Rahul Gandhi

'ರಾಹುಲ್ ಗಾಂಧಿ ನನ್ನ ಪರ್ಸ್, ಮೊಬೈಲ್ ಕದ್ದಿದ್ದಾರೆ': ಅಮೆರಿಕನ್ ಕಾರ್ಯಕರ್ತೆ ರೆನೀ ಲಿನ್ ವ್ಯಂಗ್ಯಾತ್ಮಕ ಹೇಳಿಕೆ; Video
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜಿನಾಮೆ ನೀಡುವಂತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ರಾವಣನ ಹತ್ತು ತಲೆಗಳಲ್ಲಿ ರಾಹುಲ್ ಗಾಂಧಿ, ಅಖಿಲೇಶ್, ಎಲಾನ್ ಮಸ್ಕ್; ವಿವಾದಾತ್ಮಕ ಪೋಸ್ಟರ್ ವೈರಲ್
'ಸನಾತನ ರಕ್ಷಾ ಸಂಘಟನೆ'ಯಿಂದ ಅಳವಡಿಸಲಾದ ಈ ಹೋರ್ಡಿಂಗ್ಗಳಲ್ಲಿ ‘ರಾವಣ–ಸನಾತನ ಭಾರತದ ಶತ್ರುಗಳು’ ಎಂಬ ಶೀರ್ಷಿಕೆ ಇದೆ.

'ತಳ್ಳಿದ' ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಪೊಲೀಸರಿಗೆ ಗರ್ಭಿಣಿ ಪತ್ರಕರ್ತೆ ದೂರು
ರಾಹುಲ್ ಗಾಂಧಿ ಅವರು ತಮ್ಮ ಕೈಯನ್ನು ಹಿಡಿದು ಬಲವಾಗಿ ಎಳೆದಿದ್ದರಿಂದ ತಾನು ಮೆಟ್ಟಿಲುಗಳ ಮೇಲೆ ಬಿದ್ದೆ. ಪರಿಣಾಮ ತನ್ನ ಹೊಟ್ಟೆ ನೆಲಕ್ಕೆ ಬಡಿದಿದೆ ಎಂದು ಪತ್ರಕರ್ತೆ ರಿಚಾ ಪರಾಶರ್ ಅವರು ಆರೋಪಿಸಿದ್ದಾರೆ.

ದೇಶದೊಳಗೆ MEA ಸಭೆಯನ್ನು US ಘೋಷಣೆ ಮಾಡುವಂತಹ ಪರಿಸ್ಥಿತಿ ಯಾವಾಗ ಬಂತು?: ರೂಬಿಯೊ ಭಾರತ ಭೇಟಿ ಹಿನ್ನೆಲೆ ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆ
ತಾವು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು "ಗೊಂದಲ"ಕ್ಕೀಡಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಸ್ಪಷ್ಟನೆ ನೀಡಬೇಕಾಗಬಹುದು ಎಂದೂ ಅವರು ತಿಳಿಸಿದ್ದಾರೆ.

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ
ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ.

Watch | ಸಿಜೆಪಿಯ ದಾಸ್, ರಂಕಾಗೆ 5 ದಿನ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಶಿಫ್ಟ್

Watch | 2029ರ ಚುನಾವಣೆಯಲ್ಲಿ ಮತ್ತೊಂದು ಹೀನಾಯ ಸೋಲಿಗೆ ಸಿದ್ಧರಾಗಿ...

'ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ': ಸಿಜೆಪಿ ಪ್ರತಿಭಟನೆಗೆ ರಾಹುಲ್ ಗಾಂಧಿ ಬೆಂಬಲ
ಪ್ರತಿಭಟನೆಗಾಗಿ ನಿಗದಿಪಡಿಸಿದ್ದ ಸ್ಥಳದ ಮಾನ್ಯತೆಯನ್ನು ಹಿಂಪಡೆದಿದ್ದರೂ ಅನುಮತಿಯಿಲ್ಲದೆ ಜಂತರ್ ಮಂತರ್ ಪ್ರದೇಶವನ್ನು ಪ್ರವೇಶಿಸಿದ ಮತ್ತು ಶಾಂತಿ ಕಾಪಾಡುವ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ..

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ; Video
ಬಿಜೆಪಿ, ಎನ್ಡಿಎ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಬೆಂಬಲವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ ಶಾ, ಚುನಾವಣೆಯಲ್ಲಿ ಗೆಲ್ಲಲು ಸಹಾಯಕವಾಗದ "ನಕಾರಾತ್ಮಕ ರಾಜಕೀಯ"ವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಆರೋಪಿಸಿದರು.

