- Tag results for railway stations
![]() | ರೈಲ್ವೆ ಎಂಜಿನ್ ನಲ್ಲಿ ತಾಂತ್ರಿಕ ದೋಷ: ನೆಲಮಂಗಲ ಬಳಿ ಎರಡು ಗಂಟೆಗೂ ಹೆಚ್ಚು ಕಾಲ ಜನ್ ಶತಾಬ್ದಿ ಎಕ್ಸ್ಪ್ರೆಸ್ ನಿಲುಗಡೆಸುಮಾರು 2 ಸಾವಿರ ಪ್ರಯಾಣಿಕರಿದ್ದ ಬೆಂಗಳೂರು-ಹುಬ್ಬಳ್ಳಿ ಜನಶತಾಬ್ದಿ ಎಕ್ಸ್ಪ್ರೆಸ್ ನಿನ್ನೆ ಗುರುವಾರ ಬೆಳಗ್ಗೆ 6.40 ರ ಸುಮಾರಿಗೆ ನೆಲಮಂಗಲದ ಗೋಲಹಳ್ಳಿ ಮತ್ತು ದೊಡ್ಡಬೆಲೆ ರೈಲು ನಿಲ್ದಾಣಗಳ ನಡುವೆ ಎಂಜಿನ್ ಕೆಟ್ಟುಹೋಗಿ ನಿಂತಿತು. |
![]() | ವಿಕಲಾಂಗ ಸ್ನೇಹಿ ನಿಲ್ದಾಣಗಳಾಗಿ ಬೆಂಗಳೂರು ವಿಭಾಗದ ನಾಲ್ಕು ರೈಲು ನಿಲ್ದಾಣಗಳ ಪರಿವರ್ತನೆಗೆ ಯೋಜನೆವಿವಿಧ ರೀತಿಯ ಅಂಗವೈಕಲ್ಯದಿಂದ ಬಳಲುತ್ತಿರುವ ಪ್ರಯಾಣಿಕರಿಗೆ ಹೆಚ್ಚು ಅಗತ್ಯವಿರುವ ಹೆಚ್ಚುವರಿ ಸೌಕರ್ಯಗಳನ್ನು ಬೆಂಗಳೂರು ವಿಭಾಗದ ನಾಲ್ಕು ರೈಲು ನಿಲ್ದಾಣಗಳಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿದೆ. ನಗರದ ಪ್ರಧಾನ ಕಛೇರಿಯ ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ನಿಂದ ಇದಕ್ಕೆ ಪುಷ್ಟಿ ನೀಡಲಾಗಿದೆ. |
![]() | ರೈಲು ನಿಲ್ದಾಣ, ಅಮಿತಾಬ್ ಬಚ್ಚನ್ ಮನೆಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಇಬ್ಬರ ಬಂಧನವಾಣಿಜ್ಯ ನಗರಿ ಮುಂಬೈನ ಮೂರು ಪ್ರಮುಖ ರೈಲು ನಿಲ್ದಾಣಗಳು ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. |
![]() | ವಿದ್ಯುತ್ ಉಳಿತಾಯಕ್ಕೆ ಬೆಂಗಳೂರಿನ ರೈಲ್ವೆ ನಿಲ್ದಾಣಗಳಾದ್ಯಂತ ಖಗೋಳ ಟೈಮರ್ ಸ್ವಿಚ್ ಗಳುವಿದ್ಯುತ್ ಉಳಿತಾಯ ಮಾಡುವ ನಿಟ್ಟಿನಲ್ಲಿ ಬೆಂಗಳೂರಿನ ರೈಲ್ವೆ ನಿಲ್ದಾಣಗಳಾದ್ಯಂತ ಖಗೋಳ ಟೈಮರ್ ಸ್ವಿಚ್ ಗಳನ್ನು ಅಳವಡಿಕೆ ಮಾಡಲಾಗಿದೆ. |
![]() | ವಲಸಿಗರ ಮರಳುವಿಕೆಯಿಂದ ರಾಜ್ಯದಲ್ಲಿ ಮತ್ತೆ ಸೋಂಕು ಹೆಚ್ಚಳ ಭೀತಿ: ರೈಲು, ಬಸ್ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಸರ್ಕಾರ ನಿರ್ಧಾರಕೋವಿಡ್-19 ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್ ಬರಲು ಆರಂಭಿಸಿದ್ದು, ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೊಮ್ಮೆ ಸ್ಫೋಟಗೊಳ್ಳುವ ಆತಂಕ ಶುರುವಾಗಿದೆ... |
![]() | ರೈಲ್ವೆ ಕೀಮನ್ ಸಮಯಪ್ರಜ್ಞೆ; ಚನ್ನರಾಯಪಟ್ಟಣ- ಶ್ರವಣಬೆಳಗೊಳ ಮಾರ್ಗದಲ್ಲಿ ತಪ್ಪಿದ ರೈಲು ಅಪಘಾತ!ಚನ್ನರಾಯಪಟ್ಟಣ- ಶ್ರವಣಬೆಳಗೊಳ ಮಾರ್ಗದಲ್ಲಿ ರೈಲ್ವೆ ಕೀಮನ್ ಸಮಯಪ್ರಜ್ಞೆಯಿಂದ ರೈಲು ಅಪಘಾತ ತಪ್ಪಿದೆ. |