- Tag results for rains
![]() | ಬೆಂಗಳೂರಲ್ಲಿ ಧಾರಾಕಾರ ಮಳೆ: ವಿದ್ಯುತ್ ವ್ಯತ್ಯಯನಗರದಲ್ಲಿ ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಬಹುತೇಕ ಪ್ರದೇಶಗಳಲ್ಲಿ ಮರಗಳು ಉರುಳಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. |
![]() | ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಭಾನುವಾರವೂ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. |
![]() | ಕಲ್ಲಿದ್ದಲು ಸಮಸ್ಯೆ: ವಿದ್ಯುತ್ ಅಭಾವ ನೀಗಿಸಲು 657 ರೈಲುಗಳ ಸಂಚಾರ ರದ್ದುಗೊಳಿಸಿದ ಕೇಂದ್ರಕಲ್ಲಿದ್ದಲು ಕೊರತೆ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಕ್ಕಟ್ಟು ಗಮನದಲ್ಲಿಟ್ಟುಕೊಂಡು, ಕಲ್ಲಿದ್ದಲು ಸಕಾಲದಲ್ಲಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 657 ಪ್ರಯಾಣಿಕ ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಲು... |
![]() | ಕಲ್ಲಿದ್ದಲು ಕೊರತೆ: ದಿಢೀರ್ ಪ್ಯಾಸೆಂಜರ್ ರೈಲುಗಳ ಓಡಾಟ ನಿಲ್ಲಿಸಿದ ಕೇಂದ್ರ!ದೇಶಾದ್ಯಂತ ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗ್ತಿದೆ. ಹೀಗಾಗಿ ಪೂರ್ಣ ಪ್ರಮಾಣದ ವಿದ್ಯುತ್ ಬಿಕ್ಕಟ್ಟನ್ನು ತಪ್ಪಿಸುವ ಪ್ರಯತ್ನದಲ್ಲಿ ದೇಶಾದ್ಯಂತ ಕಲ್ಲಿದ್ದಲು ಪೂರೈಕೆಗೆ ಭಾರತವು ಕೆಲವು ಪ್ರಯಾಣಿಕ ರೈಲುಗಳನ್ನು ರದ್ದುಗೊಳಿಸಿದೆ. |
![]() | ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ, ಸಂಚಾರ ಅಸ್ತವ್ಯಸ್ತಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಶನಿವಾರ ಸಹ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು |
![]() | ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ; ಹಲವೆಡೆ ಮನೆಗೆ ನುಗ್ಗಿದ ನೀರು!ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ನಗರದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. |
![]() | ಕರ್ನಾಟಕದಲ್ಲಿ ಭಾರತೀಯ ರೈಲ್ವೆ ಹೊಸ ಮಾರ್ಗಗಳನ್ನು ಆರಂಭಿಸುವ ಅಗತ್ಯವಿದೆ: ಎಚ್.ಡಿ ದೇವೇಗೌಡಪ್ರಯಾಣಿಕರಿಗೆ ಅನುಕೂಲವಾಗುವಂತೆ ಕರ್ನಾಟಕದಲ್ಲಿ ರೈಲ್ವೆ ಇಲಾಖೆಯು ಹೊಸ ಮಾರ್ಗಗಳನ್ನು ಪ್ರಾರಂಭಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಒತ್ತಾಯಿಸಿದರು. |
![]() | ಉಕ್ರೇನ್ ನಲ್ಲಿ ಭಾರತೀಯರಿಗೆ ಹಲ್ಲೆ; ಗನ್ ಪಾಯಿಂಟ್ ನಲ್ಲಿ ಬೆದರಿಕೆ; ರೈಲಿನಲ್ಲಿ ಪ್ರವೇಶ ನಿರಾಕರಣೆ: ರಾಜ್ಯದ ವಿದ್ಯಾರ್ಥಿಗಳ ಅಳಲುಯುದ್ಧ ಬಾಧಿತ ಉಕ್ರೇನ್ ನಿಂದ ಮನಸ್ಸಿಗೆ ಯಾತನೆಯ ಹೆಚ್ಚಿನ ಸುದ್ದಿಗಳು ಬರುತ್ತಿವೆ. ಉಕ್ರೇನ್ ನ ಸ್ಥಳೀಯ ಅಧಿಕಾರಿಗಳು ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಗನ್ ಪಾಯಿಂಟ್ ನಲ್ಲಿ ಬೆದರಿಸುತ್ತಿದ್ದಾರೆ ಎಂದು ಖಾರ್ಕಿವ್ ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ. |
