​Rahul Gandhi

ಲೋಕಸಭೆ: ಇಂದಿರಾ ಗಾಂಧಿ ಪತ್ರ ಓದಿ ರಾಹುಲ್ ಗೆ ಬಿಜೆಪಿ, ಶಿವಸೇನೆ ತಿರುಗೇಟು!
ದೇಶ

ಲೋಕಸಭೆ: ಇಂದಿರಾ ಗಾಂಧಿ ಪತ್ರ ಓದಿ ರಾಹುಲ್ ಗೆ ಬಿಜೆಪಿ, ಶಿವಸೇನೆ ತಿರುಗೇಟು!

ಸಾರ್ವಕರ್ ಟ್ರಸ್ಟ್ ಗೆ ಇಂದಿರಾ ಗಾಂಧಿ ಅನುದಾನ ನೀಡಿದ್ದರು. ಕಾಂಗ್ರೆಸ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ರಾಹುಲ್ ಗಾಂಧಿ ಸಾರ್ವಕರ್ ಆಗಲು ಸಾಧ್ಯವಿಲ್ಲ

"ತಪಸ್ ಎಂದರೆ....": ರಾಹುಲ್ ಗಾಂಧಿ ಮಾತಿಗೆ ಬಿದ್ದು ಬಿದ್ದು ನಕ್ಕ ಸದಸ್ಯರು!
ದೇಶ

"ತಪಸ್ ಎಂದರೆ....": ರಾಹುಲ್ ಗಾಂಧಿ ಮಾತಿಗೆ ಬಿದ್ದು ಬಿದ್ದು ನಕ್ಕ ಸದಸ್ಯರು!

ಏಕಲವ್ಯನ ಬಗ್ಗೆ ಮಾತನಾಡುತ್ತಾ, ರಾಹುಲ್ ಗಾಂಧಿ ಯಡವಟ್ಟು ಮಾಡಿಕೊಂಡಿದ್ದಾರೆ. ಮುಂಜಾನೆ ಬಿಲ್ಲು ಬಾಣ ಹಿಡಿದು ಅಭ್ಯಾಸ ಮಾಡುವ ಮೂಲಕ ಏಕಲವ್ಯ ಎಂಬ ಬಾಲಕ ತಪಸ್ ಮಾಡುತ್ತಿದ್ದ.

Watch | ಬಿಜೆಪಿಗೆ ಸಂವಿಧಾನಕ್ಕಿಂತ ಮನುಸ್ಮೃತಿಯೇ ಶ್ರೇಷ್ಠ- Rahul Gandhi
ವಿಡಿಯೋ

Watch | ಬಿಜೆಪಿಗೆ ಸಂವಿಧಾನಕ್ಕಿಂತ ಮನುಸ್ಮೃತಿಯೇ ಶ್ರೇಷ್ಠ- Rahul Gandhi

ನನ್ನ ಮೊದಲ ಭಾಷಣಕ್ಕಿಂತ ಉತ್ತಮ: ಲೋಕಸಭೆಯಲ್ಲಿ ಪ್ರಿಯಾಂಕಾ ಭಾಷಣ ಶ್ಲಾಘಿಸಿದ ರಾಹುಲ್
ದೇಶ

ನನ್ನ ಮೊದಲ ಭಾಷಣಕ್ಕಿಂತ ಉತ್ತಮ: ಲೋಕಸಭೆಯಲ್ಲಿ ಪ್ರಿಯಾಂಕಾ ಭಾಷಣ ಶ್ಲಾಘಿಸಿದ ರಾಹುಲ್

ಏತನ್ಮಧ್ಯೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯವರ ಭಾಷಣ "ಅತ್ಯುತ್ತಮ" ಎಂದು ಹೇಳಿದ್ದಾರೆ.

ಪಂಚಮಸಾಲಿ ಹೋರಾಟ: ಸ್ಪೀಕರ್ ಖಾದರ್ ಜೊತೆ BJP ಶಾಸಕರ ವಾಗ್ವಾದ; ತೇಜಸ್ವಿ ಸೂರ್ಯ, ಯತ್ನಾಳ್ ವಿರುದ್ಧದ FIR ರದ್ದು; ಬೆಂಗಳೂರಿಗೆ ಮಳೆಯ ಎಚ್ಚರಿಕೆ!
ವಿಡಿಯೋ

ಪಂಚಮಸಾಲಿ ಹೋರಾಟ: ಸ್ಪೀಕರ್ ಖಾದರ್ ಜೊತೆ BJP ಶಾಸಕರ ವಾಗ್ವಾದ; ತೇಜಸ್ವಿ ಸೂರ್ಯ, ಯತ್ನಾಳ್ ವಿರುದ್ಧದ FIR ರದ್ದು; ಬೆಂಗಳೂರಿಗೆ ಮಳೆಯ ಎಚ್ಚರಿಕೆ!

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು.

ಹತ್ರಾಸ್ ಅತ್ಯಾಚಾರ: ಸಂತ್ರಸ್ತೆಯ ಕುಟುಂಬ ಭೇಟಿ ಮಾಡಿದ ರಾಹುಲ್ ಗಾಂಧಿ
ದೇಶ

ಹತ್ರಾಸ್ ಅತ್ಯಾಚಾರ: ಸಂತ್ರಸ್ತೆಯ ಕುಟುಂಬ ಭೇಟಿ ಮಾಡಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಹತ್ರಾಸ್ ನ ಚಂದ್ಪಾ ಪ್ರದೇಶದ ಬೂಲ್ ಗರ್ಹಿ ಗ್ರಾಮ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು.

ಸಂಸತ್ ಕಲಾಪ ಬಿಕ್ಕಟ್ಟು: ಸ್ಪೀಕರ್ ಭೇಟಿ ಮಾಡಿದ ರಾಹುಲ್, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ
ದೇಶ

ಸಂಸತ್ ಕಲಾಪ ಬಿಕ್ಕಟ್ಟು: ಸ್ಪೀಕರ್ ಭೇಟಿ ಮಾಡಿದ ರಾಹುಲ್, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ

ಅದಾನಿ ಪ್ರಕರಣದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ನನ್ನ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದೆ. ಆದರೆ, ಇಂತಹ ಯಾವುದೇ ಆರೋಪಗಳಿಂದ ನಾನು ವಿಚಲಿತನಾಗುವುದಿಲ್ಲ

ಸಮಯಕ್ಕೆ ಸರಿಯಾಗಿ ಬನ್ನಿ, ನೀವೇ ತಡವಾಗಿ ಬಂದಿರೋದು: ರಾಹುಲ್ ಗಾಂಧಿಗೆ ಕಾಂಗ್ರೆಸ್ ಸಂಸದನಿಂದ ನೀತಿ ಪಾಠ, ವಿಡಿಯೋ ವೈರಲ್!
ದೇಶ

ಸಮಯಕ್ಕೆ ಸರಿಯಾಗಿ ಬನ್ನಿ, ನೀವೇ ತಡವಾಗಿ ಬಂದಿರೋದು: ರಾಹುಲ್ ಗಾಂಧಿಗೆ ಕಾಂಗ್ರೆಸ್ ಸಂಸದನಿಂದ ನೀತಿ ಪಾಠ, ವಿಡಿಯೋ ವೈರಲ್!

65 ವರ್ಷದ ಗುರುದಾಸ್‌ಪುರ ಸಂಸದ ರಾಂಧವ ಅವರಿಗೆ ಸಭೆಗಳಿಗೆ ಸಮಯಕ್ಕೆ ಬರುವಂತೆ ಗಾಂಧಿ ಹೇಳುವುದನ್ನು ಕಾಣಬಹುದು.