• Tag results for railway track

ಜಾರ್ಖಂಡ್‌ನಲ್ಲಿ ರೈಲು ಹಳಿ ಸ್ಫೋಟಿಸಿದ ನಕ್ಸಲರು

ಜಾರ್ಖಂಡ್‌ನ ಗಿರಿದಿಹ್ ಬಳಿ ಕಳೆದ ರಾತ್ರಿ ನಕ್ಸಲೀಯರು ರೈಲು ಹಳಿಯನ್ನು ಸ್ಫೋಟಿಸಿದ್ದಾರೆಂದು ತಿಳಿದುಬಂದಿದೆ.

published on : 27th January 2022

ಕೇರಳ: ರೈಲಿಗೆ ಸಿಕ್ಕಿ ಆನೆಗಳು ಸಾಯುವುದನ್ನು ತಡೆಗಟ್ಟಲು ಹಳಿಗೆ ಬೇಲಿ ಹಾಕಲು ಅರಣ್ಯಾಧಿಕಾರಿಗಳು ಮುಂದು

ಸುಮಾರು 25 ಕಿ.ಮೀ ಉದ್ದದ ರೈಲು ಮಾರ್ಗದಲ್ಲಿ ಬೇಲಿ ಹಾಕಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

published on : 29th November 2021

ರೈಲ್ವೆ ಟ್ರಾಕ್ ಬಳಿ ಟಾಲಿವುಡ್ ಗಾಯಕಿ ತಂದೆಯ ಶವ ಪತ್ತೆ, ಬೆಂಗಳೂರು ಪೊಲೀಸರಿಂದ ಹತ್ಯೆ ಪ್ರಕರಣ ದಾಖಲು

ಟಾಲಿವುಡ್ ಗಾಯಕಿ ಹರಿಣಿ ಅವರ ತಂದೆ ಅಯಾಲಸೋಮೆ ಅಜುಲ ಕಾಳಿಪ್ರಸಾದ್ ರಾವ್ ಅವರ ಮೃತ ಶರೀರ ಯಲಹಂಕ-ರಾಜಾನುಕುಂಟೆ ರೈಲ್ವೆ ಟ್ರಾಕ್ ನಡುವೆ ಪತ್ತೆಯಾಗಿದ್ದ ಘಟನೆಯಲ್ಲಿ ಪೊಲೀಸರು ಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. 

published on : 25th November 2021

ಅಮೇಥಿ: ಉತ್ತರ ಪ್ರದೇಶದ ಮಾಜಿ ಸಚಿವರ ಸೋದರಳಿಯನ ಮೃತದೇಹ ರೈಲ್ವೆ ಹಳಿ ಬಳಿ ಪತ್ತೆ!

ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಅವರ ಸೋದರಳಿಯ 20 ವರ್ಷದ ಯುವಕನ ಮೃತದೇಹ ರೈಲ್ವೆ ಹಳಿ ಪಕ್ಕ ಖರೌನ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ.

published on : 12th February 2021

ರಾಶಿ ಭವಿಷ್ಯ