![]() | ರಷ್ಯಾ-ಉಕ್ರೇನ್ ಬಿಕ್ಕಟ್ಟು: ಸಂಕಷ್ಟದಿಂದ ಪಾರಾಗಲು ರೈಲು ಹತ್ತಿದ ರಾಜ್ಯದ ಹಲವು ವಿದ್ಯಾರ್ಥಿಗಳುಉಕ್ರೇನ್ ರಾಜಧಾನಿ ಕೈವ್ ಮತ್ತು ಖಾರ್ಕಿವ್ನಲ್ಲಿ ಬಂಕರ್ ಗಳಲ್ಲಿದ್ದು ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ನೂರಾರು ವಿದ್ಯಾರ್ಥಿಗಳು ಮಂಗಳವಾರ ರೈಲು ಹತ್ತಿ ಪಶ್ಚಿಮ ಉಕ್ರೇನ್ ಕಡೆಗೆ ಪ್ರಯಾಣ ಬೆಳೆಸಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಚನ್ನಪಟ್ಟಣ: ಓವರ್ ಹೆಡ್ ವಿದ್ಯುತ್ ತಂತಿಗಳ ಮೇಲೆ ಒದ್ದೆ ಬಟ್ಟೆ, ರೈಲು ಸಂಚಾರದಲ್ಲಿ ವ್ಯತ್ಯಯ!ಗುರುವಾರ ಮಧ್ಯಾಹ್ನ ವಿಚಿತ್ರವಾದ ಗಾಳಿ ಮತ್ತು ಓವರ್ ಹೆಡ್ ವಿದ್ಯುತ್ ತಂತಿ ಮೇಲೆ ಒದ್ದೆ ಬಟ್ಟೆಗಳು ಬಿದಿದ್ದರಿಂದ ಬಸವ ಎಕ್ಸ್ ಪ್ರೆಸ್ ಮತ್ತು ಶತಾಬ್ದಿ ಎಕ್ಸ್ ಪ್ರೆಸ್ ಸಂಚಾರದಲ್ಲಿ ವ್ಯತ್ಯಯವಾಯಿತು. |
![]() | ಫೆ.14 ರಿಂದ ಎಲ್ಲಾ ರೈಲುಗಳಲ್ಲಿ ಬೇಯಿಸಿದ ಆಹಾರ ಸೇವೆ ಪುನರ್ ಆರಂಭದೇಶಾದ್ಯಂತ ಕೋವಿಡ್ ಲಾಕ್ ಡೌನ್ ನಿರ್ಬಂಧ ಇಲ್ಲದಿರುವುದು ಹಾಗೂ ಪ್ರಯಾಣಿಕರಿಗೆ ಆಹಾರದ ಅಗತ್ಯವನ್ನು ಮನಗಂಡಿರುವ ಐಆರ್ ಸಿಟಿಸಿ, ಎಲ್ಲಾ ರೈಲುಗಳಲ್ಲಿ ಬೇಯಿಸಿದ ಆಹಾರ ಸೇವೆ ಪುನರ್ ಆರಂಭಿಸಲು ಸಿದ್ಧತೆ ನಡೆಸಿದೆ. |
![]() | ಕೇಂದ್ರ ಬಜೆಟ್ 2022: 'ವಂದೇ ಭಾರತ್ ರೈಲು'ಗಳಲ್ಲಿ ವಿಶ್ವದರ್ಜೆಯ ಅತ್ಯಾಧುನಿಕ ಮತ್ತು ಐಷಾರಾಮಿ ಸೌಲಭ್ಯಅತ್ಯಾಧುನಿಕ ಮತ್ತು ಐಷಾರಾಮಿಯಾದ 400 'ವಂದೇ ಭಾರತ್ ರೈಲು'ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಉತ್ಪಾದನೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. |
![]() | ಬೆಂಗಳೂರು: ನಮ್ಮ ಮೆಟ್ರೋ ಸಂಚಾರ ಅವಧಿ ಹೆಚ್ಚಳ, ಬೆಳಗ್ಗೆ 5 ಗಂಟೆಯಿಂದಲೇ ಆರಂಭಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್) ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಿದ್ದು, ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. |
![]() | ಜವಾದ್ ಚಂಡಮಾರುತ: ಒಡಿಶಾದಲ್ಲಿ ಭಾರಿ ಮಳೆ!ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾದ ಪರಿಣಾಮ ಸೃಷ್ಟಿಯಾಗಿರುವ ಜವಾದ್ ಚಂಡಮಾರುತದ ಪರಿಣಾಮವಾಗಿ ಭಾನುವಾರದಂದು ಒಡಿಶಾದಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. |
![]() | ತಿರುಮಲ ಯಾತ್ರೆ ಮುಂದೂಡಿ: ಭೂ ಕುಸಿತದಿಂದ ಘಾಟ್ ರಸ್ತೆ ಸ್ಥಗಿತ, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತಖ್ಯಾತ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಮಳೆ ಮುಂದುವರೆದಿರುವಂತೆಯೇ ಮತ್ತೆ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ಘಾಟ್ ರಸ್ತೆಗಳು ಹಾನಿಗೊಳಗಾಗಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |