ದೇಶನೂತನ ಸಂಸತ್ ಭವನದಲ್ಲಿ ಮಳೆ ನೀರು ಸೋರಿಕೆ: ಹಳೆಯ ಸಂಸತ್ತಿಗೆ ಹೋಲಿಕೆ ಮಾಡಿ ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!
ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಇದರ ಬೆನ್ನಲ್ಲೇ ಹಳೆಯ ಸಂಸತ್ ಭವನಕ್ಕೆ ಹೋಲಿಕೆ ಮಾಡಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿವೆ.