Rahul Gandhi

ಚುನಾವಣೆಯಲ್ಲಿ ಗೆಲ್ಲಲು ಕೇವಲ ಚುನಾವಣಾ ಆಯೋಗವನ್ನು ದೂಷಿಸಿದರೆ ಸಾಲದು: ರಾಹುಲ್ ಗಾಂಧಿ ವಿರುದ್ಧ JDU ಟೀಕೆ
ಭಾರತದ ಸ್ವಾತಂತ್ರ್ಯ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ಪಕ್ಷವು ಕಳೆದ ಕೆಲವು ದಶಕಗಳಿಂದ ನಿರಂತರವಾಗಿ ಕ್ಷೀಣಿಸುತ್ತಿದೆ ಎಂದು ಅವರು ಹೇಳಿದರು.

Watch | ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ...

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನಿಮ್ಮ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ. ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.

ನಮಗೆ ಪಾಠ ಕಲಿಸಬೇಡಿ... ತಮಿಳು ಸಂಸ್ಕೃತಿಯ ಬಗ್ಗೆ ರಾಹುಲ್ ಗಾಂಧಿ ವಿರುದ್ಧ DMK ನೇರ ವಾಗ್ದಾಳಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚೆನ್ನೈ ಭೇಟಿ ಮತ್ತು ತಮಿಳುನಾಡಿನ ಭಾಷೆ, ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಹೇಳಿಕೆಗಳಿಗೆ ಡಿಎಂಕೆ ತೀಕ್ಷ್ಣವಾಗಿ ತಿರುಗೇಟು ನೀಡಿದೆ.

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ'; ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ: ನಿತಿನ್ ನಬಿನ್
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ವಿರೋಧಿಸಿ CJP ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ.

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ
ಇಂದು ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಯತ್ನಿಸಿದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ
ಮತಗಳ್ಳತನ ನಡೆದಿರುವುದನ್ನು ರಾಷ್ಟ್ರಪತಿ ನಿರಾಕರಿಸಲಿಲ್ಲ. ರಾಷ್ಟ್ರಪತಿಗಳು ಮತ ಕಳ್ಳತನದ ಆರೋಪಗಳನ್ನು ತಿರಸ್ಕರಿಸುತ್ತಾರೆ. ಅಲ್ಲದೆ ಭಾರತದಲ್ಲಿ ಚುನಾವಣಾ ವ್ಯವಸ್ಥೆ ಮುಕ್ತ ಮತ್ತು ನ್ಯಾಯಯುತವಾಗಿದೆ ಅಂತ ಹೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

'ಇನ್ನೊಬ್ಬ ವ್ಯಕ್ತಿ ಬಗ್ಗೆ ತಿಳಿಯುವವರೆಗೆ ಕಾಯಿರಿ': ಎಲಾನ್ ಮಸ್ಕ್ ಪೋಸ್ಟ್‌ಗೆ ರಾಹುಲ್ ಗಾಂಧಿ; 'ಧನ್ಯವಾದಗಳು ರಾಹುಲ್' ಎಂದ ಅಮೆರಿಕದ ಉದ್ಯಮಿ
ನಿಯಂತ್ರಕ ಸಂಸ್ಥೆಗಳ ಅನುಮೋದನೆ ಪಡೆಯಲು ಪ್ರಯತ್ನಿಸುತ್ತಿದ್ದರೂ, 'ಕೆಲವು ಪ್ರಭಾವಿ ಉದ್ಯಮಿಗಳು' ತಮ್ಮ ಉಪಗ್ರಹ ಆಧಾರಿತ ಇಂಟರ್ನೆಟ್ ಕಂಪನಿಯು ಭಾರತವನ್ನು ಪ್ರವೇಶಿಸದಂತೆ ತಡೆಯುತ್ತಿದ್ದಾರೆ ಎಂದು ಮಸ್ಕ್ ಸರಣಿ ಪೋಸ್ಟ್‌ಗಳ ಮೂಲಕ ಆರೋಪಿಸಿದರು.

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!
ಮಂಗಳವಾರದಂದು, ತಮ್ಮ ಹಿಂದಿನ ಮಿತ್ರಪಕ್ಷವಾದ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಪಕ್ಷದ ಟೀಕೆಗಳಿಗೆ ರಾಹುಲ್ ಗಾಂಧಿ ಗುರಿಯಾಗಿದ್ದರು. ಆದರೆ, ಮರುದಿನವೇ (ಬುಧವಾರ) ಆ ಟೀಕೆಗಳು ಬೆಂಬಲವಾಗಿ ಬದಲಾಗಿವೆ.

