತಮ್ಮ ಮ್ಯಾರೇಜ್ ಪ್ಲಾನ್ ಬಹಿರಂಗಪಡಿಸಿದ ರಾಹುಲ್ ಗಾಂಧಿ; ಹಾಗಾದ್ರೆ ಮದುವೆ ಯಾವಾಗ?

ರಾಹುಲ್ ಗಾಂಧಿ ಮತ್ತು ಬಿಹಾರ ಹುಡುಗನ ನಡುವೆ ನಡೆದ ಚುಟುಕು ಸಂಭಾಷಣೆಯಲ್ಲಿ ರಾಹುಲ್ ಗಾಂಧಿ ತಮ್ಮ ಮದುವೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅದರ ವಿಡಿಯೋ ವೈರಲ್ ಆಗಿದೆ.

Watch | 'ಜನರ ವಂಚಿಸಲು ನನ್ನ ಹೆಸರು ಬಳಕೆ': ರಾಹುಲ್ ಉಲ್ಲೇಖಿಸಿದ್ದ ಮಾಡೆಲ್ ಸ್ಪಷ್ಟನೆ!

Watch | ಹರ್ಯಾಣ ಚುನಾವಣೆಯಲ್ಲೂ ಮತಕಳ್ಳತನ; ಬ್ರೆಜಿಲ್ ಮಾಡೆಲ್ 22 ಬಾರಿ ಮತ ಚಲಾವಣೆ!