Rahul Gandhi

Watch | ರಾಹುಲ್ ಗಾಂಧಿಯನ್ನೇ ಜೈಲಿಗಟ್ಟುತ್ತೇನೆ...: ಅಸ್ಸಾಂ ಸಿಎಂ ಹಿಮಂತ ಬಿಸ್ವಾ

'ಸಾಕ್ಷ್ಯ ಸಿಕ್ಕರೆ Rahul Gandhi ಯನ್ನೇ ಜೈಲಿಗಟ್ಟುತ್ತೇನೆ..', 'ತಾಯಿ ಎದೆ ಹಾಲು ಕುಡಿದು ಬೆಳೆದ ಮಗ ನಾನು': Himanta Sarma; Video
ಭ್ರಷ್ಟಾಚಾರ ಮಾಡಿದ್ದಕ್ಕೆ ತಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದಾರೆ.

ಚುನಾವಣಾ ಆಯೋಗ ಬಿಜೆಪಿಯ 'ಚುನಾವಣಾ ಕಳ್ಳತನ' ಶಾಖೆಯಾಗಿದೆಯೇ?: ರಾಹುಲ್ ಗಾಂಧಿ
ಜುಲೈ 10 ರಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಬಿಹಾರದಲ್ಲಿ ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಮುಂದುವರಿಸಲು ಅನುಮತಿ ನೀಡಿದೆ.

'ಹಿಮಂತ ತಾನು ರಾಜ ಅಂದ್ಕೊಂಡಿದ್ದಾರೆ, ಆದರೆ ಭ್ರಷ್ಟಾಚಾರದಲ್ಲಿ ಜೈಲಿಗೆ ಹೋಗುತ್ತಾರೆ': ರಾಹುಲ್ ಗಾಂಧಿ
ಮುಖ್ಯಮಂತ್ರಿ ತಮ್ಮನ್ನು ತಾವು 'ರಾಜ' ಎಂದು ಭಾವಿಸಿದ್ದಾರೆ ಮತ್ತು ದಿನದ 24 ಗಂಟೆ ನಿಮ್ಮ ಸಂಪತ್ತು, ಭೂಮಿಯನ್ನು ಅದಾನಿ ಹಾಗೂ ಅಂಬಾನಿಗೆ ಹಸ್ತಾಂತರಿಸುವಲ್ಲಿ ನಿರತರಾಗಿದ್ದಾರೆ.

'ಹೆದರಬೇಡಿ' ಎಂದು ಅಸ್ಸಾಂ ಜನತೆಗೆ ಸಂದೇಶ ನೀಡಲು ಖರ್ಗೆ, ರಾಹುಲ್ ಇಲ್ಲಿಗೆ ಬರುತ್ತಿದ್ದಾರೆ: ಗೌರವ್ ಗೊಗೊಯ್
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಯಭೀತರಾಗಿದ್ದಾರೆ. ಅತಿಕ್ರಮಣದಾರರಿಂದ ಭೂಮಿಯನ್ನು ಮರಳಿ ಪಡೆಯುವ ಬಗ್ಗೆ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ.

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯ ಜಾಮೀನು!
2022 ರಲ್ಲಿ ಅವರ ಭಾರತ್ ಜೋಡೋ ಯಾತ್ರೆ ವೇಳೆ ಭಾರತೀಯ ಸೈನಿಕರ ವಿರುದ್ಧ ಮಾಡಿದ ಮಾನಹಾನಿಕರ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಿಹಾರದ ಕಾನೂನು ಸುವ್ಯವಸ್ಥೆ: ನಿತೀಶ್ ಕುಮಾರ್ ಸೀಟು ಉಳಿಸಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ; ರಾಹುಲ್ ಗಾಂಧಿ ಟೀಕೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಸರ್ಕಾರವನ್ನು ಬದಲಿಸಲು ಮಾತ್ರವಲ್ಲ, ರಾಜ್ಯವನ್ನು ಉಳಿಸಲು ಮತ ಚಲಾಯಿಸಿ ಎಂದರು.

ಮಹಾರಾಷ್ಟ್ರದಂತೆ ಬಿಹಾರದಲ್ಲೂ ಚುನಾವಣೆ ಹೈಜಾಕ್ ಮಾಡಲು ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ
ಬಿಹಾರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ "ಹೈಜಾಕ್" ಮಾಡುವುದನ್ನು ತಡೆಯಲು ಇಂಡಿಯಾ ಬ್ಲಾಕ್ ಪಕ್ಷಗಳು ನಿರ್ಧರಿಸಿವೆ ಎಂದರು.

ಮಹಾರಾಷ್ಟ್ರ ಚುನಾವಣೆಯಲ್ಲಿ 'ಅಕ್ರಮ', ಬಿಹಾರದಲ್ಲಿಯೂ ಅದೇ ರೀತಿ ಆಗಲು ಬಿಡುವುದಿಲ್ಲ: ರಾಹುಲ್ ಗಾಂಧಿ
ಪಾಟ್ನಾದ ಆದಾಯ ತೆರಿಗೆ ಗೋಲಾಂಬರ್ನಲ್ಲಿ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ಮತ್ತು ಇತರ ನಾಯಕರು ತೆರೆದ ವಾಹನದಲ್ಲಿ ಇದ್ದರು.

